ಮಂಗಳೂರು ಫೆಬ್ರವರಿ 3: ದಕ್ಷಿಣಕನ್ನಡ ಜಿಲ್ಲೆಗೆ ಮತ್ತೆ ಕೊರೊನಾ ಆಘಾತ ನೀಡಿದ್ದು, ಮಂಗಳೂರು ನಗರ ಹೊರವಲಯ ಉಳ್ಳಾಲದ ನರ್ಸಿಂಗ್ ಕಾಲೇಜು ಒಂದರಲ್ಲಿ 40 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದೆ. ಉಳ್ಳಾಲದ ಆಲಿಯಾ ನರ್ಸಿಂಗ್ ಕಾಲೇಜಿನಲ್ಲಿ 100...
ಪುತ್ತೂರು ಜನವರಿ 16: ದೇಶದಾದ್ಯಂತ ಇಂದು ಕೊರೊನಾ ಲಸಿಕೆ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದು, ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಆರೋಗ್ಯಮಿತ್ರಿರಿಗೆ ಚುಚ್ಚುಮದ್ದು ನೀಡುವ ಮೂಲಕ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಪುತ್ತೂರು...
ಮಂಗಳೂರು, ಜನವರಿ 14: ಕೊರೊನಾ ಮಹಾಮಾರಿಯ ಕಾರಣದಿಂದಾಗಿ ಸುದೀರ್ಘಕಾಲದವರೆಗೆ ಮುಚ್ಚಿದ್ದ ಚಿತ್ರಮಂದಿರಗಳು ಮತ್ತು ಮಲ್ಟಿಪ್ಲೆಕ್ಸ್ಗಳು ಒಂದೆರಡು ತಿಂಗಳ ಹಿಂದೆ ತೆರೆದಿದ್ದರೂ, ಕೊರೊನಾ ಸೋಂಕಿನ ಭಯದಿಂದ ಹೆಚ್ಚಿನ ಜನರು ಚಲನಚಿತ್ರ ನೋಡಲು ಚಿತ್ರಮಂದಿರಗಳಿಗೆ ಹೋಗುತ್ತಿರಲಿಲ್ಲ. ಆದರೆ, ಜನವರಿ...
ಉಡುಪಿ ಜನವರಿ 12: ದೇಶದಲ್ಲಿ ತಯಾರಾದ ಕೊರೊನಾ ಲಸಿಕೆ ವಿರುದ್ದ ಅಪಪ್ರಚಾರ ಮಾಡುತ್ತಿರುವುದು ದುರ್ದೈವದ ಸಂಗತಿಯಾಗಿದ್ದು, ಇದರ ಹಿಂದೆ ಷಡ್ಯಂತ್ರ ಅಡಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಆರೋಪಿಸಿದ್ದಾರೆ. ನಗರದಲ್ಲಿ ಮಂಗಳವಾರ...
ಬಂಟ್ವಾಳ ಜನವರಿ 12: ಬಂಟ್ವಾಳದಲ್ಲಿ ದಕ್ಷಿಣಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ನಡೆದ ಜನ ಸೇವಕ ಕಾರ್ಯಕ್ರಮದಲ್ಲಿ ಕೊರೊನಾ ಮಾರ್ಗದರ್ಶಿಯನ್ನು ಸಂಪೂರ್ಣ ಉಲ್ಲಂಘಿಸಿಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ದಕ್ಷಿಣಕನ್ನಡ ಜಿಲ್ಲಾಡಳಿತ ಸಾಮಾನ್ಯರಿಗೊಂದು ನೀತಿ ಹಾಗೂ ಜನಪ್ರತಿನಿಧಿಗಳೊಂದು...
ಪುಣೆ: ಕೊರೊನಾ ಮಹಾಮಾರಿಯ ವಿರುದ್ದ ಭಾರತದ ಕೊನೆಯ ಹಂತದ ಹೋರಾಟ ನಡೆಯುತ್ತಿದ್ದು, ಕೊರೊನಾ ಮಹಾಮಾರಿಯನ್ನು ಮಣಿಸಲು ದೇಶದಲ್ಲಿ ತಯಾರಾದ ಕೋವಿಶೀಲ್ಡ್ ಲಸಿಕೆಯ ವಿತರಣೆ ಕಾರ್ಯ ಜನವರಿ 16 ರಿಂದ ಆರಂಭವಾಗಲಿದೆ. ಇದಕ್ಕೆ ಪೂರ್ವಭಾವಿಯಾಗಿ ಕೋವಿಶೀಲ್ಡ್ ಲಸಿಕೆಯನ್ನು...
ನವದೆಹಲಿ ಜನವರಿ 11: ರಾಜಕಾರಣಿಗಳು ಕೊರೊನಾ ವಾರಿಯರ್ಸ್ ಅಲ್ಲ ಅವರಿಗೆ ಮೂರನೆ ಹಂತದಲ್ಲಿ ಮಾತ್ರ ಕೊರೊನಾ ಲಸಿಕೆ ಲಭ್ಯವಾಗಲಿದೆ ಎಂದು ಪ್ರಧಾನಿ ಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ. ದೇಶದಲ್ಲಿ ಕೊರೊನಾ ಲಸಿಕೆ ವಿತರಣೆ ಜನವರಿ 16ರಿಂದ...
ನವದೆಹಲಿ ಜನವರಿ 9: ಕೊನೆಗೂ ಮಹಾಮಾರಿ ಕೊರೊನಾ ಗೆ ಲಸಿಕೆ ವಿತರಣೆ ಕಾರ್ಯ ಆರಂಭವಾಗಲಿದ್ದು, ಭಾರತ ಮಹಾಮಾರಿ ಕೊರೋನಾ ವೈರಸ್ ಗೆ ದೇಶಿಯವಾಗಿ ಎರಡು ಕೊರೋನಾ ಲಸಿಕೆ ತಯಾರಿಕೆ ಮಾಡಿದ್ದು, ಜನವರಿ 16 ರಿಂದ ದೇಶಾದ್ಯಂತ...
ನವದೆಹಲಿ ಜನವರಿ 1 : ಹೊಸ ವರ್ಷಕ್ಕೆ ಒಂದು ಒಳ್ಳೆಯ ಸುದ್ದಿ ಹೊರ ಬಂದಿದ್ದು, ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ತಯಾರಿಸಿರುವ ಆಕ್ಸ್ಫರ್ಡ್ ಕೋವಿಡ್ -19 ಲಸಿಕೆ ಕೋವಿಶೀಲ್ಡ್ ತುರ್ತು ಬಳಕೆಗೆ ರಾಷ್ಟ್ರೀಯ ಔಷಧ ನಿಯಂತ್ರಕದ...
ಬೆಂಗಳೂರು, ಜನವರಿ 01 : ಪ್ರತಿ ವರ್ಷ ಹೊಸ ವರ್ಷಾಚರಣೆಯನ್ನು ಗುಂಡು ಪಾರ್ಟಿಗಳಿಂದ ಸ್ವಾಗತಿಸಿ ಅಬಕಾರಿ ಇಲಾಖೆಗೆ ಬಾರಿ ಲಾಭ ತರಿಸುತ್ತಿದ್ದ ಮದ್ಯ ಪ್ರಿಯರು ಈ ಬಾರಿ ನಿರಾಸೆ ಮೂಡಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ಕಾರಣದಿಂದ ಹೊಸ...