ಚೆನ್ನೈ ಸೆಪ್ಟೆಂಬರ್ 25: ಸಾವಿರಾರು ಹಾಡುಗಳ ಮೂಲಕ ಸಂಗೀತ ಪ್ರಿಯರ ಮನದಲ್ಲಿ ತಮ್ಮದೇ ಸ್ಥಾನ ಪಡೆದಿರುವ ಸ್ವರ ಮಾಂತ್ರಿಕ ಹಾಗೂ ದಿಗ್ಗಜ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಎಸ್ಪಿಬಿ ಅವರಿಗೆ ಆಗಸ್ಟ್ 5...
ಮಂಗಳೂರು ಸೆಪ್ಟೆಂಬರ್ 24: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಏರಿಕೆಯಲ್ಲಿರುವ ಹಿನ್ನಲೆ ಕೊರೊನಾ ನಿಯಂತ್ರಣಕ್ಕೆ ಕೊರೊನಾ ಪರೀಕ್ಷೆಗಳನ್ನು ಹೆಚ್ಚು ಮಾಡಲು ನಿರ್ಧರಿಸಿರುವ ಜಿಲ್ಲಾಡಳಿತ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಶಂಕಿತ ಕೊರೊನಾ ಲಕ್ಷಣಗಳಿರುವ ಎಲ್ಲರಿಗೂ ಕೊರೊನಾ ಪರೀಕ್ಷೆ ನಡೆಸಲು...
ಚೆನ್ನೈ ಸೆಪ್ಟೆಂಬರ್ 24: ಖ್ಯಾತ ಹಿನ್ನಲೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಎಂಜಿಎಂ ಆಸ್ಪತ್ರೆ ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಿದೆ. ಕೊರೊನಾ ಹಿನ್ನಲೆ ಅಗಸ್ಟ್ 5 ರಂದು ಚೆನೈ...
ಬೆಂಗಳೂರು ಸೆಪ್ಟೆಂಬರ್ 24 : ಕೊರೊನಾದಿಂದ ಬಳಲುತ್ತಿದ್ದ ಬಸವಕಲ್ಯಾಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ. ನಾರಾಯಣರಾವ್(65) ಇಂದು ನಿಧನರಾಗಿದ್ದಾರೆ. ಇದರೊಂದಿಗೆ ಕರ್ನಾಟಕದಲ್ಲಿ ಕೊರೊನಾದಿಂದ ಮೃತಪಟ್ಟ ರಾಜಕೀಯ ಜನಪ್ರತಿನಿಧಿಗಳ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ನಿನ್ನೆಯಷ್ಟೇ ಕೇಂದ್ರ ರೈಲ್ವೆ...
ಸೌದಿ ಅರೇಬಿಯಾ : ಪ್ರಪಂಚದಲ್ಲಿ ಅತಿ ಹೆಚ್ಚು ಕೊರೊನಾ ಪ್ರಕರಣದಲ್ಲಿ ದಾಖಲಾದ ದೇಶಗಳಲ್ಲಿ ಭಾರತ ಇದ್ದು, ಈ ನಡುವೆ ಕೊರೊನಾ ವೈರಸ್ ಸೋಂಕಿನ ಪ್ರಮಾಣ ಹೆಚ್ಚುತ್ತಲೇ ಇರುವುದರಿಂದ ಭಾರತಕ್ಕೆ ತನ್ನಲ್ಲಿಂದ ತೆರಳುವ ಹಾಗೂ ಭಾರತದಿಂದ ತನ್ನ...
ಮಂಗಳೂರು: ಮೂಡಬಿದ್ರೆ ಶಾಸಕ ಉಮನಾಥ ಕೋಟ್ಯಾನ್ ಅವರಿಗೆ ಇಂದು ಕೊರೊನಾ ಪಾಸಿಟಿವ್ ಆಗಿದೆ. ಕೊರೊನಾ ಪಾಸಿಟಿವ್ ದೃಢಪಟ್ಟಿರುವುದನ್ನು ಟ್ವೀಟ್ ಮೂಲಕ ಅವರು ತಿಳಿಸಿದ್ದಾರೆ. ನಾನು ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಪಾಸಿಟಿವ್ ಬಂದಿದೆ. ಇದೀಗ ಚಿಕಿತ್ಸೆ...
ಮಂಗಳೂರು ಸೆಪ್ಟೆಂಬರ್ 17: ಕೊರೊನಾ ವಿರುದ್ದ ಹೋರಾಟದಲ್ಲಿ ಕೊರೊನಾದಿಂದ ಗುಣಮುಖರಾದವರ ಪ್ಲಾಸ್ಮಾ ಯಶಸ್ವಿ ಚಿಕಿತ್ಸೆಯಾಗಿದೆ ಎಂದು ಜಾಗೃತಿ ಮೂಡಿಸಿದರು ಕೂಡ ಜನ ಇನ್ನೂ ಪ್ಲಾಸ್ಮಾ ದಾನ ಮಾಡಲು ಬಯಸುವುದಿಲ್ಲ. ಆದರೆ ಕೊರೊನಾ ಸೋಂಕು ತಗುಲಿದ್ದ ಮಂಗಳೂರು...
ಬೆಂಗಳೂರು ಸೆಪ್ಟೆಂಬರ್ 17: ಕೊರೊನಾ ವೈರಸ್ ಸೋಂಕಿತರಾಗಿರುವ ಬಿಜೆಪಿಯ ನೂತನ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿಯವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಮಣಿಪಾಲ ಆಸ್ಪತ್ರೆ ಸ್ಪಷ್ಟನೆ ನೀಡಿದ್ದು, ಸುದ್ದಿ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ನಿಧನ ಸುದ್ದಿ ಸತ್ಯಕ್ಕೆ...
ನವದೆಹಲಿ ಸೆಪ್ಟೆಂಬರ್-16 : ಕೇಂದ್ರ ಭೂ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಕುರಿತು ಟ್ವೀಟ್ ಮಾಡಿರುವ ಸಚಿವರು, ನಿಶ್ಯಕ್ತಿ ಕಂಡು ಬಂದ ಹಿನ್ನಲೆ ನನ್ನ ವೈದ್ಯರನ್ನು...
ನವದೆಹಲಿ ಸೆಪ್ಟೆಂಬರ್ 16: ವಿಶ್ವದಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆಯಲ್ಲಿ ಈಗ ಎರಡನೇ ಸ್ಥಾನದಲ್ಲಿರುವ ಭಾರತ ಅಮೇರಿಕ ಹೊರತು ಪಡಿಸಿ50 ಲಕ್ಷ ಕೊರೊನಾ ವೈರಸ್ ಪ್ರಕರಣ ವರದಿಯಾದ ಏಕೈಕ ದೇಶವಾಗಿ ಭಾರತ ಹೊರಹೊಮ್ಮಿದೆ. ನಿನ್ನೆ ಒಂದೇ...