ಬೆಂಗಳೂರು ಎಪ್ರಿಲ್ 17: ರಾಜ್ಯದಾದ್ಯಂತ ಕೊರೊನಾ ಎರಡನೇ ಅಲೆ ಭೀಕರವಾಗಿ ಹಬ್ಬತ್ತಿರುವ ಹಿನ್ನಲೆ ರಾಜ್ಯ ಸರಕಾರ ಜಾತ್ರೆಗಳನ್ನು ನಿಷೇಧಿಸಿ ಆದೇಶಿಸಿದ್ದು, ಜಾತ್ರೆಗಳನ್ನು ನಡೆಸಲು ಬಿಟ್ಟರೆ ಅದಕ್ಕೆ ಜಿಲ್ಲಾಧಿಕಾರಿಗಳೇ ಹೊಣೆ’ ಎಂದು ಕಂದಾಯ ಸಚಿವ ಆರ್. ಅಶೋಕ...
ಉಡುಪಿ ಎಪ್ರಿಲ್ 17: ರಾಜ್ಯ ಸರಕಾರದ ಕೊರೊನಾ ಅಲೆ ನಿಯಂತ್ರಣಕ್ಕೆ ಕಠಿಣ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರಕಾರದ ವಿರುದ್ದ ಸ್ವತಃ ಬಿಜೆಪಿ ಪಕ್ಷದ ಶಾಸಕರೇ ಅಸಮಧಾನ ವ್ಯಕ್ತಪಡಿಸಿದ್ದಾರೆ. ಉಡುಪಿಯಲ್ಲಿ ಈ ಕುರಿತಂತೆ ಮಾತನಾಡಿದ ಶಾಸಕ ರಘುಪತಿ...
ಬೆಂಗಳೂರು ಎಪ್ರಿಲ್ 17: ಕೋವಿಡ್ ಎರಡನೇ ಅಲೆಯ ಬಿಸಿ ಈ ಬಾರಿ ರಾಜಕೀಯ ಜನಪ್ರತಿನಿಧಿಗಳಿಗೆ ತಟ್ಟಿದ್ದು, ಕೊರೊನಾ ಸೊಂಕಿಗೆ ಒಳಗಾಗಿರುವ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಆಸ್ಪತ್ರೆಗೆ ದಾಖಲಾಗಲು ಬೆಡ್ ಸಿಗದೇ ಪರದಾಡಿದ...
ಬೆಂಗಳೂರು ಎಪ್ರಿಲ್ 17: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರ ಸ್ವಾಮಿ ಅವರಿಗೆ ಕೊರೊನಾ ಸೊಂಕು ಕಾಣಿಸಿಕೊಂಡಿದ್ದು, ಈ ಕುರಿತಂತೆ ಟ್ವೀಟ್ ಮೂಲಕ ಮಾಹಿತಿ ನೀಡಿರುವ ಅವರು ನನ್ನ ಕೋವಿಡ್-19 ಪರೀಕ್ಷೆಯ ವರದಿ ಪಾಸಿಟಿವ್ ಎಂದು...
ಬೆಂಗಳೂರು ಎಪ್ರಿಲ್ 16 : ಸಿಎಂ ಯಡಿಯೂರಪ್ಪ ಅವರಿಗೆ ಎರಡನೇ ಸಲ ಕೊರೊನಾ ಬರುತ್ತಿದ್ದಂತೆ, ಕಾಂಗ್ರೇಸ್ ಸಿಎಂ ವಿರುದ್ದ ಕಿಡಿಕಾರಿದ್ದು, ಕೊರೋನಾ ಸೋಂಕು ಹೆಚ್ಚುತ್ತಿರುವ ಈ ಕಠಿಣ ಪರಿಸ್ಥಿತಿಯಲ್ಲಿ ಜ್ವರವಿದ್ದರೂ ಚುನಾವಣಾ ಪ್ರಚಾರ ಮಾಡಿರುವುದು ಮುಖ್ಯಮಂತ್ರಿ...
ಬೆಂಗಳೂರು ಎಪ್ರಿಲ್ 16: ಬೆಳಗಾವಿ ಚುನಾವಣೆ ಪ್ರಚಾರ ಮುಗಿಸಿದ ಬೆನ್ನಲ್ಲೆ ಸಿಎಂ ಯಡಿಯೂರಪ್ಪ ಅವರಿಗೆ ಕೊರೋನಾ ಸೊಂಕು ತಗುಲಿದೆ. ಕಳೆದೆರಡು ದಿನಗಳಿಂದ ಜ್ವರ, ಸುಸ್ತಿನಿಂದ ಬಳಲುತ್ತಿದ್ದ ಅವರನ್ನು ಶುಕ್ರವಾರ ಆಸ್ಪತ್ರೆಗೆ ದಾಖಲಿಸಿ ಕೊರೋನಾ ಪರೀಕ್ಷೆಗೆ ಒಳಪಡಿಸಿದಾಗ...
ಉಡುಪಿ ಎಪ್ರಿಲ್ 15: ಉಡುಪಿಯಲ್ಲಿ ಕೊರೊನಾ ಎರಡನೇ ಅಲೆ ಏರಿಕೆ ಹಿನ್ನಲೆ ಮಣಿಪಾಲದ ಕಸ್ತೂರಬಾ ಆಸ್ಪತ್ರೆಯಲ್ಲಿ ಐಸಿಯು ಬೆಡ್ಗಳ ಅವಶ್ಯಕತೆ ಹೆಚ್ಚುತ್ತಿದ್ದು, ಸಧ್ಯ ಐಸಿಯ ಹಾಗೂ ವೆಂಟಿಲೇಟರ್ ಬೆಡ್ಗಳ ತೀವ್ರ ಕೊರತೆ ಉಂಟಾಗಿದೆ. ಇನ್ನು ರೋಗಿಗಳನ್ನು...
ಬೀದರ್ ಎಪ್ರಿಲ್ 13: ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಲಾಕ್ಡೌನ್ ಮಾಡಲು ತಾಂತ್ರಿಕ ಸಲಹಾ ಸಮಿತಿ ಸೂಚಿಸಿದೆ ಎನ್ನುವುದನ್ನು ಸಿಎಂ ಯಡಿಯೂರಪ್ಪ ನಿರಾಕರಿಸಿದ್ದು, ಸುಮ್ಮನೆ ಜನರಿಗೆ ತಪ್ಪು ಹೇಳಲು ಹೋಗಬೇಡಿ ಎಂದ ಅವರು ಸದ್ಯಕ್ಕೆ...
ಉಡುಪಿ ಎಪ್ರಿಲ್ 11: ಕೊರೊನಾ ಎರಡನೇ ಅಲೆ ತಡೆಗಟ್ಟಲು ಹೇರಲಾಗಿದ್ದ ರಾತ್ರಿ ಕೊರೊನಾ ಕರ್ಪ್ಯೂ ಉಡುಪಿ ನಗರ ಮತ್ತು ಮಣಿಪಾಲದಲ್ಲಿ ಸಂಪೂರ್ಣ ಯಶಸ್ವಿಯಾಗಿದ್ದು, ನಿನ್ನೆ ರಾತ್ರಿ 10 ನಂತರ ನಗರಗಳು ಸಂಪೂರ್ಣ ಸ್ತಬ್ದವಾಗಿವೆ. ಇನ್ನು ಉಡುಪಿ...
ಮಂಗಳೂರು ಎಪ್ರಿಲ್ 10: ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಗೆ ಕೊರೊನಾ ಸೊಂಕು ದೃಢಪಟ್ಟಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿರುವ ಉಸ್ತುವಾರಿ ಸಚಿವ ಕೋಟ ಕೊರೊನಾ...