ಉಡುಪಿ: ಪ್ರಸ್ತುತ ಕೊರೋನ ಮಹಾಮಾರಿಯಿಂದಾಗಿ ಜನರು ಕೈ – ಬಾಯಿ ಮುಚ್ಚಿಕೊಂಡು ಓಡಾಡುತ್ತಿದ್ದಾರೆ. ಊರಿನಲ್ಲಿ ಎಲ್ಲಿಯಾದರೂ ಕೊರೋನ ಪಾಸಿಟಿವ್ ಎಂದು ತಿಳಿದು ಬಂದರೆ ಆ ಮನೆಯವರಿಗೆ ನೆರವಾಗುವುದು ಬಿಡಿ. ನೆರಮನೆಯವರು ನೇರವಾಗಿ ಮಾತನಾಡುವುದನ್ನು ತಪ್ಪಿಸಿಕೊಂಡು ಓಡಾಡುತ್ತಾರೆ. ಹಾಗಿರುವಾಗ...
ಉಡುಪಿ ಅಗಸ್ಟ್ 28: ಮಗನಿಗೆ ಕೊರೊನಾ ಸೊಂಕು ಬಂದ ಹಿನ್ನಲೆ ಮನನೊಂದು ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶಿರ್ವಾದ ಕಳತ್ತೂರು ಗ್ರಾಮದ ಜ್ಯೋತಿ ನಗರ ಎಂಬಲ್ಲಿ ನಡೆದಿದೆ. ಸುಂದರಮೂಲ್ಯ (60) ಮನನೊಂದು ಆತ್ಮಹತ್ಯೆ ಮಾಡಿಕೊಂಡವರು....
ಮಂಗಳೂರು ಅಗಸ್ಟ್ 27: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 297 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 7 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 297 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 11389 ಕ್ಕೆ ಏರಿಕೆಯಾಗಿದೆ....
ಬೆಂಗಳೂರು: ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಎಲ್ಲಾ ರೀತಿಯ ಸೇವೆಗಳನ್ನು ಪ್ರಾರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಕೊರೊನಾ ಸಂದರ್ಭ ರಾಜ್ಯದ ಎಲ್ಲಾ ದೇವಸ್ಥಾನಗಳಿಗೂ ಭಕ್ತರ ಪ್ರವೇಶ ನಿಷೇಧ ಹಾಗೂ...
ಲೇಖಕರು : ಡಾ। ಕೃಷ್ಣ ಪ್ರಕಾಶ , ‘ಶಿವಂ ಚಿಕಿತ್ಸಾಲಯ‘ ,ಪುತ್ತೂರು , ಪ್ರೊ ಮತ್ತು ಕಾಯಚಿಕಿತ್ಸಾ ವಿಭಾಗ ಮುಖ್ಯಸ್ಥರು, ಕೆ. ವಿ.ಜಿ. ಆಯುರ್ವೇದ ಕಾಲೇಜು, ಸುಳ್ಯ ಸಮಾಜ ಹಾಗು ರಾಷ್ಟ್ರಪರ ಅತ್ಯಂತ ನೈಜ ಕಾಳಜಿಯುಳ್ಳ ಕೇಂದ್ರ...
ಚೆನ್ನೈ ಅಗಸ್ಟ್ 27: ಕೊರೊನಾ ಸೊಂಕಿನ ಹಿನ್ನಲೆ ಆಸ್ಪತ್ರೆಗೆ ದಾಖಲಾಗಿದ್ದ ಖ್ಯಾತ ಹಿನ್ನಲೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋ್ಗ್ಯ ಸ್ಥಿತಿ ಸುಧಾರಿಸಿದ್ದು, ಅವರು ಪ್ರಜ್ಞಾಸ್ಥಿತಿಗೆ ಮರಳಿದ್ದಾರೆ ಎಂದು ಎಂಜಿಎಂ ಆಸ್ಪತ್ರೆ ತಿಳಿಸಿದೆ. ಎಸ್...
ಮಂಗಳೂರು ಅಗಸ್ಟ್ 26: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 314 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 11 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 314 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 11092 ಕ್ಕೆ ಏರಿಕೆಯಾಗಿದೆ....
ಬೆಂಗಳೂರು: ಕೊರೊನಾದಿಂದಾಗಿ ದೇವಾಲಯಗಳ ಆದಾಯಕ್ಕೆ ಭಾರೀ ಹೊಡೆತ ಬಿದ್ದಿದೆ. ಅನ್ ಲಾಕ್ ಗಳಲ್ಲಿ ದೇವಸ್ಥಾನಗಳನ್ನು ತೆರೆದರೂ ಭಕ್ತರು ದೇವಸ್ಥಾನಕ್ಕೆ ಆಗಮಿಸಿದೆ ಇರುವುದು ಆದಾಯದಲ್ಲಿ ಭಾರೀ ಕುಸಿತಕ್ಕೆ ಕಾರಣ ಎಂದು ಹೇಳಲಾಗಿದೆ. ರಾಜ್ಯ ಮುಜರಾಯಿ ದೇವಸ್ಥಾನಗಳಿಂದ ಕಳೆದ...
ಮಂಗಳೂರು ಅಗಸ್ಟ್ 25: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 247 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 3 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 247 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 10778 ಕ್ಕೆ ಏರಿಕೆಯಾಗಿದೆ....
ಬೆಂಗಳೂರು ಅಗಸ್ಟ್ 25: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಕೊರೊನಾ ಸೊಂಕು ತಗುಲಿದೆ. ಈ ಹಿನ್ನಲೆ ಸದ್ಯ ಡಿಕೆಶಿ ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನನ್ನ ಕೋವಿಡ್ ಪರೀಕ್ಷಾ ವರದಿ ಪಾಸಿಟೀವ್ ಬಂದಿದೆ....