ಮಂಗಳೂರು ಜುಲೈ 16: ಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಮತ್ತೆ ಹೈಕೋರ್ಟ್ ಮೆಟ್ಟಿಲೇರಿದ್ದ ಹಿಂದೂ ಸಂಘಟನೆಗಳಿಗೆ ಹಿನ್ನಡೆಯಾಗಿದ್ದು. ಅಸಲು ದಾವೆಯ ಸಿಂಧುತ್ವದ ಕುರಿತು ವಿಚಾರಣೆ ನಡೆಸುತ್ತಿರುವ ಮಂಗಳೂರು ಸಿವಿಲ್ ನ್ಯಾಯಾಲಯದ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ತಕರಾರು...
ಕೊಚ್ಚಿ, ಜುಲೈ 01: ಮದರಸಾದಲ್ಲಿ ವ್ಯಾಸಂಗಮಾಡುತ್ತಿದ್ದ ಬಾಲಕನನ್ನು ಒತ್ತೆಯಾಳಾಗಿಟ್ಟುಕೊಂಡು ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕೇರಳದ ತ್ವರಿತ ನ್ಯಾಯಾಲಯವು ಗುರುವಾರ ಮದರಸಾ ಶಿಕ್ಷಕನಿಗೆ ಒಟ್ಟು 67 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಶಿಕ್ಷೆಯು ಏಕಕಾಲದಲ್ಲಿ...
ಮುಂಬೈ, ಜೂನ್ 29: 50 ಕ್ಕೂ ಅಧಿಕ ಶಾಸಕರ ಬಂಡಾಯದ ಕಾರಣಕ್ಕೆ ತಮ್ಮ ಸರ್ಕಾರ ಬಹುಮತ ಕಳೆದುಕೊಂಡಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಉದ್ದವ್ ಠಾಕ್ರೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಗುರುವಾರ ಸುಪ್ರೀಂ ಕೋರ್ಟ್ ವಿಶ್ವಾಸ ಮತಯಾಚನೆ ನಡೆಸುವಂತೆ...
ಮಂಗಳೂರು ಜೂನ್ 14 : ಮಂಗಳೂರಿನ ಮಳಲಿ ಮಸೀದಿ ವಿವಾದ ಕುರಿತಂತೆ ರಾಜ್ಯ ಹೈಕೋರ್ಟ್ ವಿಚಾರಣೆ ನಡೆಯುತ್ತಿರುವ ಮಂಗಳೂರಿನ ಸಿವಿಲ್ ನ್ಯಾಯಾಲಯಕ್ಕೆ ಯಾವುದೇ ರೀತಿಯ ಆದೇಶ ಹೊರಡಿಸದಂತೆ ಸೂಚನೆ ನೀಡಿದೆ. ಮಳಲಿ ಮಸೀದಿ ನವೀಕರಣ ಸಂದರ್ಭ...
ಮಂಗಳೂರು ಎಪ್ರಿಲ್ 23: ದೇವಾಲಯದ ರೀತಿಯ ಕಟ್ಟಡ ಕಂಡು ಬಂದ ಮಳಲಿ ಮಸೀದಿಯಲ್ಲಿ ನವೀಕರಣ ಕಾಮಗಾರಿಗೆ ಮಂಗಳೂರಿನ ಮೂರನೇ ಸಿವಿಲ್ ಹಾಗೂ ಜೆಎಂಎಫ್ಸಿ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದೆ. ಗಂಜಿಮಠ ನಿವಾಸಿ ಧನಂಜಯ ಸಲ್ಲಿಸಿದ್ದ ಅರ್ಜಿಯನ್ನು...
ಬೆಂಗಳೂರು, ಎಪ್ರಿಲ್ 19: ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020ರ ಸೆಕ್ಷನ್ 5 ಅಡಿಯಲ್ಲಿ ರೂಪಿಸಿರುವ ನಿಯಮಗಳನ್ನು ಜಾರಿಗೆ ತರಲು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿ ಆದೇಶಿಸಿದೆ. ಗೋಹತ್ಯೆ ನಿಷೇಧ ಕಾಯ್ದೆಯ...
ಮಂಗಳೂರು, ಎಪ್ರಿಲ್ 19: ಡಿ.ಕೆ.ಶಿವಕುಮಾರ್ ಅವರಿಗೆ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ತಾಲೂಕಿನ ಬೆಳ್ಳಾರೆಯ ಗಿರಿಧರ್ ರೈ ಎಂಬವರಿಗೆ ನಾಲ್ಕು ಅಪರಾಧಗಳಲ್ಲಿ 2 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಒಂದು ಪ್ರಕರಣದಲ್ಲಿ 5 ಸಾವಿರ ರೂ....
ಬೆಂಗಳೂರು, ಏಪ್ರಿಲ್ 12: ದೇಶಾದ್ಯಂತ ಕನ್ನಡದ ಸಿನಿಮಾದ ಟ್ರೆಂಡ್ ಶುರುವಾಗಿದೆ. ಕೆಜಿಎಫ್ ಚಾಫ್ಟರ್ – 2 ಸಿನಿಮಾ ಜ್ವರ ಎಲ್ಲೆಡೆ ಹಬ್ಬಿದೆ. ಏಪ್ರಿಲ್ 14 ರಂದು ಕರ್ನಾಟಕ ಸೇರಿ ನಾನಾ ಭಾಷೆಗಳಲ್ಲಿ ಕೆಜಿಎಫ್ -2 ಸಿನಿಮಾ...
ಮುಂಬೈ, ಏಪ್ರಿಲ್10: ಅಪ್ರಾಪ್ತ ಯುವತಿಯ ಅತ್ಯಾಚಾರ ಎಸಗಿದ್ದ ಆರೋಪಿಯೊಬ್ಬನಿಗೆ ಕಾಂಡೋಮ್ ಬಳಸಿದ್ದಾನೆ ಹಾಗೂ ಕೃತ್ಯದ ಪರಿಣಾಮ ಆಕೆಗೆ ಅರಿವಿತ್ತು ಎಂಬ ಅಂಶಗಳನ್ನು ಗುರುತಿಸಿ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. 2019ರ ಸೆಪ್ಟೆಂಬರ್ 9 ರಂದು ಕೊಲ್ಲಾಪುರ...
ಬೆಂಗಳೂರು ಮಾರ್ಚ್ 20: ವಿವಾದಿತ ಹಿಜಬ್ ಕುರಿತಂತೆ ತೀರ್ಪು ನೀಡಿರುವ ರಾಜ್ಯ ಹೈಕೋರ್ಟ್ ನ ಮೂವರು ನ್ಯಾಯಾಧೀಶರಿಗೆ ವೈ ದರ್ಜೆಯ ಭದ್ರತೆ ನೀಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಹಿಜಾಬ್ ವಿವಾದ ಕುರಿತು ತೀರ್ಪು...