ಬೆಂಗಳೂರು ಫೆಬ್ರವರಿ 9: ತರಗತಿಗಳಲ್ಲಿ ಹಿಜಬ್ ಅವಕಾಶಕ್ಕೆ ಹೈಕೋರ್ಟ್ ನಲ್ಲಿರುವ ಪ್ರಕರಣದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ನ ವಿಸ್ತೃತ ಪೀಠಕ್ಕೆ ವರ್ಗಾವಣೆಯಾಗಿದೆ. ಉಡುಪಿ ವಿದ್ಯಾರ್ಥಿಗಳು ಹಿಜಬ್ ಧರಿಸಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ನ್ಯಾ....
ಬೆಂಗಳೂರು: ಉಡುಪಿಯ ಹಿಜಬ್ ವಿವಾದ ಇದೀಗ ಹೈಕೋರ್ಟ್ ಮೆಟ್ಟಿಲೇರಿದ್ದು, ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನ ಮುಸ್ಲಿಮ್ ಸಮುದಾಯದ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಹಾಜರಾಗುವುದಕ್ಕೆ ಅಡ್ಡಿಪಡಿಸುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್...
ಬೆಂಗಳೂರು ಜನವರಿ 31: ಹಿಜಬ್ ನ್ನು ಸಂವಿಧಾನದ 14 ಮತ್ತು 25 ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಮೂಲಭೂತ ಹಕ್ಕು ಎಂದು ಘೋಷಿಸುವಂತೆ ಕೋರಿ ಉಡುಪಿ ಸರಕಾರಿ ಕಾಲೇಜಿನ ವಿಧ್ಯಾರ್ಥಿನಿಯೊಬ್ಬಳು ರಾಜ್ಯ ಹೈಕೋರ್ಟ್ ಗೆ ರಿಟ್...
ತುಮಕೂರು, ಜನವರಿ 19: ಸರಿಯಾಗಿ ಓದದ ವಿದ್ಯಾರ್ಥಿನಿಗೆ ಹೊಡೆದ ಶಿಕ್ಷಕಿಗೆ ನ್ಯಾಯಾಲಯ 3 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಭಾರತ್ ಮಾತಾ ಶಾಲೆ ಶಿಕ್ಷಕಿ ರಹತ್ ಫಾತಿಮಾ ಶಿಕ್ಷೆಗೆ ಗುರಿಯಾದವರು. 2011ರ ಫೆ.17ರಂದು ಸರಿಯಾಗಿ ಓದಲಿಲ್ಲವೆಂದು...
ಪುತ್ತೂರು ಡಿಸೆಂಬರ್ 28: ವ್ಯಾಜ್ಯಗಳಿರುವ ಮನೆ ಶಾಪಗ್ರಸ್ತ ಮನೆಯಂತೆ, ವ್ಯಾಜ್ಯಗಳು ಸಮಾಜಕ್ಕೆ ಅಂಟಿಕೊಂಡ ಕ್ಯಾನ್ಸರ್ ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ ಅಭಿಪ್ರಾಯಪಟ್ಟಿದ್ದಾರೆ. ಪುತ್ತೂರಿನಲ್ಲಿ ನಡೆದ ಪುತ್ತೂರು ವಕೀಲರ ಭವನ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ...
ಬೆಂಗಳೂರು: ಉಡುಪಿಯಲ್ಲಿ ನಡೆದ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ ಶೆಟ್ಟಿಗೆ ಹೈಕೋರ್ಟ್ನಲ್ಲಿ ಜಾಮೀನು ದೊರೆತಿದೆ. 2016ರ ಜುಲೈ 28ರಂದು ಉದ್ಯಮಿ ಭಾಸ್ಕರ್ ಶೆಟ್ಟಿ ಅವರನ್ನು ಉಡುಪಿಯ...
ಮಂಗಳೂರು ಡಿಸೆಂಬರ್ 21: ತನ್ನ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾನೂನು ವಿಧ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ನ್ಯಾಯಾಲಯಕ್ಕೆ ಶರಣಾಗಿದ್ದ ಆರೋಪಿ ರಾಜೇಶ್ ಭಟ್ ಅವರಿಗೆ ನ್ಯಾಯಾಲಯವು ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ...
ಮಂಗಳೂರು ಡಿಸೆಂಬರ್ 20: ತನ್ನ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾನೂನು ವಿಧ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿ ತಲೆ ಮರೆಸಿಕೊಂಡಿದ್ದ ಆರೋಪಿ ವಕೀಲ ಕೆ.ಎಸ್ಎನ್ ರಾಜೇಶ್ ಇಂದು ಮಂಗಳೂರಿನ ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ವಕೀಲ ರಾಜೇಶ್ ಅವರು ತಮ್ಮ...
ಚಾಮರಾಜನಗರ: ವಿವಾದಕ್ಕೆ ಕಾರಣವಾಗಿದ್ದ ಗರುಡ ಗಮನ ವೃಷಭ ವಾಹನ ಚಿತ್ರದಲ್ಲಿ ಬರುವ ಮಹದೇಶ್ವರನ ಸೋಜುಗಾದ ಸೂಜುಮಲ್ಲಿಗೆ ಹಾಡು ಇದೀಗ ನ್ಯಾಯಾಲಯದ ಮೆಟ್ಟಿಲೇರಿದೆ. ಈ ಮೂಲಕ ಚಿತ್ರತಂಡಕ್ಕೆ ತಲೆನೋವಾಗಿ ಪರಿಣಮಿಸಿದೆ. ಸದ್ಯ ಕನ್ನಡ ಚಿತ್ರರಂಗದಲ್ಲಿ ಸೂಪರ್ ಹಿಟ್...
ಮಂಗಳೂರು ಅಕ್ಟೋಬರ್ 29: ಲಂಚ ಪಡೆದು ಮೀತಿ ಮೀರಿ ಆದಾಯ ಸಂಪಾದನೆ ಮಾಡಿದ ಮಂಗಳೂರು ಮಹಾನಗರಪಾಲಿಕೆ ಅಧಿಕಾರಿಯ ಆರೋಪ ಸಾಭೀತಾಗಿದ್ದು 3ನೇ ಹೆಚ್ಚುವರಿ ಜಿಲ್ಲಾ ಸತ್ರ ಮತ್ತು ನ್ಯಾಯಾಲಯ ಅಪರಾಧಿಗೆ 5 ವರ್ಷ ಸಜೆ ಮತ್ತು...