ಬೆಂಗಳೂರು, ಮೇ 11: ಅಧಿಕೃತ ದಾಖಲೆ ಇಲ್ಲದೆ ಭಾರಿ ಪ್ರಮಾಣದಲ್ಲಿ ನಗದು ಹೊಂದಿದ್ದರೆ ಅದು ಕರ್ನಾಟಕ ಪೊಲೀಸ್ ಕಾಯ್ದೆಯ ಸೆಕ್ಷನ್ 98ರ ಪ್ರಕಾರ ಅಪರಾಧವಾಗುವುದಿಲ್ಲ ಎಂದು ಹೈಕೋರ್ಟ್ ಏಕ ಸದಸ್ಯ ಪೀಠ ಆದೇಶ ನೀಡಿದೆ. ಅನಧಿಕೃತ...
ಪುತ್ತೂರು ಎಪ್ರಿಲ್ 11: ಅಪಾಯಕಾರಿ ಕಟ್ಟಡವೊಂದರಲ್ಲಿ ಹೋಟೆಲ್ ಒಂದು ಅನಧಿಕೃತವಾಗಿ ಕಾರ್ಯಾಚರಿಸುತ್ತಿದೆ ಎನ್ನುವ ಆರೋಪದ ಹಿನ್ನಲೆಯಲ್ಲಿ ಬಂಟ್ವಾಳ ನ್ಯಾಯಾಲಯವೇ ಮಧ್ಯಪ್ರವೇಶಿಸಿ ಹೋಟೆಲ್ ಅನ್ನ ಮುಚ್ಚಿಸಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ನಗರದ ಮಧ್ಯೆ...
ಬಂಟ್ವಾಳ ಮಾರ್ಚ್ 05: ಇತ್ತೀಚೆಗೆ ಎರಡು ಗುಂಪುಗಳ ನಡುವಿನ ಕಿತ್ತಾಟ ಹಾಗೂ ರಾಜಕೀಯಕ್ಕೆ ಅರ್ಧಕ್ಕೆ ನಿಂತಿದ್ದ ಶಂಭೂರು ಗ್ರಾಮದ ಅಲಂಗಾರ ಮಾಡ ಕಲ್ಲಮಾಳಿಗೆ ಇಷ್ಟದೇವತಾ ಅರಸು ಮುಂಡಿತ್ತಾಯ ದೈವಸ್ಥಾನದಲ್ಲಿ ಧರ್ಮರಸು ನೇಮೋತ್ಸವವು ಸಂಪ್ರದಾಯದಂತೆ ಬರ್ಕೆ ವಲಸರಿಯೊಂದಿಗೆ...
ಉಡುಪಿ ಎಪ್ರಿಲ್ 05: ಮುಸ್ಲಿಂ ಯುವಕನೊಬ್ಬ ತಮ್ಮ ಮಗಳನ್ನು ಅಪಹರಿಸಿದ್ದು, ಅವಳನ್ನು ಮದುವೆಯಾಗಲು ಹೊರಟಿದ್ದಾನೆ ಇದು ಲವ್ ಜಿಹಾದ್ ನ ಷಡ್ಯಂತ್ರ ಎಂದು ಯುವತಿಯ ಪೋಷಕರು ಆರೋಪಿಸಿದ್ದ ಪ್ರಕರಣದಲ್ಲಿ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಯುವತಿ ನ್ಯಾಯಾಲಯದಲ್ಲಿ...
ಮಂಗಳೂರು ಎಪ್ರಿಲ್ 3: ಪ್ರಕರಣದ ವಿಚಾರಣೆಯ ಸಂದರ್ಭ ಯುವ ವಕಿಲೇಯೊಬ್ಬರಿಗೆ ನ್ಯಾಯಾಧೀಶರು ಬೈದಿದ್ದಾರೆ ಎಂಬ ಕಾರಣಕ್ಕೆ ಯುವ ವಕೀಲರು ಕೋರ್ಟ್ ಆವರಣದಲ್ಲಿ ಮುಖಕ್ಕೆ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಮಂಗಳೂರಿನ 1ನೇ ಸಿಜೆಎಂ...
ಲಕ್ನೋ, ಮಾರ್ಚ್ 27: ಪತ್ನಿಯ ಅಕ್ರಮ ಸಂಬಂಧದ ಬಗ್ಗೆ ತಿಳಿದ ಪತಿ, ಆಕೆಯನ್ನು ಪ್ರಿಯಕರನ ಜೊತೆ ಮದುವೆ ಮಾಡಿಸಿದ ವಿಚಿತ್ರ ಪ್ರಸಂಗ ಉತ್ತರ ಪ್ರದೇಶದ ಸಂತ ಕಬೀರ್ ನಗರ ಜಿಲ್ಲೆಯಲ್ಲಿ ನಡೆದಿದೆ. 2017ರಲ್ಲಿ ಬಬ್ಲೂ ಹಾಗೂ...
ಬೆಂಗಳೂರು, ಮಾರ್ಚ್ 26: ನಿಷೇಧಿತ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ ತಪ್ಪಿಗಾಗಿ ಬಿಗ್ ಬಾಸ್ ಖ್ಯಾತಿಯ ರಜತ್ ಕಿಶನ್ ಹಾಗೂ ವಿನಯ್ ಗೌಡ ಅವರಿಗೆ ಕಾನೂನಿನ ಸಂಕಷ್ಟ ಹೆಚ್ಚಾಗಿದೆ. ರಿಯಲ್ ಮಚ್ಚು ಹಿಡಿದು ರೀಲ್ಸ್ ಮಾಡಿದ...
ಬೆಂಗಳೂರು ಮಾರ್ಚ್ 26: ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿರುವ ಅವಹೇಳನಕ್ಕೆ ಇದೀಗ ನ್ಯಾಯಾಲಯ ಗರಂ ಆಗಿದ್ದು. ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ ಜಾನ್ ಡೋ (ಅಶೋಕ ಕುಮಾರ್) ಆದೇಶವನ್ನು ಮಾಡಿದೆ....
ಬೆಂಗಳೂರು ಮಾರ್ಚ್ 22: ರಾಜ್ಯದಲ್ಲಿ ಸಂಚಲನ ಮೂಡಿಸಿದ ಯೂಟ್ಯೂಬರ್ ಸಮೀರ್ ಎಂಡಿ ಅವರ ವಿಡಿಯೋವನ್ನು ಯೂಟ್ಯೂಬ್ ನಿಂದ ತೆಗೆದು ಹಾಕಲು ಕೋರ್ಟ್ ಆದೇಶಿಸಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ’ ಮತ್ತು ಶ್ರೀಕ್ಷೇತ್ರ ಧರ್ಮಸ್ಥಳದ ಅಂಗಸಂಸ್ಥೆಗಳ...
ಚೆನ್ನೈ, ಮಾರ್ಚ್ 20: ಹಿರಿಯ ನಾಗರಿಕರ ಯೋಗಕ್ಷೇಮ ನೋಡಿಕೊಳ್ಳಲು ಅವರ ಮಕ್ಕಳು ಅಥವಾ ಸಂಬಂಧಿಕರು ವಿಫಲರಾದಲ್ಲಿ ಹಿರಿಯ ನಾಗರಿಕರು ಅಂಥವರಿಗೆ ಈ ಹಿಂದೆ ವರ್ಗಾಯಿಸಿರಬಹುದಾದ ಗಿಫ್ಟ್ ಡೀಡ್ ಅಥವಾ ಸೆಟಲ್ಮೆಂಟ್ ಡೀಡ್ ಆಸ್ತಿಯನ್ನು ಹಿಂಪಡೆಯಬಹುದು ಎಂದು...