ಉಡುಪಿ ನವೆಂಬರ್ 5: ಇಡೀ ವಿಶ್ವವನ್ನೇ ಭೀಕರವಾಗಿ ಕಾಡುತ್ತಿರುವ, ಇದುವರೆಗೆ ಕೋಟ್ಯಾಂತರ ಮಂದಿಯನ್ನು ಆವರಿಸಿ, ಲಕ್ಷಾಂತರ ಮಂದಿಯನ್ನು ಬಲಿ ಪಡೆದಿರುವ, ಕೋವಿಡ್-19 ಮಹಾಮಾರಿಗೆ ಕಡಿವಾಣ ಹಾಕಲು ಕೊರೊನಾ ಆರಂಭವಾದ ಕಾಲದಿಂದಲೂ, ವಿಶ್ವದ ಅನೇಕ ದೇಶಗಳಲ್ಲಿ ಲಸಿಕೆ...
ಮಂಗಳೂರು ನವೆಂಬರ್ 1: ಕರ್ನಾಟಕದಿಂದ ಕಾಸರಗೋಡು ಜಿಲ್ಲೆಗೆ ಪ್ರವೇಶಿಸುವ 17 ಗಡಿ ರಸ್ತೆಗಳ ಪೈಕಿ 5 ಗಡಿ ರಸ್ತೆಗಳ ಚೆಕ್ ಪೋಸ್ಟ್ಗಳಲ್ಲಿ ಕೊರೊನಾ ಪರೀಕ್ಷೆಗೆ ಆದೇಶಿಸಿದ ಕಾಸರಗೋಡು ಜಿಲ್ಲಾಡಳಿತ ಒಂದೇ ದಿನದಲ್ಲಿ ಅದನ್ನು ವಾಪಸ್ ಪಡೆದಿದೆ....
ಮಂಗಳೂರು ಅಕ್ಟೋಬರ್ 31: ಕೊರೊನಾದಿಂದ ಲಾಕ್ ಡೌನ್ ನಂತರ ಕೇಂದ್ರ ಸರಕಾರ ಅನ್ಲಾಕ್ ಘೋಷಣೆ ಮಾಡಿ ಅಂತರ್ ರಾಜ್ಯ ಸಂಚಾರಕ್ಕೆ ಯಾವುದೇ ನಿರ್ಬಂಧ ಹೇರಬಾರದೆಂದು ಆದೇಶಿಸಿದ್ದರೂ, ಕೇರಳ ಮಾತ್ರ ಕೇಂದ್ರ ಸರಕಾರದ ಮಾತಿಗೆ ಸೊಪ್ಪು ಹಾಕದೇ...
ಕಲಬುರ್ಗಿ,ಅಕ್ಟೋಬರ್ 19: ಕರ್ನಾಟಕದ ಕಮ್ಯೂನಿಸ್ಟ್ ಸಿದ್ಧಾಂತಗಳ ನಾಯಕ ದಿಟ್ಟ ರೈತ ಹೋರಾಟಗಾರರಾಗಿದ್ದ, ಕರ್ನಾಟಕ ಪ್ರಾಂತ ರೈತ ಸಂಘದ ಉಪಾಧ್ಯಕ್ಷರೂ ಆಗಿದ್ದ ಕಾಮ್ರೆಡ್ ಮಾರುತಿ ಮಾನ್ಪಡೆಯವರು ಕೊರೋನಾ ಕಾರಣದಿಂದಾಗಿ (65) ಇಂದು ನಿಧನರಾಗಿದ್ದಾರೆ. ಇತ್ತೀಚಿನ ಕೇಂದ್ರದ ಕೃಷಿ...
ವಿಶ್ವಸಂಸ್ಥೆ: ಕೋವಿಡ್-19 ಗೆ ಲಸಿಕೆ ಲಭ್ಯವಾಗುವುದಕ್ಕಿಂತ ಮೊದಲೇ, ಈ ವರ್ಷಾಂತ್ಯಕ್ಕೆ 50 ಕೋಟಿ ಸಿರಿಂಜ್ಗಳನ್ನು ಸಂಗ್ರಹಿಸಲು ಯುನಿಸೆಫ್ ಮುಂದಾಗಿದೆ. 2021ರ ವೇಳೆಗೆ 100 ಕೋಟಿ ಸಿರಿಂಜ್ಗಳು ಸಂಗ್ರಹಿಸಲು ಯುನಿಸೆಫ್ ನಿರ್ಧರಿಸಿದೆ. ಒಂದೊಮ್ಮೆ ಲಸಿಕೆ ಲಭ್ಯವಾಗುತ್ತಿದ್ದಂತೆ, ಜನರಿಗೆ...
ಬೆಂಗಳೂರು, ಅಕ್ಟೋಬರ್ 20: ನಾಡಿನ ಜನತೆಗೆ ಶುಭ ಸುದ್ದಿ ದೊರೆತಿದೆ. ಕೊರೊನಾ ಲಸಿಕೆ ನೀಡಲು ತಯಾರಿ ಮಾಡಿಕೊಳ್ಳಲಾಗುತ್ತಿದೆ. ಮೊದಲ ಹಂತದಲ್ಲಿ ಆರೋಗ್ಯ ಸಿಬ್ಬಂದಿಗಳು ಮತ್ತು ಕಾರ್ಯಕರ್ತರಿಗೆ ಲಸಿಕೆ ನೀಡಲಾಗುವುದು ಎಂದು ಹೇಳಲಾಗಿದೆ. ಈ ಬಗ್ಗೆ ರಾಜ್ಯದ...
ಮಂಗಳೂರು ಅಕ್ಟೋಬರ್ 16: ರಾಜ್ಯ ಸರಕಾರದ ವಿದ್ಯಾಗಮ ಯೋಜನೆಯಿಂದಾಗಿ ಕೊರೊನಾ ಸೊಂಕಿಗೆ ತುತ್ತಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೂಡುಬಿದಿರೆ ಶಿಕ್ಷಕಿ ಪದ್ಮಾಕ್ಷಿ ಇಂದು ಮೃತಪಟ್ಟಿದ್ದಾರೆ. ವಿದ್ಯಾಗಮ ಯೋಜನೆಯಡಿ ಮಕ್ಕಳಿಗೆ ಪಾಠ ಮಾಡಲು...
ಮುಂದುವರಿದ ಶಾಲೆ ಆರಂಭದ ಗೊಂದಲ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆಯೇನು ? ಬೆಂಗಳೂರು, ಅಕ್ಟೋಬರ್ 10: ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಕಾರಣ ಶಾಲಾ-ಕಾಲೇಜು ಪುನರ್ ಆರಂಭ ಇದೀಗ ಗೊಂದಲ ಗೂಡಾಗಿದೆ. ಪೋಷಕರು ಹಾಗೂ ವಿದ್ಯಾರ್ಥಿಗಳು...
ಕೇರಳದ ತಿರುವನಂತಪುರ ಪದ್ಮನಾಭಸ್ವಾಮಿ ದೇವಸ್ಥಾನಕ್ಕೆ ಭಕ್ತರ ಪ್ರವೇಶಕ್ಕೆ ನಿಶೇಧ…. ತಿರುವನಂತಪುರ, ಅಕ್ಟೋಬರ್ 09: ದೇಶದ ಅತ್ಯಂತ ಶ್ರೀಮಂತ ದೇಗುಲಗಳಲ್ಲಿ ಒಂದಾದ ಕೇರಳ ರಾಜ್ಯದ ಪದ್ಮನಾಭ ಸ್ವಾಮಿ ದೇವಸ್ಥಾನಕ್ಕೆ ಭಕ್ತರ ಪ್ರವೇಶಕ್ಕೆ ನಿಶೇಧ ಹೇರಲಾಗಿದೆ. ದೇವಸ್ಥಾನದ ಹಲವು...
ನವದೆಹಲಿ, ಅಕ್ಟೋಬರ್ 8: ಕೊರೊನಾ ವೈರಸ್ ಬಗ್ಗೆ ವಿಶ್ವದ ಸುಮಾರು 4 ಸಾವಿರ ವಿಜ್ಞಾನಿಗಳು ಮತ್ತು ಶಿಕ್ಷಣ ತಜ್ಞರು ದೊಡ್ಡ ಮನವಿ ಮಾಡಿದ್ದಾರೆ. ಕೊರೊನಾ ಅಪಾಯ ಕಡಿಮೆಯಿರುವ ಜನರ ಜೀವನ ಸಾಮಾನ್ಯ ಸ್ಥಿತಿಗೆ ಬರಬೇಕೆಂದು ಆಂಟಿ-ಲಾಕ್ಡೌನ್...