ಮಂಗಳೂರು ನವೆಂಬರ್ 10: ಮಳಲಿ ಪೇಟೆಯ ಜುಮ್ಮಾ ಮಸೀದಿಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರ ಮತ್ತು ಜೆಎಂಎಫ್ ನ್ಯಾಯಾಲಯವು ಬುಧವಾರ ನೀಡಿದ ತೀರ್ಪಿನ ವಿರುದ್ಧ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲು ದಕ್ಷಿಣ ಕನ್ನಡ...
ನವದೆಹಲಿ, ನವೆಂಬರ್ 10: ಮತಾಂತರವಾದವರಿಗೆ ಪರಿಶಿಷ್ಟ ಜಾತಿ ಸ್ಥಾನ ನೀಡುವ ಕುರಿತಂತೆ ಕೇಂದ್ರದಿಂದ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಲಾಗಿದೆ. ಕ್ರಿಶ್ಚಿಯನ್, ಮುಸ್ಲಿಂ ಮೊದಲಾದ ಧರ್ಮಗಳಿಗೆ ಮತಾಂತರವಾದ ಹಿಂದುಳಿದ ಜಾತಿ ವ್ಯಕ್ತಿಗಳಿಗೆ ಮೀಸಲಾತಿ ನೀಡಿಕೆ ಕುರಿತ...
ಮಂಗಳೂರು ನವೆಂಬರ್ 09: ಮಳಲಿ ಮಸೀದಿ ಜಾಗದ ವಿವಾದಕ್ಕೆ ಸಂಬಂದಿಸಿದಂತೆ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯನ್ನು 3ನೇ ಹೆಚ್ಚುವರಿ ಸಿವಿಲ್ ಕೋರ್ಟ್ ವಿಚಾರಣೆಗೆ ಅಂಗೀಕರಿಸಿದೆ. ಇದರೊಂದಿಗೆ ಈ ಕೇಸ್ ನಲ್ಲಿ ಹಿಂದೂ ಸಂಘಟನೆಗಳಿಗೆ ಮೊದಲ...
ನವದೆಹಲಿ, ನವೆಂಬರ್ 05: ವಿಕೃತ ಕಾಮಿ ಉಮೇಶ್ ರೆಡ್ಡಿ ಮರಣ ದಂಡನೆ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಕರ್ನಾಟಕ ಹೈಕೋರ್ಟ್ ಉಮೇಶ್ ರೆಡ್ಡಿಗೆ ಮರಣದಂಡನೆ ಖಾಯಂಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಉಮೇಶ್ ರೆಡ್ಡಿ ಸುಪ್ರೀಂ ಮೆಟ್ಟಿಲೇರಿದ್ದ....
ಮಂಗಳೂರು, ಅಕ್ಟೋಬರ್ 29: ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಕೆ.ಆರ್ ಶೆಟ್ಟಿಗೆ ಕೋರ್ಟ್ ಜಾಮೀನು ನಿರಾಕರಿಸಿದೆ. ನಿನ್ನೆ ಆರೋಪಿ ಕೆ.ಆರ್ ಶೆಟ್ಟಿಯನ್ನು ಮೂರನೇ ಜೆಎಂಎಫ್ಸಿ...
ಚೆನ್ನೈ, ಅಕ್ಟೋಬರ್ 28: ನಟಿ ನಯನಾತಾರಾ ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ದಂಪತಿ ಮಕ್ಕಳನ್ನು ಪಡೆಯುವ ನಿಟ್ಟಿನಲ್ಲಿ ಬಾಡಿಗೆ ತಾಯ್ತನಕ್ಕೆ ಸಂಬಂಧಿಸಿದ ಯಾವುದೇ ಕಾನೂನನ್ನು ಉಲ್ಲಂಘಿಸಿಲ್ಲ ಎಂದು ತಮಿಳುನಾಡು ಸರ್ಕಾರ ತಿಳಿಸಿದೆ. ಬಾಡಿಗೆ ತಾಯ್ತನದ ವಿಚಾರಕ್ಕೆ...
ಮುಂಬೈ ಅಕ್ಟೋಬರ್ 27: ಹುಡುಗಿಯರನ್ನು ಐಟಮ್ ಎಂದು ಕರೆದವನಿಗೆ ಮುಂಬೈ ವಿಶೇಷ ಕೋರ್ಟ್ ಒಂದೂವರೆ ವರ್ಷ ಜೈಲು ಶಿಕ್ಷೆ ನೀಡಿ ಆದೇಶ ಹೊರಡಿಸಿದೆ. ಘಟನೆ ನಡೆದಿದ್ದು. 2015ರ ಜುಲೈ 14ರಂದು ಸಬ್ಅರ್ಬನ್ ಮುಂಬೈನಲ್ಲಿ, 25 ವರ್ಷದ...
ಮಂಗಳೂರು ಅಕ್ಟೋಬರ್ 26: ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಕುರಿತಂತೆ ಗೌರವ ಚ್ಯುತಿ ತರುವ ಹೇಳಿಕೆ ಪ್ರಕಟಿಸಿದ ನಾಗರಿಕ ಸೇವಾ ಟ್ರಸ್ಟ್ನ ಅಧ್ಯಕ್ಷ ಸೋಮನಾಥ್ ನಾಯಕ್ ಅವರಿಗೆ ಕೆಳ ನ್ಯಾಯಾಲಯ ನೀಡಿದ್ದ ಶಿಕ್ಷೆಯನ್ನು...
ಮಂಗಳೂರು ಅಕ್ಟೋಬರ್ 17 : ಮಂಗಳೂರಿನ ಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ನ್ಯಾಯಾಲಯ ನವೆಂಬರ್ 9ಕ್ಕೆ ಮುಂದೂಡಿದೆ. ಮಳಲಿ ಮಸೀದಿಯಲ್ಲಿ ಹಿಂದೂ ದೇಗುಲ ಆಕೃತಿಯ ಕಟ್ಟಡ ಇದೆ....
ನವದೆಹಲಿ ಅಕ್ಟೋಬರ್ 15: ಏಕ್ತಾ ಕಪೂರ್ ಅವರ ಓಟಿಟಿ ವೆಬ್ ಸೀರಿಸ್ ಗಳ ಬಗ್ಗೆ ಸುಪ್ರೀಂ ಕೋರ್ಟ್ ಅಸಮಧಾನ ವ್ಯಕ್ತಪಡಿಸಿದ್ದು, ನೀವು ದೇಶದಲ್ಲಿನ ಯುವಜನತೆಯ ಮನಸ್ಸನ್ನು ಹಾಳು ಮಾಡುತ್ತಿದ್ದೀರಿ ಎಂದು ಹೇಳಿದೆ. XXX ವೆಬ್ ಸಿರೀಸ್ನಲ್ಲಿ...