ಉಡುಪಿ : ರಾಜ್ಯದಲ್ಲಿ ಭಾರಿ ಸದ್ದು ಮಾಡಿದ್ದ ಉಡುಪಿ ಬ್ರಹ್ಮಾವರದ ವಿಶಾಲ ಗಾಣಿಗ ಕೊಲೆ ಪ್ರಕರಣವನ್ನು ಉಡುಪಿ ಪೊಲೀಸರು ಕೊನೆಗೂ ಬೇಧಿಸಿದ್ದು ಕೊಲೆಯ ಪ್ರಮುಖ ಸೂತ್ರಧಾರ ವಿಶಾಲ ಗಾಣಿಗರ ಪತಿ ರಾಮಕೃಷ್ಣನನ್ನು ಬಂಧಿಸಿದ್ದಾರೆ. ಇದೀಗ ಪೊಲೀಸ್...
ಬೆಂಗಳೂರು: ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡರಿಗೂ ಸಿಡಿ ಭಯ ಶುರುವಾಗಿದ್ದು, ತಮ್ಮ ವಿರುದ್ದ ಯಾವುದೇ ಮಾನಹಾನಿಕರ ವರದಿ ಮಾಡದಂತೆ ಮಾಧ್ಯಮಗಳ ವಿರುದ್ದ ನಿರ್ಬಂಧಕಾಜ್ಞೆಯನ್ನು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ನಿಂದ ಪಡೆದುಕೊಂಡಿದ್ದಾರೆ. ಕೇಂದ್ರ ಸಚಿವ ಸಂಪುಟ...
ಭಟ್ಕಳ ಜುಲೈ 2: ಭಟ್ಕಳದ ಪ್ರಧಾನ ಮತ್ತು ಹೆಚ್ಚುವರಿ ಸಿವಿಲ್ ಹಾಗೂ ಜೆಎಂಎಫ್ಸಿ ನ್ಯಾಯಾಲಯಗಳ ಸಂಕೀರ್ಣ ಕಟ್ಟಡದಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು, ದಾಖಲೆಗಳು ಸುಟ್ಟು ಹೋಗಿರುವುದಾಗಿ ವರದಿಯಾಗಿದೆ. ಇಂದು ಮುಂಜಾನೆ 4.30ರ ಸುಮಾರಿಗೆ ಶಾರ್ಟ್ ಸರ್ಕ್ಯೂಟ್ನಿಂದ...
ಮಂಗಳೂರು ಜೂನ್ 26: ಮಾದಕ ದ್ರವ್ಯ ವ್ಯಸನ ಮತ್ತು ಅಕ್ರಮ ಸಾಗಾಟ ವಿರೋಧಿ ದಿನವಾದ ಇಂದು ಮಂಗಳೂರಿನಲ್ಲಿ ಸುಮಾರು 35 ಲಕ್ಷ ಮೌಲ್ಯದ 35 1 ಕೆ.ಜಿ ಮಾದಕ ವಸ್ತುಗಳನ್ನು ನಾಶಪಡಿಸಿದ್ದಾರೆ. ಮಂಗಳೂರು ಪೊಲೀಸ್ ಕಮಿಷನರೆಟ್...
ಸುಳ್ಯ ಜೂನ್ 22: ತನ್ನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಕಾಮುಕ ತಂದೆಗೆ ಪುತ್ತೂರು ಪೋಕ್ಸೋ ವಿಶೇಷ ನ್ಯಾಯಾಲಯ ಹಾಗೂ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 5 ವರ್ಷಗಳ ಕಠಿಣ ಕಾರಾಗೃಹ...
ಬೆಳ್ತಂಗಡಿ ಜೂನ್ 17: ಧರ್ಮಸ್ಥಳ ಕ್ಷೇತ್ರದ ವಿರುದ್ದ ಯಾವುದೇ ಹೇಳಿಕೆ ನೀಡದಂತೆ ನ್ಯಾಯಾಲಯದ ಪ್ರತಿಬಂಧಕಾಜ್ಞೆ ಇದ್ದರೂ ಕೂಡ ಮತ್ತೆ ಧರ್ಮಸ್ಥಳ ಕ್ಷೇತ್ರದ ವಿರುದ್ದ ಅಪಪ್ರಚಾ ಮಾಡಿದ ನಾಗರೀಕ ಸೇವಾ ಟ್ರಸ್ಟ್ ನ ಅಧ್ಯಕ್ಷ ಕೆ. ಸೋಮನಾಥ್...
ಉಡುಪಿ ಜೂನ್ 8: ಇಡೀ ರಾಜ್ಯವನ್ನೆ ಬೆಚ್ಚಿ ಬಿಳಿಸಿದ್ದ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಪ್ರಮುಖ ಆರೋಪಿಗಳಿಗೆ ಜೀವಿತಾವಧಿ ಜೈಲು ಶಿಕ್ಷೆ ಪ್ರಕಟಿಸಿ ನ್ಯಾಯಾಲಯ ತೀರ್ಪು ನೀಡಿದೆ. ಆರೋಪಿಗಳಾದ ಭಾಸ್ಕರ್ ಶೆಟ್ಟಿ...
ಉಳ್ಳಾಲ, ಮೇ 18: ಪಾರ್ಸೆಲ್ ತಿಂಡಿ ಪಡೆದ ಹಣವನ್ನು ಕೇಳಿದ ಕ್ಯಾಷಿಯರ್ ತಲೆಗೆ ದೊಣ್ಣೆಯಿಂದ ಹೊಡೆದು ಕೊಲೆಗೆ ಯತ್ನಿಸಿದ್ದಲ್ಲದೆ, ಹೊಟೇಲಿನೊಳಗೆ ಅಕ್ರಮ ಪ್ರವೇಶ ಮಾಡಿ ದಾಂಧಲೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮದನಿನಗರದಲ್ಲಿ...
ನವದೆಹಲಿ, ಮೇ 04: ದೇಶದಲ್ಲಿ ಕೊರೊನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಕೇಂದ್ರ ಮತ್ತು ರಾಜ್ಯಗಳನ್ನು ‘ಸಾರ್ವಜನಿಕ ಕಲ್ಯಾಣದ ಹಿತದೃಷ್ಟಿಯಿಂದ ಲಾಕ್ ಡೌನ್ ಹೇರುವುದನ್ನು ಪರಿಗಣಿಸಲು’ ಒತ್ತಾಯಿಸಿದೆ. ಆಮ್ಲಜನಕದ ಲಭ್ಯತೆ, ಲಸಿಕೆಗಳ...
ಮಂಗಳೂರು ಎಪ್ರಿಲ್ 10: ನೆರೆಮನೆಯ ಅಪ್ರಾಪ್ತ ಬಾಲಕಿಯನ್ನು ನಿರಂತರ ಅತ್ಯಾಚಾರ ನಡೆಸಿ ಗರ್ಭಿಣಿಯನ್ನಾಗಿಸಿದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಪೋಕ್ಸೊ ವಿಶೇಷ ನ್ಯಾಯಾಲಯ 10 ವರ್ಷ ಕಠಿಣ ಶಿಕ್ಷೆ ಹಾಗೂ...