ಮಂಗಳೂರು ಜೂನ್ 26: ಬೆಂಗಳೂರಿನಲ್ಲಿ ಸುರತ್ಕಲ್ ನ ಮಾಜಿ ಶಾಸಕ ಮೊಯಿದ್ದಿನ್ ಬಾವಾ ಅವರ ಪುತ್ರನಿಗೆ ಕೋವಿಡ್ ಸೊಂಕು ದೃಢಪಟ್ಟ ಹಿನ್ನಲೆ ಮಂಗಳೂರಿನಲ್ಲಿ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರ ಮನೆಯನ್ನು ಸೀಲ್ ಡೌನ್ ಮಾಡಲಾಗಿದೆ....
ಮಂಗಳೂರು, ಜೂನ್ 25 : ಬೆಂಗಳೂರಿನ ಬಳಿಕ ಈಗ ಮಂಗಳೂರಿನಲ್ಲೂ ಕೊರೊನಾ ವಾರಿಯರ್ಸ್ ಗಳಲ್ಲಿ ಭೀತಿ ಶುರುವಾಗಿದೆ. ಕೇರಳ ಗಡಿಭಾಗದ ತಲಪಾಡಿಯಲ್ಲಿ ನಿಯೋಜನೆ ಆಗಿದ್ದ ಪೊಲೀಸ್ ಉಪ ನಿರೀಕ್ಷಕರೊಬ್ಬರಿಗೆ ಪಾಸಿಟಿವ್ ಆದ ಬಳಿಕ ಇಂದು ಮತ್ತೆ ಮೂರು...
ಮಂಗಳೂರು ಜೂನ್ 25: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 29 ಕೊರೊನಾ ಪ್ರಕರಣ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 486ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ 29 ಪ್ರಕರಣಗಳಲ್ಲಿ ಬಹುತೇಕ ಪ್ರಕರಣಗಳು ಸೌದಿ ಹಾಗೂ ಮಸ್ಕತ್...
ಪುತ್ತೂರು ಜೂನ್ 25: ಪುತ್ತೂರಿನ ಬನ್ನೂರಿನ ಚೆಲುವಮ್ಮನ ಕಟ್ಟೆ ಬಳಿ ವ್ಯಕ್ತಿಯೋರ್ವರಿಗೆ ಕೊರೊನಾ ಪಾಸಿಟೀವ್ ಪತ್ತೆಯಾದ ಬಳಿಕ ಆ ವ್ಯಕ್ತಿಯ ಮನೆಯನ್ನು ಆರೋಗ್ಯ ಇಲಾಖೆಯಿಂದ ಸೀಲ್ ಡೌನ್ ಮಾಡಲಾಗಿದೆ. ಆದರೆ ಕೇವಲ ಮನೆಯ ಸುತ್ತ ಬ್ಯಾರಿಕೇಡ್...
ಮಂಗಳೂರು ಜೂನ್ 25: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಪೊಲೀಸರ ನಂತರ ಈಗ ವೈದ್ಯರಿಗೂ ಕೊರೊನಾ ಸೋಂಕು ತಗುಲಿದ್ದು, ಮಂಗಳೂರಿನ 5 ವೈದ್ಯರಿಗೆ ಕೊರೊನಾ ಪಾಸಿಟಿವ್ ದಾಖಲಾಗಿದೆ. ಕೊರೊನಾ ಸೊಂಕು ದೃಢಪಟ್ಟಿರುವ ವೈದ್ಯರು ಕೋವಿಡ್ ಆಸ್ಪತ್ರೆ, ಲೇಡಿಗೋಷನ್ ಆಸ್ಪತ್ರೆ...
ಮಂಗಳೂರು ಜೂನ್ 24 : ಪಿಪಿಇ ಕಿಟ್ ಇಲ್ಲದೇ ಕೊರೊನಾ ಸೋಂಕಿತನ ಅಂತ್ಯ ಸಂಸ್ಕಾರದಲ್ಲಿ ಭಾಗಿಯಾಗಿ ಭಾರಿ ವಿವಾದ ಸೃಷ್ಠಿಸಿದ್ದ ಮಾಜಿ ಆರೋಗ್ಯ ಸಚಿವ ಯು.ಟಿ ಖಾದರ್ ಈಗ ಈ ಕುರಿತಂತೆ ಸ್ಪಷ್ಟನೆ ನೀಡಿದ್ದು. ಮೃತ...
ಮಂಗಳೂರು ಜೂನ್ 24: ಉಳ್ಳಾಲ ಠಾಣೆ ಎಸ್ಐಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಈ ಹಿನ್ನಲೆ ಮಂಗಳೂರು ಹೊರವಲಯದ ಉಳ್ಳಾಲ ಠಾಣೆಯನ್ನು ಸೀಲ್ ಡೌನ್ ಮಾಡಲಾಗುತ್ತಿದೆ. ಈಗಾಗಲೇ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಏರಿಕೆಯಲ್ಲಿರುವುದಲ್ಲದೇ, ರಾಜ್ಯದಲ್ಲಿ ಪೊಲೀಸ್...
ಉಡುಪಿ ಜೂನ್ 24:ಉಡುಪಿಯಲ್ಲಿ ಕೊರೊನಾ ಸೊಂಕಿತೆಯಾಗಿ ತನ್ನ ಟ್ರಾವೆಲ್ ಹಿಸ್ಟರಿ ಬಚ್ಚಿಟ್ಟು 6 ಮಂದಿಗೆ ಕೊರೊನಾ ಸೊಂಕು ಪಸರಿಸಿದ ಸೂಪರ್ ಸ್ಪ್ರೆಡರ್ ಮಹಿಳೆ ಮೇಲೆ ಕ್ರಿಮಿನಲ್ ಪ್ರಕರಣಕ್ಕೆ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚನೆ ನೀಡಿದ್ದಾರೆ. ಲ್ಯಾಬ್...
ಮಂಗಳೂರು ಜೂನ್ 24: ಮಂಗಳೂರಿನಲ್ಲಿ ಕೊರೊನಾ ಮತ್ತೊಂದು ಬಲಿಯಾಗಿದ್ದು, ನಿನ್ನೆಯಷ್ಟೇ ಕೋವಿಡ್ ಸೋಂಕು ದೃಢ ಪಟ್ಟ ಹಿನ್ನೆಲೆಯಲ್ಲಿ ಉಳ್ಳಾಲ ಅಝಾದ್ನಗರದ ಮಹಿಳೆಯೊಬ್ಬರು ಇಂದು ಮೃತಪಟ್ಟಿದ್ದಾರೆ ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾದಿಂದ ಬಲಿಯಾದವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಉಳ್ಳಾಲ...
ಪುತ್ತೂರು : ಕೊರೊನಾ ಇಡೀ ವಿಶ್ವದ ಆರ್ಥಿಕತೆಯನ್ನೇ ಬುಡಮೇಲು ಮಾಡಿದೆ. ಬಹುತೇಕ ಎಲ್ಲಾ ವರ್ಗದವರ ಆರ್ಥಿಕ ಸ್ಥಿತಿನಯನ್ನು ಅದೋಗತಿಗೆ ತಂದ ಕೊರೊನಾ,ಕೊರೊನಾ ಬಳಿಕದ ಬೆಳವಣಿಗೆಯು ಹಲವರ ಜೀವನದ ದಿಕ್ಕನ್ನೇ ಬದಲಾಯಿಸಿದೆ. ಶಾಲೆಯಲ್ಲಿ ಮಕ್ಕಳಿಗೆ ಮುಂದಿನ ಜೀವನದ...