ಮಂಗಳೂರು, ಜುಲೈ 12 : ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ವಿಪರೀತವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಲಾಕ್ ಡೌನ್ ಜಾರಿಗೆ ತರಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ. ಮಂಗಳವಾರ ರಾತ್ರಿಯಿಂದ ಒಂದು ವಾರ...
ಮಂಗಳೂರು, ಜುಲೈ 12: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದಾಗಿ ಸಾವನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಇಂದು ಬೆಳ್ತಂಗಡಿಯ 60ರ ವೃದ್ದರೊಬ್ಬರು ಕೊರೊನಾ ಸೊಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 42ಕ್ಕೆ ಏರಿಕೆಯಾಗಿದೆ....
ಮಂಗಳೂರು ಜುಲೈ 12: ಮಂಗಳೂರು ಮಹಾನಗರಪಾಲಿಕೆಯ ಆಯುಕ್ತರಿಗೆ ಕೊರೊನಾ ಸೊಂಕು ದೃಢಪಟ್ಟಿದೆ. ಜ್ವರ ಹಾಗೂ ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆ ಅವರು ಕೋವಿಡ್ ತಪಾಸಣೆ ಮಾಡಿಸಿದ್ದರು. ಇಂದು ಅವರ ಗಂಟಲು ದ್ರವ ಮಾದರಿಯ ವರದಿ...
ಉಡುಪಿ ಜುಲೈ 12: ಉಡುಪಿಯಲ್ಲಿ ಕೊರೊನಾ ವೈರಸ್ ನಾಲ್ಕನೆ ಬಲಿ ಪಡೆದಿದೆ. ಕೊರೊನಾ ಸೊಂಕಿತರಾಗಿದ್ದ ದಾವಣಗೆರೆ ಮೂಲಕ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಸುಮಾರು 70 ವರ್ಷದ ದಾವಣಗೆರೆ ಮೂಲದ ವೃದ್ಧರೊಬ್ಬರನ್ನು ಮೂರು ದಿನಗಳ ಹಿಂದೆ...
ಮುಂಬೈ ಜುಲೈ 11:ಖ್ಯಾತ ಹಿಂದಿ ಚಲನಚಿತ್ರ ನಟ ಅಮಿತಾ ಬಚ್ಚನ್ ಅವರಿಗೆ ಕೊರೊನಾ ಸೊಂಕು ಕಾಣಿಸಿಕೊಂಡಿದ್ದು, ಮುಂಬೈ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತಂತೆ ಟ್ವೀಟ್ ಮಾಡಿರುವ ಅವರು ನನಗೆ ಕೊರೊನಾ ಸೊಂಕು ದೃಢಪಟ್ಟಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆ...
ಮಂಗಳೂರು ಜುಲೈ11: ದಕ್ಷಿಣಕನ್ನಡದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆಸಿದ್ದು, ಇಂದು 186 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಜಿಲ್ಲೆಯಲ್ಲಿ ಮೂವರು ಕೊರೊನಾದಿಂದ ಪ್ರಾಣ ಕಳೆದುಕೊಂಡಿದ್ದಾರೆ. ಇಂದಿನ 186 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 2034 ಕ್ಕೆ ಏರಿಕೆಯಾಗಿದೆ....
ಬೆಂಗಳೂರು, ಜುಲೈ 11 : ಕೊರೊನಾ ಸೋಂಕು ತೀವ್ರವಾಗಿ ಹರಡುತ್ತಿರುವ ರಾಜಧಾನಿ ಬೆಂಗಳೂರಿನಲ್ಲಿ ಜುಲೈ 14ರಿಂದ 23ರ ವರೆಗೆ ಒಂದು ವಾರ ಕಾಲ ಲಾಕ್ ಡೌನ್ ಜಾರಿಗೆ ಆದೇಶ ಮಾಡಲಾಗಿದೆ. ಸಿಎಂ ಯಡಿಯೂರಪ್ಪ ಈ ಬಗ್ಗೆ ಬೆಂಗಳೂರು...
ಉಡುಪಿ ಜುಲೈ 11: ಉಡುಪಿ ಜಿಲ್ಲೆಯಲ್ಲಿ ಮತ್ತೆ ಕೊರೊನಾ ಸ್ಪೋಟವಾಗಿದೆ. ಇಂದು ಜಿಲ್ಲೆಯಲ್ಲಿ ಬರೋಬ್ಬರಿ 90 ಮಂದಿಗೆ ಕೊರೊನಾ ಸೊಂಕು ಪತ್ತೆಯಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 1567ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇಂದು 663...
ಬೆಳ್ತಂಗಡಿ ಜುಲೈ 11: ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಕೊರೋನಾ ಪ್ರಕರಣ ಹೆಚ್ಚಳ ಹಿನ್ನೆಲೆ ಬರುವ ಮಂಗಳವಾರದಿಂದ ಮಧ್ಯಾಹ್ನ ಬಳಿಕ ಬೆಳ್ತಂಗಡಿ ತಾಲೂಕು ಸಂಪೂರ್ಣ ಬಂದ್ ಮಾಡಲು ನಿರ್ಧರಿಸಲಾಗಿದೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ನೇತೃತ್ವದಲ್ಲಿ ನಡೆದ...
ಸುಬ್ರಹ್ಮಣ್ಯ ಜುಲೈ 11: ರಾಜ್ಯದಲ್ಲಿ ಶಾಲೆಗಳನ್ನು ಪುನರ್ ಆರಂಭಿಸುವ ಬಗ್ಗೆ ರಾಜ್ಯ ಸರಕಾರ ಈವರೆಗೆ ಯಾವುದೇ ತೀರ್ಮಾನಗಳನ್ನು ತೆಗೆದುಕೊಂಡಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ...