28 ಪ್ರಕರಣದ ಮೂಲ ಪತ್ತೆ ಹಚ್ಚಲಾಗುತ್ತಿದೆ. ಮಂಗಳೂರು ಜೂನ್ 28: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 97 ಕೊರೊನಾ ಪ್ರಕರಣ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 665ಕ್ಕೆ ಏರಿಕೆಯಾಗಿದೆ. ಇಂದು ದಾಖಲಾದ ಪ್ರಕರಣಗಳಲ್ಲಿ 32...
ಉಡುಪಿ ಜೂನ್ 28: ಉಡುಪಿ ಜಿಲ್ಲೆಯಲ್ಲಿ ಇಂದು 40 ಮಂದಿಗೆ ಕೊರೊನಾ ಸೊಂಕು ದೃಢಪಟ್ಟಿದೆ. 15 ಜನ ಮಹಾರಾಷ್ಟ್ರ, 2 ಬೆಂಗಳೂರು, 1 ಬಾಗಲಕೋಟೆಯಿಂದ ಆಗಮಿಸಿದವರಾಗಿದ್ದಾರೆ. ಇನ್ನು 6 ಮಂದಿ ಕೊರೊನಾ ವಾರಿಯರ್ಸ್ಗೆ ಕೊರೊನಾ ಸೊಂಕು...
ಮಂಗಳೂರು, ಜೂ. 28 :ಕೊರೊನಾ ಸೊಂಕಿನಿಂದ ಸಾವನಪ್ಪಿದವರ ಅಂತ್ಯಕ್ರಿಯೆ ದಕ್ಷಿಣಕನ್ನಡ ಜಿಲ್ಲಾಡಳಿತಕ್ಕೆ ತಲೆನೋವಾಗಿ ಸಂಭವಿಸಿದೆ. ಇಂದು ಮತ್ತೆ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ ಸುರತ್ಕಲ್ನ ಇಡ್ಯದ 31 ವರ್ಷದ ಯುವಕನ ಅಂತ್ಯಸಂಸ್ಕಾರಕ್ಕೆ ಬೋಳಾರದ ಮಸೀದಿಯ ಆವರಣದಲ್ಲಿರುವ ದಫನ...
ಮಂಗಳೂರು ಜೂನ್ 28: ದಕ್ಷಿಣಕನ್ನಡ ಜಿಲ್ಲೆಗೆ ಇಂದು ಕರಾಳದಿನವಾಗಿ ಮಾರ್ಪಟ್ಟಿದ್ದು, ಕೊರೊನಾಗೆ ಮತ್ತೊಂದು ಬಲಿಯಾಗಿದ್ದು, ಇಂದು ಒಂದೇ ದಿನ ದಕ್ಷಿಣಕನ್ನಡದಲ್ಲಿ ಮೂವರು ಕೊರೊನಾ ಸೊಂಕಿಗೆ ಬಲಿಯಾಗಿದ್ದಾರೆ. ಸುರತ್ಕಲ್ ನ ಜೋಕಟ್ಟೆ ನಿವಾಸಿ 60 ವರ್ಷದ ಮಹಿಳೆ ...
ಉಡುಪಿ ಜೂನ್ 28: ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರ ಸಹಿತ 7 ಮಂದಿ ಸಿಬಂದಿಗೆ ಕೋವಿಡ್ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ನಿನ್ನೆ ಆಸ್ಪತ್ರೆಯನ್ನು ಜಿಲ್ಲಾಡಳಿತ ಸಂಪೂರ್ಣ ಸೀಲ್ ಡೌನ್ ಮಾಡಿದೆ. ಹೆಬ್ರಿ ತಾಲೂಕಿನ ಪ್ರಮುಖ ಸರಕಾರಿ...
ಮಂಗಳೂರು ಜೂನ್ 28: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಮತ್ತೆ ಎರಡು ಬಲಿ ಪಡೆದಿದೆ. ಬಂಟ್ವಾಳ ಮೂಲದ ವೃದ್ದೆ ಹಾಗೂ ಸುರತ್ಕಲ್ ಮೂಲದ ಯುವಕ ಕೊರೊನಾದಿಂದಾಗಿ ಸಾವನಪ್ಪಿದ್ದಾರೆ. ಬಂಟ್ವಾಳ ಮೂಲಜ 57 ವರ್ಷದ ವೃದ್ದೆ ಮಂಗಳೂರಿನ ಖಾಸಗಿ...
ಮಂಗಳೂರು ಜೂನ್ 27: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 49 ಕೊರೊನಾ ಪ್ರಕರಣ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 568ಕ್ಕೆ ಏರಿಕೆಯಾಗಿದೆ. ಇಂದು ಪತ್ತೆಯಾದ ಪ್ರಕರಣಗಳಲ್ಲಿ ಉಳ್ಳಾಲದ ಒಂದೇ ಮನೆಯ 17 ಮಂದಿಗೆ ಕೊರೊನಾ...
ಬೆಂಗಳೂರು, ಜೂನ್ 27 : ರಾಜಧಾನಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಭಾನುವಾರದ ಲಾಕ್ ಡೌನ್ ಗೆ ಸರಕಾರ ನಿರ್ಧರಿಸಿದೆ. ಜುಲೈ ತಿಂಗಳಲ್ಲಿ ಪ್ರತಿ ಭಾನುವಾರ ಲಾಕ್ಡೌನ್ ಮಾಡಲು ರಾಜ್ಯ...
ಮಂಗಳೂರು ಜೂನ್ 27: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೊಂಕು ಈಗ ಸಮದಾಯ ಹಂತಕ್ಕೆ ತಲುಪಿದೆಯಾ ಎನ್ನುವ ಪ್ರಶ್ನೆ ಮೂಡ ತೊಡಗಿದ್ದು, ಕೊರೊನಾ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಹಾದಿಯಲ್ಲಿರುವ ಉಳ್ಳಾಲದಲ್ಲಿ ಇಂದು ಒಂದೇ ಮನೆಯ...
ಮಂಗಳೂರ ಜೂನ್ 27: ಉಳ್ಳಾಲ ನಗರ ಸಭಾ ವ್ಯಾಪ್ತಿಯಲ್ಲಿ ಕೊರೊನಾ ಪ್ರಕರಣಗಳು ಏರಿಕೆ ಹಿನ್ನಲೆ ಇಂದು ಕೊರೊನಾ ಹೆಚ್ಚಾಗಿ ಕಂಡು ಬಂದ ಪ್ರದೇಶ ಸೇರಿದತೆ ಉಳ್ಳಾಲ ನಗರಸಭಾ ವ್ಯಾಪ್ತಿಯ ಉಳ್ಳಾಲ ಪೇಟೆ, ತೊಕ್ಕೊಟ್ಟು ಪೇಟೆ ಸೇರಿದಂತೆ...