ಬೆಂಗಳೂರು, ಜುಲೈ 05: ನಟ ಕಮಲ್ ಹಾಸನ್ ಅವರು ‘ಥಗ್ ಲೈಫ್’ ಸಿನಿಮಾ ರಿಲೀಸ್ ವೇಳೆ ಎಡವಟ್ಟೊಂದನ್ನು ಮಾಡಿಕೊಂಡಿದ್ದರು. ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂಬ ಹೇಳಿಕೆ ನೀಡಿ ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದರು. ಈ ವಿವಾದದ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಸರ್ಕಾರಿ ನೌಕರರ ಸಂಘದ ಚುನಾವಣೆಯ ಪ್ರಕ್ರಿಯೆ ಈಗ ರಾಜ್ಯಾದ್ಯಂತ ಸುದ್ದಿಯಾಗುತ್ತಿದೆ. ನ್ಯಾಯಾಲಯದ ಆದೇಶಕ್ಕೆ ಬೆಲೆ ಕೊಡದೆ ನಿರಂಕುಶ ಆಡಳಿತಕ್ಕೆ ಚುನಾವಣಾಧಿಕಾರಿ ಮೊರೆ ಹೋಗಿರುವುದು ಎದ್ದುಕಾಣುವಂತಿದೆ. ಮಂಗಳೂರಿನ ಪ್ರಧಾನ ಸಿವಿಲ್...
ಚಿಕ್ಕಬಳ್ಳಾಪುರ, ಜನವರಿ 25: ಮನೆಯಿಂದ ತಂದೆಯನ್ನು ಹೊರಹಾಕಿದ್ದ ಮಗನಿಗೆ ನ್ಯಾಯಾಲಯ ತಕ್ಕಶಾಸ್ತಿ ಮಾಡಿದೆ. ಮನೆಯಿಂದ ಮಗನನ್ನೇ ಹೊರಹಾಕುವಂತೆ ಕೋರ್ಟ್ ಪೊಲೀಸರಿಗೆ ಸೂಚನೆ ನೀಡಿದೆ. ಈ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಗರದ ಅಂಜನಿ ಬಡಾವಣೆಯಲ್ಲಿ ನಡೆದಿದೆ....