ಉಡುಪಿ ಜುಲೈ 7 : ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳನ್ನು ಪತ್ತೆ ಹಚ್ಚಲು, ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ಕೋವಿಡ್ ಲ್ಯಾಬ್ ನಿರ್ಮಾಣದ ಕಾರ್ಯ ಸಂಪೂರ್ಣಗೊಂಡಿದ್ದು, ಯಾವುದೇ ಸಮಯದಲ್ಲಿ ಅಧಿಕೃತವಾಗಿ ತನ್ನ ಪರೀಕ್ಷಾ ಕಾರ್ಯ ಆರಂಭಿಸಲಿದೆ. ಇದರಿಂದ...
ಉಡುಪಿ ಜುಲೈ 7: ಮಳೆಗಾಲದಲ್ಲಿ ಬರುವ ಶೀತ, ನೆಗಡಿ, ಜ್ವರ ಲಕ್ಷಣಗಳನ್ನು ಜನರು ನಿರ್ಲಕ್ಷ ಮಾಡಬಾರದೆಂದು ಉಡುಪಿ ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ. ಈಗಾಗಲೇ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಈಗಾಗಲೇ ಜನರಲ್ಲಿ ಮಳೆಗಾಲದಲ್ಲಿ ಬರುವ ಶೀತ, ನೆಗಡಿ,...
ಪತ್ತನಂತಿಟ್ಟ , ಜುಲೈ 7 : ಕೇರಳದಲ್ಲಿ ಕೊರೊನಾ ವಿಚಾರದಲ್ಲಿ ಆರೋಗ್ಯ ಕಾರ್ಯಕರ್ತರು ಯಾವ ರೀತಿ ಕೆಲಸ ಮಾಡುತ್ತಾರೆ ಎನ್ನುವುದಕ್ಕೆ ಈ ವಿಡಿಯೋ ಸಾಕ್ಷಿ. ಸೌದಿ ಅರೇಬಿಯಾದಿಂದ ಬಂದಿದ್ದ ವ್ಯಕ್ತಿಯೊಬ್ಬ ಕ್ವಾರಂಟೈನ್ ನಿಯಮ ಉಲ್ಲಂಘಿಸಿ ಹೊರಗೆ ಓಡಾಡುತ್ತಿದ್ದಾಗ...
ನವದೆಹಲಿ, ಜುಲೈ 7 : ಒಂದೆಡೆ ಕೊರೊನಾ ಸೋಂಕು ಹರಡುವಿಕೆ ನಾಗಾಲೋಟದಲ್ಲಿದ್ದರೆ ದೇಶದಲ್ಲಿ ಕೋವಿಡ್ ತಪಾಸಣೆಯೂ ಹೆಚ್ಚುತ್ತಿದೆ. ಭಾರತದಲ್ಲಿ ಕೋವಿಡ್ ಪರೀಕ್ಷೆಗೆ ಒಳಗಾದವರ ಸಂಖ್ಯೆ ಒಂದು ಕೋಟಿ ಮೀರಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. ಕಳೆದ...
ಮಂಗಳೂರು ಜುಲೈ 7: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಾರಕ ಕೊರೋನಾಗೆ ಮತ್ತೊಂದು ಬಲಿಯಾಗಿದೆ. ಮಂಗಳೂರು ಹೊರವಲಯದ ಮೂಡಬಿದ್ರೆ ನಿವಾಸಿ 53 ವರ್ಷ ಪ್ರಾಯದ ವ್ಯಕ್ತಿ ಕೊರೋನಾಕ್ಕೆ ಬಲಿಯಾಗಿದ್ದಾರೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಚಿಕಿತ್ಸೆ...
ಉಡುಪಿ ಜುಲೈ 7: ಕೊರೋನಾ ಹೆಸರು ಕೇಳಿದ್ರೂ ಜನ ನಿದ್ದೆಯಲ್ಲೂ ಬೆಚ್ಚಿ ಬೀಳ್ತಾರೆ. ಆದರೆ ಇಲ್ಲೊಬ್ರು ಕೊರೋನಾ ಪಾಸಿಟಿವ್ ಬಂದಿದ್ರೂ ದೃತಿಗೆಡದೆ, ಖುಷಿಯಾಗಿದ್ದಾರೆ. ಅಷ್ಟೇ ಅಲ್ಲ, ತಾನು ಋಷಿಯಾಗಿದ್ದು, ನೃತ್ಯ ಮಾಡುತ್ತಾ ಮನೆಯವರನ್ನು ಖುಷಿಪಡಿಸಿದ್ದಾರೆ. ತನಗೆ...
ಉಡುಪಿ ಜುಲೈ 6 : ಜಿಲ್ಲೆಗೆ ವಿವಿಧ ರಾಜ್ಯಗಳಿಂದ ಆಗಮಿಸುತ್ತಿರುವ ಸಾರ್ವಜನಿಕರು, ಖಾಸಗಿ ಲ್ಯಾಬ್ ಗಳಲ್ಲಿ ನೀಡಿರುವ ತಮ್ಮ ಕೋವಿಡ್-19 ಪರೀಕ್ಷಾ ವರದಿ ಬರುವ ಮುನ್ನವೇ ಜಿಲ್ಲೆಗೆ ಆಗಮಿಸುತ್ತಿದ್ದು, ಜಿಲ್ಲೆಗೆ ಆಗಮಿಸಿದ ನಂತರ ಅವರ ವರದಿಯು...
ಮಂಗಳೂರು ಜುಲೈ 06: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 34 ಮಂದಿಗೆ ಕೊರೋನಾ ಪಾಸಿಟಿವ್ ಕಂಡು ಬಂದಿದೆ. ಇದರೊಂದಿಗೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 1268ಕ್ಕೆ ಏರಿಕೆಯಾಗಿದೆ. ಇಂದು ಪತ್ತೆಯಾದ ಪ್ರಕರಣಗಳಲ್ಲಿ ಕೊರೊನಾ ರೋಗಿಯ...
ಉಡುಪಿ ಜುಲೈ 6: ಉಡುಪಿಯಲ್ಲಿಂದು ಮತ್ತೆ 40 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 1362ಕ್ಕೆ ಏರಿಕೆಯಾಗಿದೆ. ಕುಂದಾಪುರದಿಂದ ಬೆರೆ ಜಿಲ್ಲೆಗಳಿಗೆ ಪ್ರಯಾಣ ಬೆಳೆಸುವ 3 ಬಸ್ ಚಾಲಕರಿಗೆ...
ಮಂಡ್ಯ ಜುಲೈ 6: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಕೊರೊನಾ ಸೊಂಕು ದೃಢಪಟ್ಟಿದೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಅವರು ತಮಗೆ ಕೊರೊನಾ ಸೊಂಕು ಇರುವುದನ್ನು ಸ್ವತಃ ಅವರು ದೃಢಪಡಿಸಿದ್ದಾರೆ. ಶನಿವಾರ, ಜುಲೈ 4ರಂದು,...