ಮಂಗಳೂರು ಗಲಭೆ ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ರದ್ದುಗೊಳಿಸಿದ ಸುಪ್ರೀಂಕೋರ್ಟ್ ನವದೆಹಲಿ: ಮಂಗಳೂರು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ನಿಂದ ಜಾಮೀನು ಪಡೆದುಕೊಂಡಿದ್ದ 21 ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಪಡಿಸಿದೆ. 2019ರ ಡಿಸೆಂಬರ್...
ಕೋರ್ಟ್ ರಸ್ತೆಯಲ್ಲಿಲ್ಲ ಕಾನೂನಿಗೆ ಕಿಮ್ಮತ್ತು ಮಂಗಳೂರು, ಫೆಬ್ರವರಿ 24: ರಸ್ತೆ ಅಗಲವಾದಂತೆ ವಾಹನ ಸಂಚಾರ ಸುಗಮವಾಗಿ ಸಾಗೋದು ಸಾಮಾನ್ಯ. ಆದರೆ ಮಂಗಳೂರಿನ ನ್ಯಾಯಾಲಯಕ್ಕೆ ಸಂಪರ್ಕಿಸುವ ರಸ್ತೆಯಲ್ಲಿ ಮಾತ್ರ ಇದು ಕೊಂಚ ಡಿಫರೆಂಟ್. ಮಂಗಳೂರಿನ ನ್ಯಾಯಾಲಯಕ್ಕೆ ಹೊಸ...
ಅಮಾಯಕರ ಬಲಿಗೆ ಸಿದ್ದವಾಗಿವೆ ಪುತ್ತೂರಿನಲ್ಲಿರುವ ಹಳೆಯ ಕಟ್ಟಡಗಳು ಪುತ್ತೂರು ಜನವರಿ 29: ಕಳೆದ ಎರಡು ವರ್ಷಗಳಿಂದ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಗೆ ಗಟ್ಟಿಮುಟ್ಟಾಗಿ ಕಟ್ಟಿರುವ ಕಟ್ಟಡಗಳೇ ನೆಲ ಸಮವಾಗುತ್ತಿವೆ. ಈ ನಡುವೆ ಪುತ್ತೂರಿನ ನಗರದಲ್ಲಿರುವ ಹಳೆಯ ಕಟ್ಟಡಗಳು...
ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಆರೋಪಿ ಆದಿತ್ಯನಿಗೆ 10 ದಿನಗಳ ಕಾಲ ಪೊಲೀಸ್ ಕಸ್ಟಡಿ ಮಂಗಳೂರು ಜನವರಿ 23: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಪೋಟಕ ಇರಿಸಿದ್ದ ಆರೋಪಿ ಆದಿತ್ಯ ರಾವ್ ಗೆ 10...
ಪ್ರತೀಕಾರಕ್ಕಾಗಿ ವಿದ್ವಂಸಕ ಕೃತ್ಯಕ್ಕೆ ಮುಂದಾದ ಬಾಂಬರ್ ಆದಿತ್ಯ ರಾವ್ ಮಂಗಳೂರು, ಜನವರಿ 22: ಪ್ರತೀಕಾರಕ್ಕಾಗಿ ವಿಧ್ವಂಸಕ ಕೃತ್ಯ ಎಸೆದಿರೋದಾಗಿ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರೋ ಆರೋಪಿ ಆದಿತ್ಯ ರಾವ್ ಪೋಲೀಸ್ ವಿಚಾರಣೆಯಲ್ಲಿ ತಿಳಿಸಿದ್ದಾನೆ....
ಶಬರಿಮಲೆಗೆ ಹೊರಟ ಮಹಿಳಾ ಕಾರ್ಯಕರ್ತೆಯರಿಗೆ ಸುಪ್ರೀಂಕೋರ್ಟ್ ನಲ್ಲಿ ಮುಖಭಂಗ ಕೇರಳ ಡಿಸೆಂಬರ್ 13: ಕಳೆದ ಬಾರಿಯಂತೆ ಮತ್ತೆ ಪೊಲೀಸ್ ಸರ್ಪಗಾವಲಿನಲ್ಲಿ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಯತ್ನಿಸುತ್ತಿದ್ದ ಮಹಿಳಾ ಕಾರ್ಯಕರ್ತೆಯರಿಗೆ ಸುಪ್ರೀಂಕೋರ್ಟ್ ನಲ್ಲಿ ಮುಖಭಂಗವಾಗಿದೆ. ಪೊಲೀಸ್ ರಕ್ಷಣೆಯೊಂದಿಗೆ...
ಇರಾ ಗ್ರಾಮಪಂಚಾಯತ್ ಅಧ್ಯಕ್ಷನ ಮೇಲೆ ಹಲ್ಲೆ ಪ್ರಕರಣ ಮೂವರು ಆರೋಪಿಗಳ ಬಂಧನ ಮಂಗಳೂರು ಡಿಸೆಂಬರ್ 12: ಬಂಟ್ವಾಳ ತಾಲೂಕಿನ ಇರಾ ಗ್ರಾಮ ಪಂಚಾಯತ್ ಅಧ್ಯಕ್ಷ ಅವರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು...
ಅತಿಥಿ ಶಿಕ್ಷಕಿಯೊಬ್ಬರ ಮೇಲೆ ಅತ್ಯಾಚಾರ ಆರೋಪ ಶಾಲಾ ಮುಖ್ಯೋಪಾಧ್ಯಾಯನ ಬಂಧನ ಉಪ್ಪಿನಂಗಡಿ ನವೆಂಬರ್ 13: ಶಾಲಾ ಅತಿಥಿ ಶಿಕ್ಷಕಿಯೊಬ್ಬರ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂಬ ಆರೋಪದ ಮೇಲೆ ಶಾಲೆಯ ಮುಖ್ಯೋಪಾಧ್ಯಾಯರನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ....
ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಪುತ್ತೂರ ವಿಟ್ಲ ರಸ್ತೆಯ ಕಬಕದಲ್ಲಿನ ಅನಧಿಕೃತ ಅಂಗಡಿಗಳ ತೆರವು ಮಂಗಳೂರು ನವೆಂಬರ್ 7: ಪುತ್ತೂರು ವಿಟ್ಲ ರಸ್ತೆಯ ಕಬಕದಲ್ಲಿನ ಅನಧಿಕೃತ ಅಂಗಡಿಗಳ ತೆರವು ಕಾರ್ಯಾಚರಣೆಯನ್ನು ಪೊಲೀಸ್ ಬಂದೋಬಸ್ತ್ ನಲ್ಲಿ ನಡೆಸಲಾಯಿತು....
ಭಾರತೀಯ ಜಲಸೀಮೆಯಲ್ಲಿ ಮೀನುಗಾರಿಕೆ ನಡೆಸಿದ ಇರಾನ್ ದೇಶದ ಮೀನುಗಾರರ ಬಂಧನ ಮಂಗಳೂರು ನವೆಂಬರ್ 1: ಅಂತಾರಾಷ್ಟ್ರೀಯ ಗಡಿದಾಟಿ ಮೀನುಗಾರಿಕೆ ನಡೆಸುತ್ತಿದ್ದ ಇರಾನಿ ದೇಶದ ಮೀನುಗಾರರನ್ನು ಕೋಸ್ಟ್ ಗಾರ್ಡ್ ಬಂಧಿಸಿದೆ. ಅಂತರಾಷ್ಟ್ರೀಯ ಗಡಿ ದಾಟಿ ಭಾರತೀಯ ಜಲಸೀಮೆಯ...