ಉಡುಪಿ : ಸತತ 36 ಗಂಟೆ ಕಾಲ “ಸಾಗರ ಕವಚ” ಅಣಕು ಕಾರ್ಯಾಚರಣೆ ಇಂಡಿಯನ್ ಕೋಸ್ಟ್ ಗಾರ್ಡ್, ಕರಾವಳಿ ಕಾವಲು ಪೊಲೀಸ್, ಇಂಡಿಯನ್ ನೇವಿ, ಕಸ್ಟಮ್ಸ್, ಮೀನುಗಾರಿಕೆ ಇಲಾಖೆ, ಬಂದರು ಇಲಾಖೆ, ಜಿಲ್ಲಾ ಪೊಲೀಸ್ ಇಲಾಖೆಯ...
ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಎಂಜಿನ್ ವೈಫಲ್ಯಕ್ಕೀಡಾಗಿ ಅಪಾಯಕ್ಕೆ ಸಿಲುಕಿದ್ದ ಕಾರವಾರ ಮೂಲದ ವ್ಯಕ್ತಿಗೆ ಸೇರಿದ್ದ ಮೀನುಗಾರಿಕೆ ದೋಣಿಯನ್ನು ಮಂಗಳೂರು ಕೋಸ್ಟ್ ಗಾರ್ಡ್ ಕಣ್ಗಾವಲಿನಲ್ಲಿರುವ ಸಾವಿತ್ರಿಬಾಯಿ ಪುಲೆ ನೌಕೆ ಪತ್ತೆ ಹಚ್ಚಿ ಮೀನುಗಾರರ ಸಹಿತ ದೋಣಿಯನ್ನು ರಕ್ಷಿಸಿದೆ...
ಕಾರವಾರ : ಕರ್ನಾಟಕ ರಾಜ್ಯದ ಕರಾವಳಿಯಲ್ಲಿ ಚೀನಾದ ಮೀನುಗಾರಿಕಾ ದೋಣಿಯೊಂದು ಪತ್ತೆಯಾಗಿದೆ. ಈ ಮೂಲಕ ಚೀನಾ ರಾಜ್ಯ ಕರಾವಳಿಯಲ್ಲೂ ಅತಿಕ್ರಮಣ ನಡೆಸಿ ಮೀನುಗಾರಿಕೆ ಮಾಡುತ್ತಿರುವ ಬಗ್ಗೆ ಗುಮಾನಿ ಎದ್ದಿದೆ. ಚೀನಾದ ಡ್ರ್ಯಾಗನ್ ಧ್ವಜ ಹೊಂದಿರುವ ಈ...
ಕೋಸ್ಟ್ ಗಾರ್ಡ್ ಕಾರ್ಯಾಚರಣೆ :ಓರ್ವ ಸಾವು 15 ಮೀನುಗಾರರ ರಕ್ಷಣೆ ಮಂಗಳೂರು, ಡಿಸೆಂಬರ್ 07 :ಕೇರಳದ ಬೇಕೂರಿನಿಂದ ಅರಬ್ಬೀ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ ಬೋಟ್ವೊಂದರಿಂದ ಕಾರ್ಮಿಕನೋರ್ವ ಸಮುದ್ರಕ್ಕೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಈ ಬೋಟ್ನಲ್ಲಿದ್ದ...
ಮುಂಬಯಿ, ಜುಲೈ 31 :ಮುಂಬಾಯಿ- ಗುಜರಾತ್ನ ಕರಾವಳಿಯಾಚೆ ಸಮುದ್ರದಲ್ಲಿ ಕರಾವಳಿ ರಕ್ಷಣಾ ಪಡೆ ರವಿವಾರ ಭಾರಿ ಕಾರ್ಚರಣೆ ನಡೆಸಿ ಬರೋಬ್ಬರಿ 1,500 ಕೆ.ಜಿ. ಹೆರಾಯ್ನ್ ವಶ ಪಡಿಸಿಕೊಂಡಿದೆ. ಅಂತಾರಾಷ್ಟ್ರೀಯ ಮಾರು ಕಟ್ಟೆಯಲ್ಲಿ ಅದರ ಮೌಲ್ಯ 3,500...