ಮಂಗಳೂರು, ಜೂನ್ 30: ಮಂಗಳೂರಿನಲ್ಲಿ ಕೊರೊನಾ ಹಾಹಾಕಾರ ಶುರುವಾಗಿದೆ. ಸೋಂಕು ಸಮುದಾಯಕ್ಕೆ ಹರಡಿದೆಯೋ ಅನ್ನುವಂತೆ ದಿನದಿಂದ ದಿನಕ್ಕೆ ಕೊರೊನಾ ಪಾಸಿಟಿವ್ ಹೆಚ್ಚುತ್ತಿದ್ದು ಆತಂಕಕ್ಕೆ ಕಾರಣವಾಗಿದೆ. ಮಂಗಳೂರಿನ ಹತ್ತು ಮಂದಿ ಹೆಸರಾಂತ ವೈದ್ಯರಿಗೆ ಈಗ ಕೊರೊನಾ ಪಾಸಿಟಿವ್ ಆಗಿದ್ದು...
ಮಂಗಳೂರು ಜೂನ್ 30: ಮಂಗಳೂರಿನ ಉಳ್ಳಾಲ ವ್ಯಾಪ್ತಿಯಲ್ಲಿ ಕೊರೋನಾ ಪ್ರಕರಣ ಹೆಚ್ಚಳ ಹಿನ್ನೆಲೆ ಉಳ್ಳಾಲ ನಗರಸಭಾ ವ್ಯಾಪ್ತಿಯಲ್ಲಿ ರ್ಯಾಂಡಮ್ ಟೆಸ್ಟ್ ಆರಂಭಿಸಲಾಗಿದೆ. ಮಾಜಿ ಸಚಿವ ಉಳ್ಳಾಲ ಶಾಸಕ ಯು.ಟಿ.ಖಾದರ್ ಸೂಚನೆ ಹಿನ್ನೆಲೆ ಈ ರ್ಯಾಂಡಮ್ ಟೆಸ್ಟ್...
ಮಂಗಳೂರು, ಜೂನ್ 30 : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ತನ್ನ ಆರ್ಭಟ ಮುಂದುವರೆಸಿದ್ದು, ಮಂಗಳೂರು ಕೇಂದ್ರ ಕಾರಾಗೃಹ ದ ಖೈದಿ ಹಾಗೂ ಈ ಹಿಂದೆ ಉಳ್ಳಾಲ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಗಳೂರು ಗ್ರಾಮಾಂತರ ಠಾಣಾ ಸಿಬ್ಬಂದಿಯಲ್ಲೂ...
ಮಂಗಳೂರು, ಜೂನ್ 29: ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕೊರೊನಾ ಪೀಡಿತರು ಹೆಣ ಕಾಯುವ ಸ್ಥಿತಿ ಎದುರಾಗಿದೆ. ಇಂದು ಬೆಳಗ್ಗೆ ಠಾಣೆಯಲ್ಲಿ ಮತ್ತೆ ಆರು ಮಂದಿ ಸಿಬಂದಿಗೆ ಸೋಂಕು ದೃಢವಾಗಿತ್ತು, ಆಸ್ಪತ್ರೆಗೆ ದಾಖಲಾಗಲು ಕೊರೊನಾ ಸೊಂಕಿತ ಪೊಲೀಸ್...
ಮಂಗಳೂರು ಜೂನ್ 29:ಮಂಗಳೂರಿನ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕೊರೋನಾ ಆರ್ಭಟ ಮುಂದುವರೆದಿದೆ. ಇಂದು ಮತ್ತೆ ಉಳ್ಳಾಲ ಪೊಲೀಸ್ ಠಾಣೆಯ ಆರು ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಓರ್ವ ಹೋಂ ಗಾರ್ಡ್...
ರಾಜ್ಯದಲ್ಲಿ ಪ್ರಥಮ ಬಾರಿಗೆ ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಪ್ರಯೋಗ ಬಳ್ಳಾರಿ ಜೂನ್ 29: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿನ ಕೊರೊನಾ ನಾಗಲೋಟಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿಹಾಗೂ ಶಂಕಿತರಲ್ಲಿ ಸೋಂಕು ಪತ್ತೆ ಹಚ್ಚಿ ಕೂಡಲೇ ಚಿಕಿತ್ಸೆ ನೀಡಲು ಅನುಕೂಲವಾಗುವ...
ಮಂಗಳೂರು ಜೂನ್ 29: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಮರಣ ಮೃದಂಗ ಮುಂದುವರೆಸಿದ್ದು ಇಂದು ಬೆಳಿಗ್ಗ ಕೊರೊನಾ ಮತ್ತೊಂದು ಬಲಿ ಪಡೆದಿದೆ. ನಿನ್ನೆ ಸಂಜೆಯಷ್ಟೇ ಕೊರೊನಾ ದೃಢಪಟ್ಟು ಆಸ್ಪತ್ರೆಗೆ ದಾಖಲಾಗಿದ್ದ, ಉಳ್ಳಾಲ ಕೋಟೆಪುರ ನಿವಾಸಿ 60ರ ಹರೆಯದ ಮಹಿಳೆ...
ಬೆಂಗಳೂರು ಜೂನ್ 28: ಕರ್ನಾಟಕದಲ್ಲಿ ಕೊರೊನಾ ಕೈ ಮೀರಿ ಹೋಗಿದ್ದು ಇಂದು ಒಂದೇ ದಿನ 1267 ಕೊರೊನಾ ಪ್ರಕರಣಗಳು ದಾಖಲಾಗುವುದರೊಂದಿಗೆ ಕರ್ನಾಟಕದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 7507ಕ್ಕೆ ಏರಿಕೆಯಾಗಿದೆ. ಕರ್ನಾಟಕದಲ್ಲಿ ಬೆಂಗಳೂರು ಮತ್ತೊಂದು ಮುಂಬೈ ಆಗುವತ್ತ...
28 ಪ್ರಕರಣದ ಮೂಲ ಪತ್ತೆ ಹಚ್ಚಲಾಗುತ್ತಿದೆ. ಮಂಗಳೂರು ಜೂನ್ 28: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 97 ಕೊರೊನಾ ಪ್ರಕರಣ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 665ಕ್ಕೆ ಏರಿಕೆಯಾಗಿದೆ. ಇಂದು ದಾಖಲಾದ ಪ್ರಕರಣಗಳಲ್ಲಿ 32...
ಉಡುಪಿ ಜೂನ್ 28: ಉಡುಪಿ ಜಿಲ್ಲೆಯಲ್ಲಿ ಇಂದು 40 ಮಂದಿಗೆ ಕೊರೊನಾ ಸೊಂಕು ದೃಢಪಟ್ಟಿದೆ. 15 ಜನ ಮಹಾರಾಷ್ಟ್ರ, 2 ಬೆಂಗಳೂರು, 1 ಬಾಗಲಕೋಟೆಯಿಂದ ಆಗಮಿಸಿದವರಾಗಿದ್ದಾರೆ. ಇನ್ನು 6 ಮಂದಿ ಕೊರೊನಾ ವಾರಿಯರ್ಸ್ಗೆ ಕೊರೊನಾ ಸೊಂಕು...