ನವದೆಹಲಿ ಸೆಪ್ಟೆಂಬರ್-16 : ಕೇಂದ್ರ ಭೂ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಕುರಿತು ಟ್ವೀಟ್ ಮಾಡಿರುವ ಸಚಿವರು, ನಿಶ್ಯಕ್ತಿ ಕಂಡು ಬಂದ ಹಿನ್ನಲೆ ನನ್ನ ವೈದ್ಯರನ್ನು...
ನವದೆಹಲಿ ಸೆಪ್ಟೆಂಬರ್ 16: ವಿಶ್ವದಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆಯಲ್ಲಿ ಈಗ ಎರಡನೇ ಸ್ಥಾನದಲ್ಲಿರುವ ಭಾರತ ಅಮೇರಿಕ ಹೊರತು ಪಡಿಸಿ50 ಲಕ್ಷ ಕೊರೊನಾ ವೈರಸ್ ಪ್ರಕರಣ ವರದಿಯಾದ ಏಕೈಕ ದೇಶವಾಗಿ ಭಾರತ ಹೊರಹೊಮ್ಮಿದೆ. ನಿನ್ನೆ ಒಂದೇ...
ಶಿರಸಿ ಸೆಪ್ಟೆಂಬರ್ 14:ಸಂಸತ್ ಮುಂಗಾರು ಅಧಿವೇಶನ ಇಂದು ಆರಂಭವಾಗಿದ್ದು ಇದಕ್ಕೂ ಮುನ್ನ ಸಂಸದರಿಗೆ ಕಡ್ಡಾಯವಾಗಿ ಕೊರೋನಾ ಪರೀಕ್ಷೆ ಮಾಡಿಸಲಾಗಿತ್ತು. ಇದರಲ್ಲಿ 17 ಸಂಸದರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಸಂಸದ ಅನಂತಕುಮಾರ್ ಹೆಗಡೆ ಅವರಿಗೆ ಎರಡು ದಿನಗಳ...
ಮಂಗಳೂರು ಸೆಪ್ಟೆಂಬರ್ 13: ಹೆಸರಾತ ನಾಗಕ್ಷೇತ್ರ ಕುಕ್ಕೆಸುಬ್ರಹ್ಮಣ್ಯದಲ್ಲಿ ಕೊರೊನಾದಿಂದಾಗಿ ಸ್ಥಗಿತಗೊಂಡಿದ್ದ ವಿವಿಧ ಸೇವೆಗಳನ್ನು ನಾಳೆಯಿಂದ ಪ್ರಾರಂಭಿಸಲಾಗುವುದು ಎಂದು ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ. ಕುಕ್ಕೆ ಸುಬ್ರಹ್ಮಣ್ಯದ ಬಹು ಬೇಡಿಕೆಯ ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇರಿದಂತೆ...
ಉಡುಪಿ ಸೆಪ್ಟೆಂಬರ್ 11: ಕೊರೊನಾ ಮಾಹಾಮಾರಿಯ ಆರ್ಭಟ ಹಾಗೂ ಮಳೆಯ ಜೊತೆ ಈ ಬಾರಿಯ ಉಡುಪಿ ಕೃಷ್ಣ ಜನ್ಮಾಷ್ಠಮಿ ಸಂಭ್ರಮವಿಲ್ಲದೆ ಮುಗಿದು ಹೋಗಿದೆ. ರಥಬೀದಿಯಲ್ಲಿ ಜನಸಾಗರದ ನಡುವೆ ನಡೆಯುತ್ತಿದ್ದ ಕೃಷ್ಣ ಜನ್ಮಾಷ್ಠಿ ಸಂಭ್ರಮ. ಈ ಬಾರಿ...
ಉಡುಪಿ ಸೆಪ್ಟೆಂಬರ್ 11: ಕೊರೊನಾ ಆರ್ಭಟದಿಂದ ಕಳೆಗುಂದಿದ ಉಡುಪಿ ಕೃಷ್ಣ ಜನ್ಮಾಷ್ಠಮಿ ಹಾಗೂ ವಿಟ್ಲಪಿಂಡಿಗೆ ಎಡೆಬಿಡದೆ ಸುರಿಯುತ್ತಿರುವ ಮಳೆಯೂ ಕೂಡ ಸಾತ್ ನೀಡಿದ್ದು, ಸರಳವಾಗಿ ನಡೆಯುತ್ತಿದ್ದ ಕೃಷ್ಣ ಜನ್ಮಾಷ್ಠಮಿಗೆ ಮಳೆರಾಯನ ಪ್ರವೇಶ ಈ ಬಾರಿ ವಿಶೇಷವಾಗಿತ್ತು....
ಉಡುಪಿ ಸೆಪ್ಟೆಂಬರ್ 8 : ಸ್ಥಳೀಯ ಕೇಬಲ್ ವಾಹಿನಿ ಮತ್ತು ಸಾಮಾಜಿಕ ತಾಣಗಳು ಸಮಾಜದಲ್ಲಿ ಗೊಂದಲ ಉಂಟು ಮಾಡುವಂತಹ ಸುದ್ದಿಗಳನ್ನು ಪ್ರಸಾರ ಮಾಡಿದ್ದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ...
ಚೆನ್ನೈ: ಕಳೆದೊಂದು ತಿಂಗಳಿನಿಂದ ಚೆನ್ನೈ ಎಂಜಿಎಂ ಆಸ್ಪತ್ರೆಯಲ್ಲಿ ಕರೊನಾ ಸೋಂಕಿಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಹಿನ್ನಲೆ ಗಾಯಕ ಎಸ್ಪಿ ಬಾಲಸುಬ್ರಮಣ್ಯಂ ಆರೋಗ್ಯಕ್ಕೆ ಸಂಬಂಧಿಸಿದಂತೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ ಅವರ ಪುತ್ರ ಎಸ್ಪಿ ಚರಣ್. ತಂದೆಯ ಆರೋಗ್ಯದ ಕುರಿತು...
ಮಂಗಳೂರು ಸೆಪ್ಟೆಂಬರ್ 7: ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕೊರೊನಾದಿಂದ ಗುಣಮುಖರಾಗಿದ್ದು, ಕೆಲವು ದಿನಗಳ ತನಕ ಕ್ವಾರಂಟೈನ್ನಲ್ಲಿದ್ದಾರೆ. ಈ ಬಗ್ಗೆ ಟ್ವೀಟ್ ಮೂಲಕ ತಿಳಿಸಿರುವ ಅವರು, ಕಟೀಲು ದುರ್ಗಾಪರಮೇಶ್ವರಿ ದೇವಿಯ ಕೃಪೆ,...
ಮುಂಬೈ: ಬಾಲಿವುಡ್ ಜೋಡಿ ನಟ ಅರ್ಜುನ್ ಕಪೂರ್ ಹಾಗೂ ಮಲೈಕಾ ಅರೊರಾಗೆ ಕೊರೊನಾ ಸೊಂಕು ತಗುಲಿರುವುದು ದೃಢಪಟ್ಟಿದ್ದು. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸೋಂಕು ತಗುಲಿರುವುದನ್ನು ಅರ್ಜುನ್ ಕಪೂರ್ ಖಚಿತಪಡಿಸಿದ...