ಉತ್ತರ ಪ್ರದೇಶ, ಜೂನ್ 17: ಕೆಲಪ್ರೇಮಿಗಳು ಬಸ್ ನಿಲ್ದಾಣಗಳಲ್ಲಿ, ಮಾಲ್ಗಳಲ್ಲಿ ಹಾಗೂ ಬೈಕ್ ಓಡಿಸುವಾಗ ಅಸಭ್ಯವಾಗಿ ವರ್ತಿಸುವ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತದೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಚಲಿಸುವ ಬೈಕ್ನಲ್ಲಿ ಜೋಡಿ ಹಕ್ಕಿ...
ಚಿಕ್ಕಮಗಳೂರು, ಜೂನ್ 01: ಜನಿಸಿದ ಎರಡೇ ದಿನಕ್ಕೆ ಹೆಣ್ಣು ಮಗುವನ್ನು ಒಂದು ಲಕ್ಷ ರೂಪಾಯಿಗೆ ಮಾರಾಟ ಮಾಡಿದ್ದ ದಂಪತಿ ಹಾಗೂ ನಿವೃತ್ತ ನರ್ಸ್ರನ್ನು ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ತಾಲೂಕಿನ ಹರಾವರಿ ಗ್ರಾಮದ...
ದೆಹಲಿ, ಏಪ್ರಿಲ್ 15: ಪ್ರಪಂಚದಲ್ಲಿ ದಿನಕ್ಕೊಂದು ಅಚ್ಚರಿಗಳು ನಡೆಯುತ್ತಿರುತ್ತದೆ. ಇದೀಗ Zikilove ಎಂಬ ವೆಬ್ಸೈಟ್ ವಿಚಿತ್ರವಾದ “ಸಂಬಂಧ ವಿಮಾ ಪಾಲಿಸಿ”ಯನ್ನು ಪರಿಚಯಿಸಿ ಎಲ್ಲರ ಹುಬ್ಬೇರಿಸುವಂತೆ ಮಾಡಿದೆ. ವ್ಯಕ್ತಿಯೊಬ್ಬರು ಈ ವಿಚಿತ್ರ ಪಾಲಿಸಿಯ ಬಗ್ಗೆ ವಿವರಿಸುವ ವಿಡಿಯೊ...
ಬೆಂಗಳೂರು, ಜೂನ್ 03: ಮೇ 25 ರಂದು ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮಹಿಳೆ ಆತ್ಮಹತ್ಯೆ ಪ್ರಕರಣ ವಿಲಕ್ಷಣ ಕಾರಣಕ್ಕೆ ನಡೆದಿದೆ ಎಂಬುದು ಪೊಲೀಸ್ ತನಿಖೆಯಲ್ಲಿ ಬಹಿರಂಗವಾಗಿದೆ. ಬೇಯಿಸಿದ ಮೊಟ್ಟೆ ಹಂಚಿಕೊಳ್ಳಲು ದಂಪತಿ...
ಮಂಗಳೂರು, ಜುಲೈ 28: ರಕ್ತದಾನದ ಮಹತ್ವ, ಜನ ಜಾಗೃತಿಗಾಗಿ ದಂಪತಿ ಮಂಗಳೂರಿನಿಂದ ಇದೇ ಮೊದಲ ಬಾರಿಗೆ ಬೈಕ್ ಪ್ರಯಾಣದ ಮೂಲಕ ಕಾರ್ಗಿಲ್ಗೆ ತೆರಳಲಿದ್ದಾರೆ. ಮಂಗಳೂರಿನ ಸೈಫ್ ಸುಲ್ತಾನ್ ಮತ್ತು ಪತ್ನಿ ಅದೀಲಾ ಫರ್ಹಾನ್ ಜೊತೆಯಾಗಿ ಬೈಕ್...
ಕಾಪು, ಆಗಸ್ಟ್ 20: ಫ್ಲ್ಯಾಟ್ನಿಂದ ಚಿನ್ನಾಭರಣ ಸಹಿತ ನಗ-ನಗದು ಕಳವುಗೈಯ್ಯುತ್ತಿದ್ದ ಯುವತಿ ಮತ್ತು ಯುವಕನೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಉಡುಪಿಯ ಕಾಪುವಿನಲ್ಲಿ ನಡೆದಿದೆ. ಮಂಗಳೂರು ಬಜಪೆ ಮೂಲದ ಪ್ರಸ್ತುತ ಮೂಳೂರು ಶ್ರೀ ಸಾಯಿ ವಾರ್ಚರ್ ಫ್ಲ್ಯಾಟ್ನಲ್ಲಿ...
ಪುತ್ತೂರು, ಜೂನ್ 11: ಅನ್ಯಕೋಮಿನ ಜೋಡಿ ಪತ್ತೆಯಾದ ಘಟನೆ ಜೂ.10 ರಂದು ರಾತ್ರಿ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಬನ್ನೂರು ಮೂಲದ ಅನ್ಯಕೋಮಿನ ಯುವಕನೋರ್ವ ಬೆಂಗಳೂರು ಮೂಲದ ಹಿಂದೂ ಯುವತಿಯೊಂದಿಗೆ ರೈಲ್ವೇ ನಿಲ್ದಾಣದಲ್ಲಿರುವ ಬಗ್ಗೆ ಬಜರಂಗದಳ...
ಕೊಯಮತ್ತೂರು, ಮೇ 31: ತಮಿಳುನಾಡಿನ ಕೊಯಮತ್ತೂರು ಮೂಲದ ದಂಪತಿ ತಮ್ಮ ಮೂರೂವರೆ ವರ್ಷದ ಮಗಳನ್ನು ಯಾವುದೇ ಧಾರ್ಮಿಕ ಸಂಬಂಧವಿಲ್ಲದ ಹಾಗೂ ಜಾತಿ ರಹಿತ ಎಂದು ಗುರುತಿಸುವ ನಿರ್ಧಾರ ಮಾಡಿದ್ದಾರೆ. ಕೊಯಮತ್ತೂರಿನಲ್ಲಿ ಸಣ್ಣ ಡಿಸೈನಿಂಗ್ ಸಂಸ್ಥೆ ನಡೆಸುವ...
ಉಡುಪಿ, ಅಗಸ್ಟ್ 30: ಯುವತಿಯೋರ್ವಳಿಗೆ ಚೂರಿಯಿಂದ ಇರಿದ ಯುವಕ ಬಳಿಕ ತಾನೂ ಕತ್ತು ಕೊಯ್ದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇಂದು ಸಂಜೆ ಉಡುಪಿ ಸಂತೆಕಟ್ಟೆ ಸಮೀಪದ ರೋಬೊ ಸಾಪ್ಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ....