ಉಡುಪಿ, ಜುಲೈ 17 : ಜ್ವರ ಇದೆ ಎಂದು ಖಾಸಗಿ ಆಸ್ಪತ್ರೆಗೆ ದಾಖಲಾದ ಇಬ್ಬರಿಗೆ ಆಸ್ಪತ್ರೆಯ ಬಿಲ್ ನೋಡಿ ಮತ್ತೆ ಜ್ವರ ಬರುವ ಪರಿಸ್ಥಿತಿ ಬಂದಿದೆ. ಕೊರೊನಾಗಿಂತ ಆಸ್ಪತ್ರೆ ಬಿಲ್ ನೋಡಿದ ರೋಗಿಗಳಿಗೆ ಶಾಕ್ ಆಗಿದೆ....
ಮಂಗಳೂರು ಜುಲೈ16: ದಕ್ಷಿಣಕನ್ನಡದಲ್ಲಿ ಇಂದು ಕೊರೊನಾ ಪ್ರಕರಣ ದ್ವಿಶತಕ ಭಾರಿಸಿದೆ.ಇಂದು ಒಂದೇ ದಿನ 238 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಜಿಲ್ಲೆಯಲ್ಲಿ ಆರು ಮಂದಿ ಕೊರೊನಾದಿಂದ ಪ್ರಾಣ ಕಳೆದುಕೊಂಡಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 63ಕ್ಕೆ...
ಮಂಗಳೂರು, ಜುಲೈ 16 : ಕಾಸರಗೋಡು ಜಿಲ್ಲೆಯಲ್ಲಿ ಕೊರೊನಾ ಸೋಂಕು ಮತ್ತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಾಫ್ ಲಾಕ್ ಡೌನ್ ಜಾರಿಗೆ ತರಲು ಜಿಲ್ಲಾಧಿಕಾರಿ ನಿರ್ಧರಿಸಿದ್ದಾರೆ. ಜುಲೈ 17ರಿಂದಲೇ ಹಾಫ್ ಲಾಕ್ ಡೌನ್ ಜಾರಿಗೆ ಬರಲಿದ್ದು ಯಾವುದೇ ವಾಹನ...
ಉಡುಪಿ ಜುಲೈ 16: ಉಡುಪಿ ಜಿಲ್ಲೆಯಲ್ಲಿ ಇಂದು ಮತ್ತೆ 109 ಜನರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು,ಕಳೆದ ಕೆಲವು ಸಮಯಗಳಲ್ಲಿ ನಂತರ ಕೊರೊನಾ ಸೊಂಕಿತರ ಸಂಖ್ಯೆ ಶತಕ ದಾಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 1895ಕ್ಕೆ...
ಉಡುಪಿ ಜುಲೈ 16: ದಕ್ಷಿಣಕನ್ನಡ ಜಿಲ್ಲೆ ನಂತರ ಇದೀಗ ಉಡುಪಿ ಜಿಲ್ಲೆಯಲ್ಲೂ ಕೊರೊನಾದಿಂದಾಗಿ ಸಾವನಪ್ಪುತ್ತಿರುವವರ ಸಂಖ್ಯೆ ಏರಿಕೆ ಹಾದಿಯಲ್ಲಿದ್ದು ಇಂದು ಒಂದೇ ದಿನ 3 ಮಂದಿ ಕೊರೊನಾದಿಂದಾಗಿ ಸಾವನಪ್ಪಿದ್ದಾರೆ. ಇದರೊಂದಿಗೆ ಉಡುಪಿ ಜಿಲ್ಲೆಯಲ್ಲಿ ಕೊರೊನಾದಿಂದಾಗಿ ಸಾವನಪ್ಪಿದವರ...
ಉಡುಪಿ ಜುಲೈ 16: ಉಡುಪಿ ಅಜ್ಜರಕಾಡುವಿನಲ್ಲಿರುವ ಜಿಲ್ಲಾಸ್ಪತ್ರೆಯ ವೈದ್ಯರು , ರೋಗಿಗಳು ಸೇರಿದಂತೆ 14 ಮಂದಿಗೆ ಕೊರೊನಾ ಸೊಂಕು ತಗುಲಿರುವ ಹಿನ್ನಲೆ ಜಿಲ್ಲಾಸ್ಪತ್ರೆಯನ್ನು ಸೀಲ್ ಡೌನ್ ಮಾಡಲಾಗಿದೆ. ಗ್ಯಾಂಗ್ರಿನ್ ಸಮಸ್ಯೆಗೆ ದಾಖಲಾಗಿದ್ದ ರೋಗಿಗೆ ಕೊರೊನಾ ಆವರಿಸಿದ್ದು,...
ಉಡುಪಿ ಜುಲೈ 16: ಉಡುಪಿ ಜಿಲ್ಲೆಯಲ್ಲಿ ಕೊರೊನಾ ಮುಂಜಾಗೃತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಗಡಿಗಳನ್ನು ಇಂದಿನಿಂದ 14 ದಿನಗಳ ಕಾಲ ಬಂದ್ ಮಾಡಲಾಗಿದೆ. ಜಿಲ್ಲೆಗೆ ಹೊರ ಜಿಲ್ಲೆಯ ವಾಹನಗಳಿಗೆ ಪ್ರವೇಶಕ್ಕೆ ತಡೆ ಒಡ್ಡಲಾಗಿದ್ದು, ಕೇವಲ ಅಗತ್ಯ...
ಮಂಗಳೂರು ಜುಲೈ 16: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ವಾರದ ಲಾಕ್ ಡೌನ್ ಇಂದು ಆರಂಭಗೊಂಡಿದ್ದು, ಬೆಳಿಗ್ಗೆ 8 ರಿಂದ 11 ರತನಕ ಅಗತ್ಯ ಸಾಮಗ್ರಿಗಳ ಖರೀದಿಗೆ ಅವಕಾಶ ನೀಡಲಾಗಿದೆ. ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಇಂದಿನಿಂದ ಮತ್ತೆ...
ಮಂಗಳೂರು ಜುಲೈ15: ದಕ್ಷಿಣಕನ್ನಡದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆಸಿದ್ದು, ಇಂದು 73 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಜಿಲ್ಲೆಯಲ್ಲಿ ನಾಲ್ವರು ಕೊರೊನಾದಿಂದ ಪ್ರಾಣ ಕಳೆದುಕೊಂಡಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 57ಕ್ಕೆ ಏರಿಕೆಯಾಗಿದೆ. ಇಂದಿನ 73 ಪ್ರಕರಣಗಳೊಂದಿಗೆ...
ಉಡುಪಿ ಜುಲೈ 15: ಉಡುಪಿ ಜಿಲ್ಲೆಯಲ್ಲಿ ಇಂದು ಮತ್ತೆ 53 ಜನರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 1786ಕ್ಕೆ ಏರಿಕೆಯಾಗಿದೆ. ಇಂದು ದಾಖಲಾದ ಪ್ರಕರಣಗಳಲ್ಲಿ ಕಾಪುವಿನಲ್ಲಿ ಮೆಹಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ...