ಮಂಗಳೂರು ಅಗಸ್ಟ್ 25: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 247 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 3 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 247 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 10778 ಕ್ಕೆ ಏರಿಕೆಯಾಗಿದೆ....
ಬೆಂಗಳೂರು ಅಗಸ್ಟ್ 25: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಕೊರೊನಾ ಸೊಂಕು ತಗುಲಿದೆ. ಈ ಹಿನ್ನಲೆ ಸದ್ಯ ಡಿಕೆಶಿ ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನನ್ನ ಕೋವಿಡ್ ಪರೀಕ್ಷಾ ವರದಿ ಪಾಸಿಟೀವ್ ಬಂದಿದೆ....
ಮಂಗಳೂರು ಅಗಸ್ಟ್ 25: ಸರಕಾರಿ ಆಸ್ಪತ್ರೆಗಳನ್ನು ಬಲಪಡಿಸಿ, ಪ್ರತಿ ಜಿಲ್ಲೆಯಲ್ಲೂ ಮೆಡಿಕಲ್ ಕಾಲೇಜು ಸ್ಥಾಪನೆ ಹಾಗೂ ಕೊರೊನಾ ಭ್ರಷ್ಟಾಚಾರವನ್ನು ತನಿಖೆ ನಡೆಸಬೇಕೆಂದು ಆಗ್ರಹಿಸಿ ಡಿವೈಎಫ್ ಐ ಉಳ್ಳಾಲ ವಲಯ ದಿಂದ ದೇರಳಕಟ್ಟೆ ಜಂಕ್ಷನ್ ನಲ್ಲಿ ಪ್ರತಿಭಟನೆ...
ಉಡುಪಿ ಅಗಸ್ಟ್ 24: ಕುಂದಾಪುರದ ಕೊರೊನಾ ಸೊಂಕಿತ ವ್ಯಕ್ತಿಯ ಶವ ಅದಲು ಬದಲಾದ ನಂತರ ಉಡುಪಿ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದ್ದು, ಇನ್ನು ಮುಂದೆ ಹಗಲು ಹೊತ್ತಿನಲ್ಲಿ ಶವದ ಮುಖ ತೋರಿಸಿದ ನಂತರವೇ ಶವ ಹಸ್ತಾಂತರ ಮಾಡಲು ನಿರ್ಧರಿಸಿದೆ....
ಮಂಗಳೂರು ಅಗಸ್ಟ್ 24: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 201 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 6 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 201 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 10531 ಕ್ಕೆ ಏರಿಕೆಯಾಗಿದೆ....
ಮಂಗಳೂರು ಅಗಸ್ಟ್ 24: ಗಣೇಶ ಚತುರ್ಥಿಯನ್ನು ಆಚರಣೆ ಮಾಡಲು ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ರೂ ಮಂಗಳೂರಿನ ಸೋಮೇಶ್ವರದಲ್ಲಿ ನಿಯಮ ಉಲ್ಲಂಘಿಸಿ ಗಣೇಶ ವಿಸರ್ಜನೆ ಮಾಡಲಾಗಿದೆ. ಸರ್ಕಾರದ ಮಾರ್ಗಸೂಚಿ ಪ್ರಕಾರ ಹೆಚ್ಚಿನ ಜನ ಸೇರಬಾರದೆಂದು ನಿಯಮ ಇದ್ದರೂ ಉಳ್ಳಾಲ...
ಚೆನ್ನೈ: ಕೊರೊನಾದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಖ್ಯಾತ ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯಂ ಅವರ ಕೊರೊನಾ ವರದಿ ನೆಗೆಟಿವ್ ಬಂದಿದೆ. ಕಳೆದ ಆಗಸ್ಟ್ 5 ರಂದು ಎಸ್ಪಿಬಿ ಅವರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಹೀಗಾಗಿ ಅವರು ಚೆನ್ನೈನ...
ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 193 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 5 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 193 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 10330 ಕ್ಕೆ ಏರಿಕೆಯಾಗಿದೆ. ಇಂದು...
ಉಡುಪಿ ಅಗಸ್ಟ್ 23: ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 117 ಕೊರೊನಾ ಪ್ರಕರಣ ದಾಖಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 10133 ಕ್ಕೆ ಏರಿಕೆಯಾಗಿದೆ. ಉಡುಪಿಯಲ್ಲಿ ಇಂದು ಕೊರೊನಾದಿಂದಾಗಿ ಇಬ್ಬರು ಸಾವನಪ್ಪಿದ್ದಾರೆ....
ಉಡುಪಿ : ನೀಲಾವರ ಗೋಶಾಲೆಯಲ್ಲಿನ ಶಾಖಾ ಮಠದಲ್ಲಿ ಚಾತುರ್ಮಾಸ್ಯ ವ್ರತ ನಡೆಸುತ್ತಿರುವ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಗಣೇಶ ಚತುರ್ಥಿಯನ್ನು ವಿಶೇಷವಾಗಿ ಆಚರಿಸಿದರು . ತಮ್ಮ ವಿದ್ಯಾರ್ಥಿಗಳು ಬೈಹುಲ್ಲನ್ನು ( ಭತ್ತದ ಒಣಹುಲ್ಲು) ಬಳಸಿಕೊಂಡು ರಚಿಸಿದ ಗಣಪತಿ...