ಬೆಳ್ತಂಗಡಿ : ಜೀವನದಲ್ಲಿ ಜಿಗುಪ್ಸೆಗೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕಾಶಿಪಟ್ಣ ಗ್ರಾಮದ ಉರ್ದು ಗುಡ್ಡೆಯಲ್ಲಿ ನಡೆದಿದೆ. ನೊಣಯ್ಯ ಪೂಜಾರಿ(63 ವರ್ಷ) ಮತ್ತು ಅವರ ಪತ್ನಿ ಬೇಬಿ (46 ವರ್ಷ)...
ಮಂಡ್ಯ: ಕೌಟುಂಬಿಕ ಕಲಹವೊಂದು ಪುಟ್ಟ ಮಗುವನ್ನು ಅನಾಥ ಮಾಡಿದ ಘಟನೆ ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಗದ್ದೆಹೊಸರು ಗ್ರಾಮದಲ್ಲಿ ನಡೆದಿದೆ. ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಬೆನ್ನಲ್ಲೇ ಪತಿ ಕೆರೆಗೆ ಹಾರಿ ಸಾವನ್ನಪ್ಪಿದ್ದು ತಂದೆ-ತಾಯಿ...
ಚಾಮರಾಜನಗರ ಆಗಸ್ಟ್ 18 : ವಿಪರೀತವಾಗಿದ್ದ ಸಾಲಬಾದೆ ತಾಳಲಾರದೆ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ನಾರಾಯಣಸ್ವಾಮಿಗುಡಿ ಬೀದಿಯಲ್ಲಿ ನಡೆದಿದೆ. ನಾಗೇಶ(56), ಸತ್ಯಲಕ್ಷ್ಮೀ (46) ಮೃತ ಪಟ್ಟ ದುರ್ದೈವಿಗಳಾಗಿದ್ದಾರೆ. ಕಳೆದ...
ನ್ಯೂಯಾರ್ಕ್ : ಅಮೇರಿಕಾದಲ್ಲಿ ಕೇರಳ ಮೂಲದ ದಂಪತಿ ಮತ್ತು ಅವರ 4 ವರ್ಷದ ಅವಳಿ ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ. ಸಂಬಂಧಿಕರು ಕರೆ ಮಾಡಿದಾಗ ರಿಸೀವ್ ಮಾಡದ ಕಾರಣ ಅವರು ಮನೆಗೆ ಬಂದಿದ್ದಾಗ ಘಟನೆ ಬೆಳಕಿಗೆ ಬಂದಿದ್ದು,...
ಮೈಸೂರು: ಮನೆಬಾಗಿಲಿಗೆ ಬಂದು ಕಿರುಕುಳ ನೀಡುತ್ತಿದ್ದ ಸಾಲಗಾರರಿಂದ ನೊಂದ ದಂಪತಿ ಆತ್ಮಹತ್ಯೆಗೆಶರಣಾದ ಘಟನೆ ಮೈಸೂರಿನಲ್ಲಿ ನಡೆದಿದೆ. ಸ್ನೇಹಿತನಿಗೆ ಸಾಲಗಾರರಿಂದ ಕೊಡಿಸಿದ 5 ಲಕ್ಷ ರೂಪಾಯಿ ಹಣವನ್ನು ವಾಪಸ್ಸು ಕೊಡಲು ಹಿಂದೇಟು ಹಾಕಿದ್ದರಿಂದ ನೊಂದ ದಂಪತಿ ವಿಡಿಯೋ...