ಮಂಗಳೂರು ಜನವರಿ 02: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಆರೋಪಿಗಳಿಗೆ ನಕಲಿ ದಾಖಲಾತಿಗಳನ್ನು ಸೃಷ್ಠಿಸಿ ಜಾಮೀನಿಗೆ ಶ್ಯೂರಿಟಿ ನಿಲ್ಲುತ್ತಿದ್ದ ವಂಚಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಕೆ. ಉಮ್ಮರಬ್ಬ ಮೈದೀನ್ ಎಂದು ಗುರುತಿಸಲಾಗಿದೆ. ಆರೋಪಿ ನಕಲಿ ಆಧಾರ್ ಕಾರ್ಡ್...
ಮಂಗಳೂರು ಡಿಸೆಂಬರ್ 31: ತನ್ನ ಮೂವರು ಮಕ್ಕಳನ್ನು ಬಾವಿಗೆ ದೂಡಿ ಕೊಲೆಗೈದ ಪಾಪಿ ತಂದೆಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮರಣದಂಡನೆ ಶಿಕ್ಷೆ ಘೋಷಿಸಿದೆ. ಮುಲ್ಕಿ ಠಾಣೆ ವ್ಯಾಪ್ತಿಯ ತಾಳಿಪಾಡಿ ಗ್ರಾಮದ...
ಮಂಗಳೂರು ಡಿಸೆಂಬರ್ 31: ಖಾಸಗಿ ಬಸ್ ನಲ್ಲಿ ಬೆಂಗಳೂರಿಗೆ ಪ್ರಯಾಣಿಸುತ್ತಿರು ವೇಳೆ ತಿಗಣೆ ಕಾಟದಿಂದಾಗಿ ಅನಾರೋಗ್ಯಕ್ಕೀಡಾಗಿದ್ದ ಕಿರುತೆರೆ ನಟ ಶೋಭರಾಜ್ ಅವರ ಪತ್ನಿ ದೀಪಿಕಾ ಸುವರ್ಣ ಅವರಿಗೆ ಒಂದು ಲಕ್ಷ ಪರಿಹಾಸ ನೀಡಲು ಖಾಸಗಿ ಬಸ್...
ಉತ್ತರ ಪ್ರದೇಶ: ಮದುವೆಯ ಹೊಸ್ತಿಲಲ್ಲಿದ್ದು, ಹುಡುಗಿ ಸಿಗದೇ ಕಂಗಾಲಾಗಿರುವ ಪುರುಷರನ್ನೇ ಟಾರ್ಗೆಟ್ ಮಾಡಿ ವಂಚಿಸುವ ಮಹಿಳೆಯರ ಸಂಖ್ಯೆ ಇತ್ತೀಚೆಗೆ ಹೆಚ್ಚಾಗುತ್ತಿದೆ. ಹೀಗೆ ಅನೇಕರಿಗೆ ಮದ್ವೆ ಹೆಸರಲ್ಲಿ ಮೋಸ ಮಾಡಿದ ಕಿಲಾಡಿ ಮಹಿಳೆಯರನ್ನು ಪೊಲೀಸರು ಬಂಧಿಸಿದ್ದಾರೆ. ಇದೊಂದು...
ಮಂಗಳೂರು ಡಿಸೆಂಬರ್ 21: ಸಾಲಗಾರನಿಗೆ ಕಿರುಕುಳ ನೀಡಿ ಆತನ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಅರೆಸ್ಟ್ ಆಗಿರುವ ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೋ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ ಅರ್ಜಿಯನ್ನು ಮೂರನೇ ಹೆಚ್ಚುವರಿ ಜಿಲ್ಲಾ...
ಬೆಳ್ತಂಗಡಿ, ಡಿಸೆಂಬರ್ 20: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇದೀಗ ದೈವ ನರ್ತನ ಸೇವೆ ವಿಚಾರ ಕೋರ್ಟ್ ಮೆಟ್ಟಿಲೇರಿದೆ. ಅನ್ಯ ಸಮಾಜದ ಯುವಕ ಗುಳಿಗ ದೈವಕ್ಕೆ ನರ್ತನ ಸೇವೆ ಮಾಡಿದ್ದಕ್ಕೆ, ತಲಾತಲಾಂತರದಿಂದ ದೈವ ನರ್ತನ ಮಾಡಿಕೊಂಡು ಬರುತ್ತಿರುವ ಸಮುದಾಯ...
ಮಂಗಳೂರು ಡಿಸೆಂಬರ್ 14: ದಾಖಲೆ ನೀಡಲು ಲಂಚಕ್ಕೆ ಕೈಒಡ್ಡಿದ ಪಿಡಿಓ ಒಬ್ಬರಿಗೆ 3 ವರ್ಷಗಳ ಜೈಲು ಶಿಕ್ಷೆ ನೀಡಿ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ. ಕಡಬ ತಾಲ್ಲೂಕಿನ ಐತ್ತೂರು ಗ್ರಾಮ ಪಂಚಾಯಿತಿ...
ಬೆಂಗಳೂರು ಡಿಸೆಂಬರ್ 04: ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೋಟಿ ಹಣ ವಂಚನೆ ಮಾಡಿದ ಪ್ರಕರಣದ ಪ್ರಮುಖ ಆರೋಪಿಯಾಗಿರು ಚೈತ್ರಾ ಕುಂದಾಪುರ ಅವರ ಜಾಮೀನು ರದ್ದುಗೊಳಿಸುವಂತೆ ರಾಜ್ಯ ಸರಕಾರ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಮೆಟ್ಟಿಲೇರಿದೆ. ಈ...
ನಾಗಪುರ : ಹದಿನೆಂಟಕ್ಕಿಂತ ಕಡಿಮೆ ವಯಸ್ಸಿನ ಅಪ್ರಾಪ್ತ ಪತ್ನಿ ಜತೆಗಿನ ಒಪ್ಪಿತ ಲೈಂಗಿಕ ಸಂಪರ್ಕವೂ ಅತ್ಯಾಚಾರಕ್ಕೆ ಸಮ ಎಂದು ಬಾಂಬೆ ಹೈಕೋರ್ಟ್ (Bombay high court) ನ ನಾಗ್ಪುರ ಪೀಠ ತೀರ್ಪು ನೀಡಿದೆ. ಇಂಡೆಪೆಂಡೆಂಟ್ ಥಾಟ್...
ಮೂಡುಬಿದಿರೆ ನವೆಂಬರ್ 24: ಇತ್ತೀಚೆಗೆ ಮುಲ್ಕಿ ಪಕ್ಷಿಕೆರೆಯಲ್ಲಿ ನಡೆದ ಕಾರ್ತಿಕ್ ಭಟ್ ಆತ್ಮಹತ್ಯೆ ಮತ್ತು ಕೊಲೆ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಕಾರ್ತಿಕ್ ಭಟ್ ತಾಯಿ ಮತ್ತು ಅಕ್ಕನಿಗೆ ದ.ಕ ಜಿಲ್ಲಾ ಸೆಶನ್ಸ್ ಕೋರ್ಟ್ ಶನಿವಾರ ಜಾಮೀನು...