ಉಡುಪಿ ಜುಲೈ 20: ಉಡುಪಿ ಜಿಲ್ಲೆಯಲ್ಲಿ ಇಂದು ಮತ್ತೆ 99 ಜನರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 2321 ಕ್ಕೆ ಏರಿಕೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಒಟ್ಟು 1650 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ...
ಮಂಗಳೂರು ಜುಲೈ 20: ಖಾಸಗಿ ಆಸ್ಪತ್ರೆಗಳು ತಮ್ಮಲ್ಲಿಗೆ ಬಂದ ಕೋರೋನಾ ಸೋಂಕಿತ ರೋಗಿಗಳಿಗೆ ಚಿಕಿತ್ಸೆ ನೀಡದೆ ಯಾವುದೇ ಕಾರಣಕ್ಕೂ ವಾಪಾಸು ಕಳುಹಿಸುವಂತಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ. ಅವರು ಸೋಮವಾರ...
ಮಂಗಳೂರು ಜುಲೈ 20: ದೇಶದ ಧೀಮಂತ ರಾಜಕಾರಣಿ ಕಾಂಗ್ರೇಸ್ ನ ಹಿರಿಯ ಮುಖಂಡ ಜನಾರ್ಧನ ಪೂಜಾರಿ ಕೊರೊನಾದಿಂದ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಬಂಟ್ವಾಳದಲ್ಲಿರುವ 83ರ ಹರೆಯ ಹಿರಿಯ ರಾಜಕಾರಣಿ ಜನಾರ್ಧನ ಪೂಜಾರಿಯವರಿಗೆ ಜುಲೈ...
ಉಡುಪಿ ಜುಲೈ 20: ಉಡುಪಿಯಲ್ಲಿ ಕೊರೊನಾ ಸೊಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನಲೆ, ಆಸ್ಪತ್ರೆಯ ಸಿಬ್ಬಂದಿಗಳಿಗೂ ಕೊರೊನಾ ಸೊಂಕಿನ ಭೀತಿ ಹಿನ್ನಲೆ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಹೊರ ರೋಗಿ ವಿಭಾಗವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಜುಲೈ 21ರಿಂದ...
ಕಡಬ ಜುಲೈ 20: ಲಾಕ್ ಡೌನ್ ವಿನಾಯಿತಿ ನಂತರವೂ ಅಂಗಡಿ ತೆರೆದು ವ್ಯಾಪಾರ ವಹಿವಾಟು ನಡೆಸುತ್ತಿದ್ದವರಿಗೆ ಪೊಲೀಸರು ಲಾಠಿ ರುಚಿ ತೋರಿಸಿರುವ ಘಟನೆ ಕಡಬದಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟಿ ಅಮವಾಸ್ಯೆ ಆಚರಣೆ ನಡೆಯುತ್ತಿರುವ...
ಮಂಗಳೂರು ಜುಲೈ 20: ನವಮಂಗಳೂರು ಆಡಳಿತ ವಿಭಾಗ ಸಿಬ್ಬಂದಿಗೆ ಕೊರೊನಾ ಸೊಂಕು ದೃಢಪಟ್ಟ ಬೆನ್ನಲ್ಲೆ ಎನ್ಎಂಪಿಟಿಯ ಕ್ರೇನ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗೂ ಕೊರೊನಾ ಪಾಸಿಟಿವ್ ಬಂದಿದೆ. ಅಗ್ನಿಶಾಮಕದಳದ 13 ಸಿಬ್ಬಂದಿಗೆ ಕೊರೊನಾ ಸೊಂಕು ತಗುಲಿದೆ....
ಮಂಗಳೂರು ಜುಲೈ19: ದಕ್ಷಿಣಕನ್ನಡದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣ ಏರುಗತ್ತಿಯಲ್ಲಿದ್ದು, ಜಿಲ್ಲೆಯ ಲಾಕ್ ಡೌನ್ 4 ನೇ ದಿನವಾದರೂ ಜಿಲ್ಲೆಯ ಕೊರೊನಾ ಪ್ರಕರಣಗಳಲ್ಲಿ ಯಾವುದೇ ಇಳಿಕೆ ಕಂಡು ಬಂದಿಲ್ಲ. ಜಿಲ್ಲೆಯಲ್ಲಿ ಇಂದು ಮತ್ತೆ 285 ಮಂದಿಗೆ...
ಉಡುಪಿ ಜುಲೈ 19: ಉಡುಪಿ ಜಿಲ್ಲೆಯಲ್ಲಿ ಇಂದು ಮತ್ತೆ 134 ಜನರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 2222ಕ್ಕೆ ಏರಿಕೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಒಟ್ಟು 1628 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ...
ಮಂಗಳೂರು ಜುಲೈ19 : ಅಂಚೆ ಇಲಾಖೆಯ ಇಬ್ಬರು ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆ ಮಂಗಳೂರಿನ 13 ಅಂಚೆ ಕಚೇರಿಗಳು ಸೋಮವಾರದಂದು ಬಂದ್ ಆಗಿರಲಿವೆ. ಮಂಗಳೂರಿನ ಪ್ರಧಾನ ಅಂಚೆ ಕಚೇರಿಯ ಇಬ್ಬರು ಸಿಬ್ಬಂದಿಗೆ ಇಂದು ಕೊರೊನಾ...
ಉಡುಪಿ ಜುಲೈ 19: ಕೊರೋನಾ ಮಹಾಮಾರಿ ಉಡುಪಿ ಜಿಲ್ಲೆಯಲ್ಲಿ ಅಟ್ಟಹಾಸ ಮುಂದುವರೆಸಿದ್ದು, ಪೊಲೀಸ್ ಇಲಾಖೆಯನ್ನು ಇನ್ನಿಲ್ಲದಂತೆ ಕಾಡುತ್ತಿದೆ. ಈಗಾಗಲೇ ಉಡುಪಿ ಜಿಲ್ಲೆಯ ಎಲ್ಲಾ ಗಡಿಗಳನ್ನು ಬಂದ್ ಮಾಡಲಾಗಿದೆ. ಆದರೂ ಜಿಲ್ಲೆಯಲ್ಲಿ ಕೊರೊನಾ ಸೊಂಕು ನಿಯಂತ್ರಣಕ್ಕೆ ಬಂದಿಲ್ಲ....