ಉಡುಪಿ ನವೆಂಬರ್ 20: ಪದವಿ ಕಾಲೇಜು ಶುರುವಾದ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ಅಘಾತ ಉಂಟಾಗಿದ್ದು, ಉಡುಪಿಯಲ್ಲಿ ಒಟ್ಟು 7 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಆತಂಕ ಸೃಷ್ಠಿಯಾಗಿದೆ. ಕೊರೊನಾ ಲಾಕ್ ಡೌನ್ ನಂತರ ಪ್ರಾರಂಭವಾದ ಪದವಿ ಕಾಲೇಜಿನಲ್ಲಿ...
ಬೆಂಗಳೂರು ನವೆಂಬರ್ 19: ಕೇಂದ್ರ ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದ ಗೌಡರಿಗೆ ಕರೊನಾ ಸೋಂಕು ತಗುಲಿದೆ. ಈ ಕುರಿತಂತೆ ಸ್ವತಃ ಸದಾನಂದ ಗೌಡರೇ ಟ್ವಿಟರ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಕೊರೊನಾ ರೋಗದ ಲಕ್ಷಣ ಕಂಡುಬಂದ ಹಿನ್ನೆಲೆಯಲ್ಲಿ ಕೊರೊನಾ...
ವಾಶಿಂಗ್ಟನ್ ನವೆಂಬರ್ 18: ಮಾರಣಾಂತಿಕ ಕಾಯಿಲೆ ಕೊರೊನಾಗೆ ಲಸಿಕೆ ಕಂಡು ಹಿಡಿಯಲು ವಿವಿಧ ಕಂಪೆನಿಗಳು ಕಾರ್ಯಪ್ರವೃತವಾಗಿರುವ ನಡುವೆ ಅಮೇರಿಕಾದ ಔಷಧ ತಯಾರಿಕಾ ಕಂಪೆನಿ ಮೋಡಾರ್ನಾ ಇಂಕ್ ತನ್ನ ಕೋನಿಡ್ 19 ಲಸಿಕೆ 94.5 ಶೇಕಡ ಪರಿಣಾಮಕಾರಿಯಾಗಿದೆ...
ಮಂಗಳೂರು ನವೆಂಬರ್ 17: ಕೊರೊನಾ ಲಾಕ್ ಡೌನ್ ನಂತರ ಇಂದು ಮೊದಲ ಬಾರಿಗೆ ಅಂತಿಮ ವರ್ಷದ ಪದವಿ ವಿಧ್ಯಾರ್ಥಿಗಳು ಕಾಲೇಜಿನತ್ತ ಹೆಜ್ಜೆ ಹಾಕಿದ್ದಾರೆ. ಆದರೆ ಕೊರೊನಾ ಪರೀಕ್ಷೆ ಕಡ್ಡಾಯ ಹಿನ್ನಲೆ ವಿಧ್ಯಾರ್ಥಿಗಳ ಸಂಖ್ಯೆ ತೀರಾ ಕಡಿಮೆ...
ಮಂಗಳೂರು ನವೆಂಬರ್ 16 : ಕೊರೊನಾ ಲಾಕ್ ಡೌನ್ ಹಿನ್ನಲೆ ಮಾರ್ಚ್ನಿಂದ ಬಂದ್ ಆಗಿದ್ದ ಕಾಸರಗೋಡು ಮಂಗಳೂರು ನಡುವೆ ಬಸ್ಸು ಸಂಚಾರ ಬರೋಬ್ಬರಿ ಎಂಟು ತಿಂಗಳ ಬಳಿಕ ಪುನರಾರಂಭವಾಗಿದೆ. ಸೋಮವಾರದಿಂದ ಕೆಎಸ್ಆರ್ಟಿಸಿ ಬಸ್ಸುಗಳು ಸಂಚಾರ ಆರಂಭಿಸಿದ್ದು,...
ನವದೆಹಲಿ, ನವೆಂಬರ್ 16 : ‘ಐ ಆಮ್ ನಾಟ್ ಎ ಮೈಸೆ’ ಎಂಬ ಶೀರ್ಷಿಕೆಯ ಅಡಿಯಲ್ಲಿ ಬಾಲಿವುಡ್ ನಟ ಸೋನುಸೂದ್ ಅವರ ಲಾಕ್ಡೌನ್ ಅನುಭವದ ಪುಸ್ತಕ ಪ್ರಕಟವಾಗಲಿದೆ. ಕೋವಿಡ್ ಲಾಕ್ಡೌನ್ ಸಮಯದಲ್ಲಿ ವಲಸೆ ಕಾರ್ಮಿಕರಿಗೆ ಸಹಾಯ...
ಮಂಗಳೂರು ನವೆಂಬರ್ 14 :- ಪದವಿ ಹಾಗೂ ಸ್ನಾತಕೋತ್ತರ ಪದವಿ ತರಗತಿಗಳು ನವೆಂಬರ್ 17 ರಿಂದ ಆರಂಭಗೊಳ್ಳಲಿವೆ ಎಂದು ದ.ಕ ಜಿಲ್ಲಾ ಅಪರ ಜಿಲ್ಲಾಧಿಕಾರಿ ಎಂ. ಜೆ ರೂಪ ತಿಳಿಸಿದರು. ದ.ಕ ಜಿಲ್ಲಾಧಿಕಾರಿಗಳ ಕಛೇರಿ...
ಉಡುಪಿ, ಅಕ್ಟೋಬರ್ 13 : ಉಡುಪಿ ಜಿಲ್ಲೆಯಲ್ಲಿ ನವೆಂಬರ್ 17 ರಿಂದ ಅಂತಿಮ ವರ್ಷದ ಪದವಿ ತರಗತಿಗಳನ್ನು, ಸರ್ಕಾರದ ಮಾರ್ಗಸೂಚಿಯಂತೆ ಎಲ್ಲಾ ಅಗತ್ಯ ಸುರಕ್ಷಾ ಕ್ರಮಗಳನ್ನು ತೆಗೆದುಕೊಂಡು ತೆರೆಯಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಜಿಲ್ಲಾ...
ಬೆಂಗಳೂರು ನವೆಂಬರ್ 6: ಇನ್ನು ಕೆಲವೆ ದಿನಗಳಲ್ಲಿ ಶಬರಿಮಲೆ ಯಾತ್ರೆ ಪ್ರಾರಂಭವಾಗಲಿದ್ದು, ಕೊರೊನಾ ಸಂಕಷ್ಟ ಕಾಲದಲ್ಲಿ ಈ ಬಾರಿಯ ಶಬರಿ ಮಲೆ ಯಾತ್ರೆಗೆ ಹೊರಡುವ ಕರ್ನಾಟಕದ ಭಕ್ತರಿಗೆ ರಾಜ್ಯ ಮುಜರಾಯಿ ಇಲಾಖೆ ಸುತ್ತೊಲೆ ಬಿಡುಗಡೆ ಮಾಡಿದೆ....
ಉಡುಪಿ ನವೆಂಬರ್ 6: ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಇಳಿಕೆಯಾಗುತ್ತಿದ್ದು, ಇದು ಸಂತಸದ ವಿಚಾರ ಎಂದು ಉಡುಪಿ ಜಿಲ್ಲಾಧಿಕಾರಿ ಜಗದೀಶ್ ತಿಳಿಸಿದ್ದಾರೆ. ಈ ಕುರಿತಂತೆ ಮಾತನಾಡಿದ ಅವರು ‘ಈ ಹಿಂದೆ ಕೊರೊನಾ ಪರೀಕ್ಷೆಗೆ ಒಳಪಟ್ಟ ನೂರು...