ಮಂಗಳೂರು ಜುಲೈ 21:ಕರಾವಳಿಯಲ್ಲಿ ಕೊರೊನಾ ಮುಂಜಾಗೃತಾ ಕ್ರಮವಾಗಿ ಹೇರಿರುವ ಲಾಕ್ ಡೌನ್ ನಾಳೆ ಕೊನೆಗೊಳ್ಳಲಿದ್ದು, ಗುರುವಾರದಿಂದ ಜಿಲ್ಲೆಯಲ್ಲಿ ಯಾವುದೇ ಲಾಕ್ ಡೌನ್ ಇಲ್ಲ ಎಂದು ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ....
ನವದೆಹಲಿ, ಜುಲೈ 21 : ಕೊರೊನಾ ವಿರುದ್ಧ ಬಳಕೆಗೆ ಸುರಕ್ಷಿತ ಎನ್ನಲಾಗುತ್ತಿದ್ದ ಎನ್ – 95 ಮಾಸ್ಕ್ ಬಗ್ಗೆ ಅಪಸ್ವರ ಕೇಳಿಬಂದಿದೆ. ಉಸಿರಾಟಕ್ಕೆ ಸುಲಭವಾಗಬಲ್ಲ ಕವಾಟ ಇರಿಸಿದ ಎನ್ – 95 ಮಾಸ್ಕ್ ಸುರಕ್ಷಿತವಲ್ಲ. ಇದು ಕೊರೊನಾ...
ಬೆಂಗಳೂರು, ಜುಲೈ 21 : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲಾಕ್ ಡೌನ್ ಮುಂದುವರಿಕೆ ಮಾಡಲ್ಲ. ಬೆಂಗಳೂರು ಸೇರಿದಂತೆ ಯಾವುದೇ ಜಿಲ್ಲೆಯಲ್ಲೂ ಲಾಕ್ ಡೌನ್ ಇನ್ನು ಇರೋದಿಲ್ಲ ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ರಾಜ್ಯದ ಜನತೆಯನ್ನುದ್ದೇಶಿಸಿ ಮಾತನಾಡಿದ ಸಿಎಂ ಯಡಿಯೂರಪ್ಪ...
ಹಾಸನ, ಜುಲೈ 21 : ಮುಂದಿನ ಮೂರು ತಿಂಗಳಲ್ಲಿ ಕೊರೊನಾ ರಾಜ್ಯದ ಹಳ್ಳಿ ಹಳ್ಳಿಗೆ ಎಂಟ್ರಿ ಆಗಲಿದ್ದು ಅಶ್ವಿಜ ಮತ್ತು ಕಾರ್ತಿಕ ಮಾಸದಲ್ಲಿ ಮರಣ ಮೃದಂಗ ಬಾರಿಸಲಿದೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಾಚಾರ್ಯ ರಾಜೇಂದ್ರ...
ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಕೊರೊನಾ ಪ್ರಕರಣ ದಿನದಿಂದ ದಿನಕ್ಕೆ ಏರಿಕೆ ಯಾಗುತ್ತಿದ್ದು, ಅಲ್ಲದೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಲಾಕ್ ಡೌನ್ ಘೋಷಣೆಯ ಕೊನೆಯ ದಿನಗಳು ಸಮೀಪಿಸುತ್ತಿದ್ದಂತೆ ಇಂದು ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು...
ಉಡುಪಿ, ಜುಲೈ 21 : ಉಡುಪಿ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿಗೆ ಕೊರೊನಾ ಸೊಂಕು ತಗುಲಿರುವುದು ದೃಢವಾಗಿದ್ದು, ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸುಗುಣೇಂದ್ರ ಶ್ರೀಗಳಿಗೆ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ...
ಉಡುಪಿ ಜುಲೈ 21: ಉಡುಪಿ ಕರಾವಳಿ ಬೈ ಪಾಸ್ ಬಳಿ ಇರುವ ಪ್ರಸಿದ್ದ ಹೊಟೇಲ್ ಒಂದರ 18 ಮಂದಿ ಸಿಬ್ಬಂದಿಗಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಮೊದಲು ಹೋಟೆಲಿನ ಮಾಲೀಕರಿಗೆ ಕೊರೊನಾ ಸೊಂಕು ತಗುಲಿದ್ದು,...
ಉಡುಪಿ ಜುಲೈ 21: ಉಡುಪಿಯಲ್ಲಿ ಕೊರೊನಾ ಮತ್ತೊಂದು ಬಲಿ ತೆಗೆದುಕೊಂಡಿದ್ದು, ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇರಳ ಯುವಕನೋರ್ವ ಮೃತಪಟ್ಟಿದ್ದು, ಆತನಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ...
ಉಡುಪಿ, ಜುಲೈ 21 : ಉಡುಪಿಯಲ್ಲಿ ಕೊರೊನಾ ಸೊಂಕು ದಿನದಿಂದ ದಿನಕ್ಕೆ ಏರಿಕೆ ಹಂತದಲ್ಲಿದ್ದು, ಉಡುಪಿ ನ್ಯಾಯಾಲಯದ ನ್ಯಾಯಾಧೀಶರೊಬ್ಬರಿಗೆ ಕೊರೊನಾ ಸೊಂಕು ದೃಢಪಟ್ಟಿದೆ. ನ್ಯಾಯಾಧೀಶರಿಗೆ ಕೊರೊನಾ ಇರುವುದು ದೃಢಪಟ್ಟ ಕಾರಣ ಕೋರ್ಟ್ ಆವರಣವನ್ನು ಎರಡು ದಿನ...
ಮಂಗಳೂರು ಜುಲೈ20: ದಕ್ಷಿಣಕನ್ನಡದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣ ಏರುಗತ್ತಿಯಲ್ಲಿದ್ದು, ಜಿಲ್ಲೆಯ ಲಾಕ್ ಡೌನ್ 5 ನೇ ದಿನವಾದರೂ ಜಿಲ್ಲೆಯ ಕೊರೊನಾ ಪ್ರಕರಣಗಳಲ್ಲಿ ಯಾವುದೇ ಇಳಿಕೆ ಕಂಡು ಬಂದಿಲ್ಲ. ಜಿಲ್ಲೆಯಲ್ಲಿ ಇಂದು ಮತ್ತೆ 89 ಮಂದಿಗೆ...