ಮಂಗಳೂರು ಅಕ್ಟೋಬರ್ 7: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 447 ಮಂದಿಗೆ ಕೊರೊನಾ ಸೊಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 25 ಸಾವಿರಕ್ಕೆ ಏರಿಕೆಯಾಗಿದೆ. ಇಂದು ದಕ್ಷಿಣಕನ್ನಡ ಜಿಲ್ಲೆಯಲ್ಲಿ 447 ಮಂದಿಗೆ ಕೊರೋನ ಸೋಂಕು...
ಬೆಂಗಳೂರು ಅಕ್ಟೋಬರ್ 7: ರಾಜ್ಯದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇರುವ ಹಿನ್ನಲೆ ಕೊರೋನಾ ನಿಯಂತ್ರಣ ಸಂಬಂಧ ಮತ್ತೆ ಕಠಿಣ ನಿಯಮಗಳಿಗೆ ರಾಜ್ಯ ಸರ್ಕಾರ ಮನಸ್ಸು ಮಾಡಿದ್ದು. ಕೊರೊನಾ ಸಾಂಕ್ರಾಮಿಕದ ಪ್ರಾರಂಭಿಕ ಹಂತದಲ್ಲಿದ್ದ ಹಳೇ ನಿಯಮಗಳನ್ನು...
ಮಂಗಳೂರು ಅಕ್ಟೋಬರ್ 06: ಕೊರೊನಾದಿಂದಾಗಿ ಸಂಪೂರ್ಣ ಬಂದ್ ಆಗಿದ್ದ ಯಕ್ಷಗಾನ ಬಯಲಾಟಗಳನ್ನು ನವೆಂಬರ್ ಅಂತ್ಯಕ್ಕೆ ಪ್ರಾರಂಭಿಸಲು ಸಿದ್ದತೆ ನಡೆಸಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ದಕ್ಷಿಣಕನ್ನಡ...
ಮಂಗಳೂರು ಅಕ್ಟೋಬರ್ 05 :ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅಕ್ಟೋಬರ್ 15 ರ ನಂತರ ಹಂತಹಂತವಾಗಿ ಶಾಲೆಗಳು, ಕಾಲೇಜುಗಳ, ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳು ಕಾರ್ಯಾರಂಭಿಸಬಹುದಾಗಿದ್ದು, ಸಂಬಂಧಪಟ್ಟ ಶಾಲೆಯ ಸಂಸ್ಥೆಯ ಆಡಳಿತ ಮಂಡಳಿಯೊಂದಿಗೆ ಸಮಾಲೋಚಿಸಿ ಪರಿಸ್ಥಿತಿಯ ನಿರ್ಧರಣೆಯ ಆಧಾರದ...
ಬೆಂಗಳೂರು ಅಕ್ಟೋಬರ್ 05: ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್ .ಸುರೇಶ್ ಅವರಿಗೆ ಕೊರೊನಾ ಸೊಂಕು ದೃಢಪಟ್ಟಿದೆ. ಈ ಕುರಿತಂತೆ ಮಾಹಿತಿ ಟ್ವೀಟ್ ಮೂಲಕ ಮಾಹಿತಿ ನೀಡಿದ ಅವರು ಕೋವಿಡ್ 19 ಧೃಢ ಪಟ್ಟಿರುವ...
ಕಾರ್ಕಳ ಅಕ್ಟೋಬರ್3 : ಕೊರೊನಾ ಸೋಂಕು ದೃಢಪಟ್ಟ ವ್ಯಕ್ತಿಯೊಬ್ಬರು ಮಾನಸಿಕ ನೊಂದು ಶುಕ್ರವಾರ ರಾತ್ರಿ ತಮ್ಮ ಮನೆಯ ಹಿಂದಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ಮಾರ್ಕೆಟ್ ರಸ್ತೆಯ ರಾಧಿಕಾ ಟಾಕೀಸ್ ಬಳಿಯ ನಿವಾಸಿ ಪ್ರಸನ್ನ...
ಕಾಸರಗೋಡು ಅಕ್ಟೋಬರ್ 3: ಕಾಸರಗೋಡಿನಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ನಿಷೇಧಾಜ್ಞೆ ಜಾರಿಗೊಳಿಸಿ ಕಾಸರಗೋಡು ಜಿಲ್ಲಾಧಿಕಾರಿ ಡಾ.ಡಿ ಸಜಿತ್ ಬಾಬು ಆದೇಶ ಹೊರಡಿಸಿದ್ದಾರೆ. ಅಕ್ಟೋಬರ್ 2 ರಾತ್ರಿ 12 ಗಂಟೆಯಿಂದ ಅಕ್ಟೋಬರ್ 9ರಂದು ರಾತ್ರಿ...
ನವದೆಹಲಿ ಸೆಪ್ಟೆಂಬರ್ 30: ದೇಶದಲ್ಲಿ ನಾಳೆಯಿಂದ ಅನ್ಲಾಕ್ 5 ನೇ ಹಂತ ಪ್ರಾರಂಭವಾಗಲಿದೆ. ಈ ಕುರಿತಂತೆ ಕೇಂದ್ರ ಗೃಹ ಸಚಿವಾಲಯ ಮಾರ್ಗದರ್ಶಿ ಬಿಡುಗಡೆ ಮಾಡಿದ್ದು, ಇದರೊಂದಿಗೆ ದೇಶ ಬಹುತೇಕ ಅನ್ಲಾಕ್ ಆದಂತಾಗಿದೆ. ಈಗಾಗಲೇ ದೇಶದಲ್ಲಿ ಕೊರೊನಾ...
ಮುಂಬೈ: ಲಾಕ್ಡೌನ್ ಸಮಯದಲ್ಲಿ ಬಾಲಿವುಡ್ ನಟ ಸೋನು ಸೂದ್ ಅಪಾರ ಜನರಿಗೆ ಸಹಾಯ ಮಾಡಿದ್ದಾರೆ. ಇಂದಿಗೂ ತಮ್ಮ ಬಳಿ ಸಹಾಯ ಕೇಳುವ ಮಂದಿಗೆ ಕೂಡಲೇ ಸ್ಪಂದಿಸುತ್ತಿದ್ದಾರೆ. ಹೀಗಾಗಿ ಅವರ ಲೋಕೋಪಕಾರಿ ಕೆಲಸಕ್ಕಾಗಿ ಅವರಿಗೆ ವಿಶ್ವಸಂಸ್ಥೆ ಪ್ರತಿಷ್ಠಿತ ಎಸ್ಡಿಜಿ...
ನವದೆಹಲಿ: ದೇಶದಲ್ಲಿ ಕೊರೊನಾ ವರದಿಯಲ್ಲೂ ಗೋಲ್ ಮಾಲ್ ನಡೆಯುತ್ತಿದ್ದು, ಇದಕ್ಕೆ ಈಗ ಸ್ಪಷ್ಟ ಉದಾಹರಣೆ ದೊರೆತಿದ್ದು, ನಾಲ್ಕು ಭಾರತೀಯ ಪ್ರಯೋಗಾಲಯಗಳಿಂದ ಪ್ರಯಾಣಿಕರ ಪಡೆದ ಕೋವಿಡ್-19 ನೆಗಟಿವ್ ಪರೀಕ್ಷಾ ವರದಿಗಳನ್ನು ತಿರಸ್ಕರಿಸಬೇಕು ಎಂದು ದುಬೈ ನಾಗರಿಕ ವಿಮಾನಯಾನ...