ರಾಜ್ಯದಲ್ಲಿ 6 ನೇ ಬಲಿ ಪಡೆದ ಕೊರೊನಾ ಗದಗ ಎಪ್ರಿಲ್ 9: ರಾಜ್ಯದಲ್ಲಿ ಕೊರೊನಾ ಹಾವಳಿ ಮುಂದುವರೆದಿದ್ದು, ಗದಗದಲ್ಲಿ ಕೊರೊನಾ ತನ್ನ 6 ನೇ ಬಲಿ ಪಡೆದುಕೊಂಡಿದೆ. ಏಪ್ರಿಲ್ 4ರಂದು ಗದಗನ ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ...
ಕೊರೊನಾಗೆ ಕಲಬುರಗಿಯಲ್ಲಿ ಮತ್ತೊಂದು ಬಲಿ ಕಲಬುರಗಿ ಎಪ್ರಿಲ್ 8: ಕೊರೊನಾ ಮಹಾಮಾರಿ ತನ್ನ ಮರಣ ಮೃದಂಗವನ್ನು ಮುಂದುವರೆಸಿದೆ. ಕಟ್ಟು ನಿಟ್ಟಿ ಲಾಕ್ ಡೌನ್ ನಿಂದಾಗಿ ಕರ್ನಾಟಕದಲ್ಲಿ ಕೊರೊನಾ ಸಾವಿನ ಸಂಖ್ಯೆ ಕಡಿಮೆಯಾಗಿತ್ತು, ಆದರೆ ಮತ್ತೆ ಇಂದು...
ದಕ್ಷಿಣಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಮುಸ್ಲೀಂ ವ್ಯಾಪಾರಿಗಳಿಗೆ ಪ್ರವೇಶವಿಲ್ಲ ಫಲಕ ಮಂಗಳೂರು ಎಪ್ರಿಲ್ 7: ದೆಹಲಿಯ ತಬ್ಲೀಗ್ ಜಮಾತ್ ಸಮಾವೇಶದಲ್ಲಿ ಪಾಲ್ಗೊಂಡವರಲ್ಲಿ ಕೊರೊನಾ ಸೊಂಕು ಪ್ರಕರಣ ಹೆಚ್ಚಾಗುತ್ತಿದ್ದಂತೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮುಸ್ಲಿಂ ವ್ಯಾಪಾರಿಗಳ ಪ್ರವೇಶ...
ಕೊರೊನಾ ಸೋಂಕಿತರಲ್ಲದ ಇತರೆ ರೋಗಿಗಳಿಗೆ ಮಾತ್ರ ತಲಪಾಡಿ ಗಡಿ ಓಪನ್ ಮಂಗಳೂರು ಎಪ್ರಿಲ್ 7: ಕೇರಳ ಕರ್ನಾಟಕ ಗಡಿ ಬಂದ್ ವಿವಾದ ಅಂತ್ಯಗೊಂಡಿದೆ. ತುರ್ತು ವೈದ್ಯಕೀಯ ಅಗತ್ಯ ಇದ್ದರೆ ಮಾತ್ರ ಕೇರಳಕ್ಕೆ ಕರ್ನಾಟಕ ಗಡಿ ತೆರೆಯಲು...
ಕೊರೊನಾ ವೈರಸ್ ನ್ನು ಉದ್ದೇಶಪೂರ್ವಕವಾಗಿ ಪಸರಿಸಲಾಗುತ್ತಿದೆ – ಸುಗಣೇಂದ್ರ ತೀರ್ಥ ಸ್ವಾಮಿಜಿ ಉಡುಪಿ ಎಪ್ರಿಲ್ 06: ಕೊರೊನಾದಿಂದ ಇಡೀ ಜಗತ್ತನ್ನೆ ನಾಶಮಾಡಬಹುದು ಎಂಬ ಮಾಹಿತಿ ದುಷ್ಟರಿಗೆ ತಿಳಿದಿದ್ದು, ಈ ಹಿನ್ನಲೆ ಕೊರೊನಾ ವೈರಸ್ ನ್ನು ಉದ್ದೇಶ...
ಗುಡ್ ನ್ಯೂಸ್ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೆ ಮೂವರು ಕೊರೊನಾ ರೋಗದಿಂದ ಮುಕ್ತ ಮಂಗಳೂರು ಎಪ್ರಿಲ್ 6: ಕೊರೊನಾದಿಂದ ಕಂಗೆಟ್ಟಿದ್ದ ದಕ್ಷಿಣಕನ್ನಡ ಜಿಲ್ಲೆಯ ಜನತೆಗೆ ಇಂದು ಖುಷಿಯ ದಿನವಾಗಿದೆ. ಭಟ್ಕಳದ ಯುವಕ ಕೊರೊನಾ ರೋಗದಿಂದ ಸಂಪೂರ್ಣ ಗುಣಮುಖನಾಗಿ...
ಸಾಮಾಜಿಕ ಜಾಲತಾಣದಲ್ಲಿ ಕೊರೊನಾ ಹೆಸರಲ್ಲಿ ಕೋಮು ಪ್ರಚೋದನೆ ಪೊಸ್ಟ್ ಮಾಡಿದರೆ ಕ್ರಿಮಿನಲ್ ಪ್ರಕರಣ ಮಂಗಳೂರು, ಎಪ್ರಿಲ್ 6:ಕೊರೊನಾ ವೈರಸ್ ಸಂಬಂಧಿಸಿದಂತೆ ಒಂದು ನಿರ್ಧಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ನಿಂದನಾತ್ಮಕ ಪೋಸ್ಟ್ ಗಳನ್ನು ಹಾಕುತ್ತಿರುವವರ ವಿರುದ್ದ...
ತಬ್ಲಿಘಿ ಜಮಾತ್ ಸಮಾವೇಶದಲ್ಲಿ ಭಾಗವಹಿಸಿದವರ ಬಗ್ಗೆ ಆತಂಕ ಪಡುವ ಅಗತ್ಯ ಇಲ್ಲ – ಖಾದರ್ ಮಂಗಳೂರು ಎಪ್ರಿಲ್ 6: ದೆಹಲಿಯ ನಿಜಾಮುದ್ದಿನ್ ಧಾರ್ಮಿಕ ಸಮಾವೇಶದಲ್ಲಿ ಭಾಗವಹಿಸಿದ್ದ ದಕ್ಷಿಣಕನ್ನಡ ಜಿಲ್ಲೆಯ 29 ಮಂದಿಯನ್ನು ತಪಾಸಣೆ ಮಾಡಲಾಗಿದ್ದು, ಇದರಲ್ಲಿ...
ದಕ್ಷಿಣಕನ್ನಡ ಜಿಲ್ಲೆಗೆ ಒಂದೊಳ್ಳೆ ಸುದ್ದಿ ಮಂಗಳೂರಿನಲ್ಲಿ ಓರ್ವ ಕೊರೊನಾ ರೋಗಿ ಗುಣಮುಖ ಮಂಗಳೂರು ಎಪ್ರಿಲ್ 5: ಕೊರೊನಾದಿಂದ ಬಸವಳಿದಿದ್ದ ಕರಾವಳಿಗರಿಗೆ ಒಂದು ಒಳ್ಳೆಯ ಸುದ್ದಿ ಬಂದಿದ್ದು, ಮಂಗಳೂರಿನಲ್ಲಿ ಓರ್ವ ಕೊರೊನಾ ಸೋಂಕಿತ ಸಂಪೂರ್ಣ ಗುಣಮುಖವಾಗಿದ್ದು ನಾಳೆ...
ದೇಶದ ಕೊರೊನಾ ರೆಡ್ ಜೋನ್ ಕೇರಳ – ರಾಜ್ಯಕ್ಕೆ ಕೇರಳಿಗರನ್ನು ಒಳಕ್ಕೆ ಬಿಡುವ ಪ್ರಶ್ನೆಯೇ ಇಲ್ಲ – ಶೋಭಾ ಕರಂದ್ಲಾಜೆ ಉಡುಪಿ ಎಪ್ರಿಲ್ 5: ಪಕ್ಕದ ಕಾಸರಗೋಡು ಜಿಲ್ಲೆ ದೇಶದಲ್ಲೇ ಕೊರೊನಾದ ರೆಡ್ ಜೋನ್ ಏರಿಯಾಗಿ...