ಮಂಗಳೂರು, ಜು 06: ಮಂಗಳೂರಿನ ಕೊವೀಡ್ ವೆನ್ಲಾಕ್ ಆಸ್ಪತ್ರೆಯಿಂದ ಪರಾರಿಯಾಗಿದ್ದ ಕೊರೊನಾ ಸೋಂಕಿತ ದೇವರಾಜು(18)ನನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಪೊಲೀಸ್ ಸಿಬ್ಬಂದಿಗಳಾದ ಶಂಕರಪ್ಪ ಲಮಣಿ ಮತ್ತು ಶಂಕರಪ್ಪ ನಂದ್ಯಾಲ್ ಅವರು ವೆನ್ಲಾಕ್ ಆಸ್ಪತ್ರೆಯಿಂದ ಓಡಿಹೋದ...
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪ್ರತಿ ದಿನ ಮಹಾಮಾರಿ ಕೊರೊನಾಗೆ ಹೆಣ ಬೀಳುತ್ತಲೇ ಇದ್ದು, ಇಲ್ಲಿನ ನರಕ ಬದುಕಿನ ಕರಾಳ ಸತ್ಯವನ್ನು ವೈದ್ಯರೊಬ್ಬರು ಬಿಚ್ಚಿಟ್ಟಿದ್ದಾರೆ. ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೋವಿಡ್ ಐಸಿಯುನಲ್ಲಿ ಎಲ್ಲಾ ಸಿದ್ದತೆಗಳಿದ್ದರೂ ರೋಗಿಗಳನ್ನು ರಕ್ಷಿಸಲು...
ಮಂಗಳೂರು ಜುಲೈ 6: ದಕ್ಷಿಣಕನ್ನಡದಲ್ಲಿ ಕೊರೊನೊ ಇಂದು ಮತ್ತೆ ಎರಡು ಬಲಿ ಪಡೆದುಕೊಂಡಿದೆ. ಇದರೊಂದಿಗೆ ದಕ್ಷಿಣಕನ್ನಡದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ದಕ್ಷಿಣಕನ್ನಡದಲ್ಲಿ ಕೊರೊನಾ ದಿನದಿಂದ ದಿನಕ್ಕೆ ಆಘಾತಕಾರಿಯಾಗುತ್ತಿದ್ದು, ಪ್ರತಿದಿನ ಸಾವು ಸಂಭವಿಸುತ್ತಿದೆ. ಮಂಗಳೂರಿನ...
ಮಂಗಳೂರು ಜುಲೈ 05: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಬರೋಬ್ಬರಿ 147 ಮಂದಿಗೆ ಕೊರೋನಾ ಪಾಸಿಟಿವ್ ಕಂಡು ಬಂದಿದ್ದು, ಕೊರೊನಾ ಹಾಟ್ ಸ್ಪಾಟ್ ಆಗಿರುವ ಉಳ್ಳಾಲ ರಾಂಡಮ್ ಟೆಸ್ಟ್ ನ 48 ಮಂದಿಗೆ ಕೊರೊನಾ ಸೊಂಕು...
ಉಡುಪಿ ಜುಲೈ 05: ಕೊರೊನಾ ಹೊಡೆತಕ್ಕೆ ಉಡುಪಿ ಜಿಲ್ಲೆ ಸಂಪೂರ್ಣ ನಲುಗಿ ಹೋಗಿದ್ದು ಇಂದು ಮತ್ತೆ 45 ಮಂದಿಗೆ ಕೊರೊನಾ ಸೊಂಕು ತಗುಲಿದೆ. ಇದರೊಂದಿಗೆ ಜಿಲ್ಲೆಯ ಕೊರೋನಾ ಪೀಡಿತರ ಸಂಖ್ಯೆ 1322 ಕ್ಕೆ ಏರಿಕೆಯಾಗಿದೆ. ಇಂದು...
ಮಂಗಳೂರು ಜುಲೈ 5: ಕರಾವಳಿ ಭಾಗದ ಪ್ರಭಾವಿ ಕಾಂಗ್ರೆಸ್ ರಾಜಕಾರಣಿ, ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದ್ದ ಕೇಂದ್ರ ಮಾಜಿ ಸಚಿವ ಬಿ. ಜನಾರ್ಧನ ಪೂಜಾರಿಯವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೊಂಕು ವ್ಯಾಪಕವಾಗಿ ಹರಡುತ್ತಿದ್ದು, ಸದಾ...
ಮಂಗಳೂರು, ಜುಲೈ 5 : ಸಂಡೇ ಕರ್ಫ್ಯೂ ಜಾರಿ ಹಿನ್ನೆಲೆಯಲ್ಲಿ ಮಂಗಳೂರು ಸಂಪೂರ್ಣ ಸ್ತಬ್ಧ ಆಗಿದೆ. ಯಾವುದೇ ವಾಹನಗಳು ರಸ್ತೆಗಿಳಿದಿಲ್ಲ. ಮಂಗಳೂರಿನ ರಸ್ತೆಗಳು ವಾಹನ, ಜನರಿಲ್ಲದೆ ಬಿಕೋ ಎನ್ನುತ್ತಿವೆ. ಅನ್ ಲಾಕ್ 2.0 ಬಳಿಕ ಮೊದಲ ಬಾರಿಗೆ...
ಮಂಗಳೂರು ಜುಲೈ 4: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದೂ ಕೂಡ 75 ಮಂದಿಗೆ ಕೊರೊನಾ ಸೊಂಕು ದೃಢಪಟ್ಟಿದೆ. ಇಂದು ದೃಢಪಟ್ಟ ಸೊಂಕಿತರಲ್ಲಿ 11 ಮಂದಿ ಅಬುಧಾಬಿ, ಮಸ್ಕತ್ ನಿಂದ ಆಗಮಿಸಿದವರಾಗಿದ್ದು, 29 ಮಂದಿಗೆ ILI ಪ್ರಕರಣಗಳಲ್ಲಿ...
ಉಡುಪಿ ಜುಲೈ 4: ಉಡುಪಿ ಜಿಲ್ಲೆಯಲ್ಲಿ ಇಂದು 19 ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯ ಒಟ್ಟು ಕೊರೊನಾ ಪ್ರಕರಣ ಸಂಖ್ಯೆ 1277 ಕ್ಕೆ ಏರಿಕೆಯಾಗಿದೆ. ಇಂದು ಪತ್ತೆಯಾದ ಪ್ರಕರಣಗಳಲ್ಲಿ ಮಹಾರಾಷ್ಟ್ರ- 1, ಅನ್ಯಜಿಲ್ಲೆ- 3,...
ಮಂಗಳೂರು ಜುಲೈ 4: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸೂರಜ್ ಜೈನ್ ಅವರಿಗೆ ಕೊರೊನಾ ಸೊಂಕು ತಗುಲಿದ್ದು, ಸ್ವತಃ ಈ ವಿಚಾರವನ್ನು ಅವರೇ ತನ್ನ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ. ಕೋವಿಡ್...