ಉಡುಪಿ ಜುಲೈ 9: ಉಡುಪಿಯಲ್ಲಿಂದು ಮತ್ತೆ 22 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 1443ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು 865 ಜನರ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ...
ಬಂಟ್ವಾಳ ಜುಲೈ 9: ಕರ್ತವ್ಯ ನಿರತ ಆಶಾ ಕಾರ್ಯಕರ್ತೆಯೋರ್ವರಿಗೆ ವ್ಯಕ್ತಿಯೋರ್ವ ದೊಣ್ಣೆಯಿಂದ ಹಲ್ಲೆ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಹಲೆಪ್ಪಾಡಿ ಮುಂಡೊಟ್ಟು ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದ ಕಾರ್ಯಕರ್ತೆಯನ್ನು ಮಮತಾ ಗಟ್ಟಿ ಎಂದು ಗುರುತಿಸಲಾಗಿದ್ದು, ಆಶಾ ಕಾರ್ಯಕರ್ತೆ...
ಮಂಗಳೂರು ಜುಲೈ 09 : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ 29ನೇ ಬಲಿ ಪಡೆದಿದೆ. ಇಂದು ಮಂಗಳೂರು ಕೊವಿಡ್ ವೆನ್ಲಾಕ್ ಆಸ್ಪತ್ರೆಯಲ್ಲಿ ಬೊಳೂರು ನಿವಾಸಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 29ಕ್ಕೆ...
ಪುತ್ತೂರು ಜುಲೈ 9: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೊಂಕು ವಿಷಮ ಮಟ್ಟಕ್ಕೆ ತಲುಪಿದ್ದು, ಕೊರೋನಾ ಸೋಂಕು ತಗುಲಿ ಮಂಗಳೂರಿನ ಕೋವಿಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ ಕೂರ್ನಡ್ಕದ ಬಾಣಂತಿಯ ಹತ್ತು ದಿನದ ಶಿಶುವಿಗೂ ಮಾರಕ ಕೊರೋನಾ ಸೋಂಕು ಬಾಧಿಸಿದೆ....
ಸುಳ್ಯ ಜುಲೈ 9: ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಕೊರೊನಾ ವಾರಿಯರ್ಸ್ ಗಳಿಗೆ ಸೊಂಕು ತಗುಲಿದ ಹಿನ್ನಲೆ ಇಡೀ ಆಸ್ಪತ್ರೆಯನ್ನು ಎರಡು ದಿನಗಳ ಕಾಲ ಸೀಲ್ ಡೌನ್ ಮಾಡಲಾಗಿದೆ. ಸುಳ್ಯ ಸರಕಾರಿ ಆಸ್ಪತ್ರೆ ವೈದ್ಯರು, ನರ್ಸ್ ಸೇರಿದಂತೆ...
ಮಂಗಳೂರು ಜುಲೈ 8: ಮಂಗಳೂರಿನಲ್ಲಿ ಇಂದು ಕೊರೊನಾ ಮಾಹಾಸ್ಪೋಟ ಸಂಭವಿಸಿದ್ದು, ದಾಖಲೆಯ 183 ಮಂದಿಗೆ ಕೊರೊನಾ ಸೊಂಕು ದೃಢಪಟ್ಟಿದೆ. ಇದೇ ಮೊದಲ ಬಾರಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಷ್ಟೊಂದು ಪ್ರಮಾಣದಲ್ಲಿ ಕೊರೊನಾ ಸೊಂಕು ದಾಖಲಾಗಿದೆ. ಇದರೊಂದಿಗೆ ದಕ್ಷಿಣಕನ್ನಡದಲ್ಲಿ...
ಮಂಗಳೂರು ಜುಲೈ 08: ಶಾಸಕ ಯು.ಟಿ.ಖಾದರ್ ಗನ್ ಮ್ಯಾನ್ ಗೆ ಕೊರೋನಾ ಸೊಂಕು ದೃಢಪಟ್ಟಿದೆ. ಮಾಜಿ ಸಚಿವ ಯು.ಟಿ ಖಾದರ್ ಜೊತೆ ಎಸ್ಕಾರ್ಟ್ ವಾಹನದಲ್ಲಿದ್ದ ಪೊಲೀಸ್ ಸಿಬ್ಬಂದಿ ಕಳೆದ ಹತ್ತು ದಿನಗಳ ಹಿಂದೆ ಅನಾರೋಗ್ಯ ಎಂದು...
ಮಂಗಳೂರು ಜುಲೈ 08: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಈಗ ಸಮುದಾಯ ಹಂತಕ್ಕೆ ತಲುಪಿದ್ದು, ಜಿಲ್ಲೆಯಲ್ಲಿ ಹಲವಾರು ಜನಪ್ರತಿನಿಧಿಗಳಿಗೂ ಈಗ ಕೊರೊನಾ ಸೊಂಕು ತಗುಲಿದೆ. ಇತ್ತೀಚೆಗೆ ಶಾಸಕ ಭರತ್ ಶೆಟ್ಟಿಗೆ ಕೊರೊನಾ ಸೊಂಕು ತಗುಲಿರುವ ನಡುವೆ...
ಮಂಗಳೂರು ಜುಲೈ 8: ದಕ್ಷಿಣಕನ್ನಡದಲ್ಲಿ ಇಂದು ಬೆಳ್ಳಂಬೆಳಿಗ್ಗೆ ಕೊರಾನಾ ಮೂರು ಬಲಿ ತೆಗೆದುಕೊಂಡಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸಾವಿನ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಸರ್ಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ಇಬ್ಬರು ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ಓರ್ವ ಸಾವನ್ನಪ್ಪಿದ್ದಾರೆ....
ಮಂಗಳೂರು ಜುಲೈ 7: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 83 ಹೊಸ ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 1359ಕ್ಕೆ ಏರಿಕೆಯಾಗಿದೆ. ಇಂದು ಪತ್ತೆಯಾದ ಪ್ರಕರಣಗಳಲ್ಲಿ 48 ಮಂದಿಗೆ ಪ್ರಾಥಮಿಕ...