ಬೆಂಗಳೂರು ಸೆಪ್ಟೆಂಬರ್ 23: ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ವಂಚನೆ ಮಾಡಿದ ಹಿಂದೂ ಕಾರ್ಯಕರ್ತೆ ಚೈತ್ರಾ ಹೆಸರಿನ ಮುಂದೆ ಇರುವ ಕುಂದಾಪುರ ಪದವನ್ನು ಬಳಸದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಿ ಬೆಂಗಳೂರಿನ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ...
ಬೆಂಗಳೂರು ಸೆಪ್ಟೆಂಬರ್ 22: ಎಂಎಲ್ಎ ಟಿಕೆಟ್ ಪ್ರಕರಣದಲ್ಲಿ ಕೋಟಿ ಕೋಟಿ ಹಣ ವಂಚನೆ ಮಾಡಿ ಸಿಕ್ಕಿಬಿದ್ದಿರುವ ಚೈತ್ರಾ ಕುಂದಾಪುರ ಪ್ರಕರಣದ ವರದಿ ವೇಳೆ ಕುಂದಾಪುರ ಹೆಸರು ಬಳಕೆ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರುವಂತೆ ಕೋರಿ ಬೆಂಗಳೂರಿನ...
ಬೆಂಗಳೂರು ಸೆಪ್ಟೆಂಬರ್ 15: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮತದಾರರಿಗೆ ಉಚಿತ ಗ್ಯಾರಂಟಿಗಳ ಆಮಿಷವೊಡ್ಡುವ ಮೂಲಕ ಚುನಾವಣಾ ಅಕ್ರಮ ಎಸಗಿರುವ ಹಿನ್ನೆಲೆಯಲ್ಲಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಜಮೀರ್ ಅಹ್ಮದ್ ಖಾನ್ (ಹಾಲಿ ವಸತಿ ಸಚಿವ) ಅವರು...
ಕನ್ನಡದ ನಾಗಮಂಡಲ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿರುವ ನಟಿ ವಿಜಯಲಕ್ಷ್ಮಿ, ತಮಿಳುನಾಡಿನ ಹೆಸರಾಂತ ರಾಜಕಾರಣಿ ಸೀಮನ್ ವಿರುದ್ಧ ಮತ್ತೆ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಅವರು ಪೊಲೀಸ್ ಠಾಣೆ ಮೆಟ್ಟಿಲು ಕೂಡ ಏರಿದ್ದಾರೆ. ತಮ್ಮನ್ನು...
ಬೆಳ್ತಂಗಡಿ ಸೆಪ್ಟೆಂಬರ್ 08 : ಸೌಜನ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ ನಡೆಯುತ್ತಿರುವ ಹೋರಾಟದ ನಡುವೆ ಇಂದು ಸೌಜನ್ಯರವರ ಪ್ರಕರಣದ ಮರು ತನಿಖೆ ನಡೆಸಲು ಸರಕಾರಕ್ಕೆ ನಿರ್ದೇಶನ ನೀಡುವಂತೆ ಆಗ್ರಹಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ...
ನವದೆಹಲಿ, ಸೆಪ್ಟೆಂಬರ್ 07: ಕಾವೇರಿ ಮತ್ತು ಕೃಷ್ಣಾ ಜಲಾನಯನ ಪ್ರದೇಶಗಳೆರಡೂ ಭೀಕರ ಬರ ಪರಿಸ್ಥಿತಿ ಎದುರಿಸುತ್ತಿದ್ದು, 2023ರ ಸೆಪ್ಟೆಂಬರ್ 12ರ ನಂತರ ತಮಿಳುನಾಡಿಗೆ ಕಾವೇರಿ ಜಲಾನಯನ ಪ್ರದೇಶದಿಂದ ನೀರು ಬಿಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಸರ್ಕಾರವು...
ಮಂಗಳೂರು, ಸೆಪ್ಟೆಂಬರ್ 5: ಕಳೆದ 13 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಜಪ್ಪಿನಮೊಗರುವಿನ ಪ್ರೀತಮ್ ಆಚಾರ್ಯ(38) ಎಂದು ಗುರುತಿಸಲಾಗಿದೆ. ಈತನನ್ನು ಮುಂಬೈಯಿಂದ ಪೊಲೀಸರು ಬಂಧಿಸಿದ್ದಾರೆ. ಈತನ ಮೇಲೆ ಉರ್ವಾ...
ಮಂಗಳೂರು ಸೆಪ್ಟೆಂಬರ್ 1: ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಅನುವಂಶಿಕ ಆಡಳಿತ ಟ್ರಸ್ಟಿ ಆಗುವ ಹಕ್ಕು ಕೊಡೆತ್ತೂರುಗುತ್ತು ಕುಟುಂಬದ ಹಿರಿಯ ಸದಸ್ಯರಿಗೆ ಸೇರಿದ್ದು ಎಂದು ಮಂಗಳೂರಿನ ಪ್ರಧಾನ ಸಿವಿಲ್ ನ್ಯಾಯಾಲಯ ಅದೇಶ ನೀಡಿದೆ ಎಂದು...
ಚೆನ್ನೈ ಅಗಸ್ಟ್ 29: ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ‘ಜೈಲರ್’ ಚಿತ್ರ ಬಿಡುಗಡೆಯಾಗಿ ಸೂಪರ್ ಹಿಟ್ ಆಗಿದೆ. ೀಗಾಗಲೇ ಒಂದರ ಹಿಂದೆ ಒಂದರಂತೆ ಬಾಕ್ಸ್ ಆಫೀಸ್ ದಾಖಲೆಗಳನ್ನು ಛಿದ್ರ ಮಾಡುತ್ತಾ ಸುದ್ದಿಯಲ್ಲಿದೆ. ಈ ನಡುವೆ ಚಿತ್ರತಂಡಕ್ಕೆ...
ಮಂಗಳೂರು ಅಗಸ್ಟ್ 28: ವಿದ್ಯಾರ್ಥಿನಿ ಸೌಜನ್ಯ ಸಾವು ಮತ್ತು ಸಿಬಿಐ ನ್ಯಾಯಾಲಯದ ತೀರ್ಪಿನ ನಂತರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬದವರನ್ನು ಸ್ಥಾಪಿತ ಹಿತಾಸಕ್ತಿಗಳು ಅವಹೇಳನ ಮಾಡುತ್ತಿರುವ ಬೆಳವಣಿಗೆ ಗಳು ನಡೆಯುತ್ತಿವೆ....