ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೊಂಕು ಏರಿಕೆ ಹಾದಿಯಲ್ಲಿದ್ದು, ಈ ಹಿನ್ನಲೆ ಜನವರಿ ತಿಂಗಳ ಅಂತ್ಯದವರೆಗೂ ಈಗ ಇರುವ ಕೊರೊನಾ ರೂಲ್ಸ್ ಗಳನ್ನು ಮುಂದುವರೆಸಲು ರಾಜ್ಯ ಸರಕಾರ ತೀರ್ಮಾನ ಮಾಡಿದೆ. ಜನವರಿ 31ರವರೆಗೂ ವೀಕೆಂಡ್ ಕರ್ಫ್ಯೂ, ನೈಟ್...
ಬೆಂಗಳೂರು ಜನವರಿ 10: ಕೊರೊನಾ 3ನೇ ಅಲೆ ಜೊರಾಗಿ ಇದ್ದು, ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಕೊರೊನಾ ಸೊಂಕು ಕಾಣಿಸಿಕೊಂಡಿದೆ. ಟ್ವಿಟರ್ ನಲ್ಲಿ ಈ ಕುರಿತಂತೆ ಮಾಹಿತಿ ನೀಡಿರುವ ಅವರು ಸೌಮ್ಯ ಲಕ್ಷಣಗಳು ಇದ್ದದ್ದರಿಂದ...
ಮಂಗಳೂರು ಜನವರಿ 10: ಸಂಸದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಎರಡನೇ ಬಾರಿ ಕೊರೊನಾ ಸೊಂಕು ಕಾಣಿಸಿಕೊಂಡಿದೆ. ಈ ಕುರಿತಂತೆ ಸಾಮಾಜಿಕ ಜಾಲತಾಣದ ಟ್ವಿಟರ್ ನಲ್ಲಿ ಮಾಹಿತಿ ನೀಡಿರುವ ಅವರು ನನಗೆ ಕೋವಿಡ್...
ಪುತ್ತೂರು ಜನವರಿ 08: ರಾಜ್ಯದಲ್ಲಿ ಕೊರೊನಾ ವೀಕೆಂಡ್ ಕರ್ಫೂ ಹಿನ್ನಲೆ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಎಲ್ಲಾ ಸೇವೆಗಳನ್ನು ನಿಲ್ಲಿಸಲಾಗಿದೆ. ಆದರೂ ಇಂದು ಕ್ಷೇತ್ರಕ್ಕೆ ಅನ್ಯ ರಾಜ್ಯದ ಭಕ್ತರು ವಿವಿಧ...
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣ ಏರಿಕೆಯಾದರೂ ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಇನ್ನು ಮುಂದೆ ಇರುವುದಿಲ್ಲ, ಇನ್ನೇನಿದ್ದರೂ ನಿರ್ಬಂಧ, ನಿಯಮಗಳ ಕಟ್ಟುನಿಟ್ಟಿನ ಪಾಲನೆಯಷ್ಟೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಶುಕ್ರವಾರ ತಿಳಿಸಿದ್ದಾರೆ....
ಬೆಂಗಳೂರು ಜನವರಿ 06: ಕೊರೊನಾ ಪ್ರಕರಣ ಹೆಚ್ಚಳ ಹಿನ್ನಲೆ ಜಿಲ್ಲೆಯ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಕಾರದ ಆದೇಶದಂತೆ ಎಲ್ಲಾ ರೀತಿಯ ಸೇವೆಗಳನ್ನು ರದ್ದುಗೊಳಿಸಲಾಗಿದೆ. ಸರ್ಕಾರದ ಮುಂದಿನ ಆದೇಶದವರೆಗೆ ಯಾವುದೇ ಸೇವೆಗೆ ಅವಕಾಶವಿಲ್ಲ. ಜನವರಿ 6...
ನವದೆಹಲಿ ಜನವರಿ 06: ದೇಶದಲ್ಲಿ ಕೊರೊನಾ ಪ್ರಕರಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಗುರುವಾರ ಪ್ರಕರಣ ಸಂಖ್ಯೆ ಮತ್ತೆ ಡಬಲ್ ಆಗಿದ್ದು ಕಳೆದ 24 ಗಂಟೆಗಳಲ್ಲಿ 90,928 ಹೊಸ ಪ್ರಕರಣಗಳು ಪತ್ತೆಯಾಗಿದ್ದು 325 ಮಂದಿ ಮೃತಪಟ್ಟಿದ್ದಾರೆ....
ಉಡುಪಿ, ಜನವರಿ 5 : ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್–19 ಸೋಂಕನ್ನು ನಿಯಂತ್ರಿಸಲು ಸರ್ಕಾರಹೆಚ್ಚುವರಿ ನಿಯಂತ್ರಣಾ ಕ್ರಮಗಳ ಜಾರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತ ಪರಿಷ್ಕೃತ ಮಾರ್ಗಸೂಚಿಯನ್ನು ಹೊರಡಿಸಿದ್ದು, ಸಾರ್ವಜನಿಕರು ಕಡ್ಡಾಯವಾಗಿ ಪಾಲಿಸುವಂತೆ ನಿರ್ದೇಶನ...
ಬೆಂಗಳೂರು ಡಿಸೆಂಬರ್ 04: ಓಮಿಕ್ರಾನ್ ಆತಂಕದ ನಡುವೆ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣ ಹೆಚ್ಚಾಗುತ್ತಿದ್ದು, ಈ ಹಿನ್ನಲೆ ರಾಜ್ಯ ಸರಕಾರ ಬೆಂಗಳೂರಿಗೆ ಮಾತ್ರ ಕೆಲ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ರಾಜ್ಯಾದ್ಯಂತ ವೀಕೆಂಡ್ ಕರ್ಪ್ಯೂ ಸೇರಿದಂತೆ...
ನವದೆಹಲಿ, ಜನವರಿ 04: ರಾಜಧಾನಿ ದೆಹಲಿ ಸೇರಿದಂತೆ ದೇಶಾದ್ಯಂತ ಕಳೆದ 10 ದಿನಗಳಿಂದ ಕೋವಿಡ್-19 ಮತ್ತು ಓಮಿಕ್ರಾನ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇದೀಗ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೂ ಕೊರೋನಾ ಸೋಂಕು ವಕ್ಕರಿಸಿದೆ....