ಚೆನ್ನೈ , ಜೂನ್ 4 : ದೇಶದಲ್ಲಿ ಕೊರೊನಾ ಮಹಾಮಾರಿಗೆ ನಲುಗಿ ಹೋಗಿರುವ ಎರಡನೇ ರಾಜ್ಯವಾಗಿರುವ ತಮಿಳ್ನಾಡಿನಲ್ಲಿ ಸೋಂಕಿತರ ಸಂಖ್ಯೆ ಒಂದು ಲಕ್ಷದ ಗಡಿ ದಾಟಿದೆ. ಶುಕ್ರವಾರ ಒಂದೇ ದಿನ 4329 ಹೊಸ ಪ್ರಕರಣಗಳು ಪಾಸಿಟಿವ್...
ಮಂಗಳೂರು ಜುಲೈ 3 : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 97 ಕೊರೊನಾ ಪ್ರಕರಣ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 1012ಕ್ಕೆ ಏರಿಕೆಯಾಗಿದೆ. ಇಂದು ದಾಖಲಾದ ಪ್ರಕರಣಗಳಲ್ಲಿ 3 ಪ್ರಕರಣ ಅಂತರಾಷ್ಟ್ರೀಯ, 28 ಪ್ರಕರಣಗಳು...
ಉಡುಪಿ ಜುಲೈ 2: ಉಡುಪಿ ಜಿಲ್ಲೆಯಲ್ಲಿ ಇಂದು 14 ಜನರಲ್ಲಿ ಕೊರೊನಾ ಸೊಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕರೊರೊನಾ ಪೀಡಿತರ ಸಂಖ್ಯೆ 1242 ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಸೋಂಕಿತರ ಪೈಕಿ ಮಹಾರಾಷ್ಟ್ರದಿಂದ ಬಂದ 4,...
ಮಂಗಳೂರು, ಜುಲೈ 2: ಮಂಗಳೂರಿನ ಕೊಡಿಯಾಲ್ ಬೈಲಿನಲ್ಲಿರುವ ಜಿಲ್ಲಾ ಕಾರಾಗೃಹದ ವಾರ್ಡನ್ ಗೆ ಸೋಂಕು ತಗಲಿದೆ. ಜೈಲಿನಲ್ಲಿ ಸೋಂಕು ಆಗಿದ್ದ ಕೈದಿಯಿಂದಲೇ ರೋಗ ಅಂಟಿರುವ ಸಾಧ್ಯತೆಯಿದೆ. ವಾರದ ಹಿಂದೆ ಸೋಂಕು ಪೀಡಿತ ವಿಚಾರಣಾಧೀನ ಕೈದಿ ಒಬ್ಬನನ್ನು ವಾರ್ಡನ್,...
ಮಂಗಳೂರು ಜುಲೈ2: ದಕ್ಷಿಣಕನ್ನಡದಲ್ಲಿ ಕೊರೊನಾ ಮತ್ತೊಂದು ಬಲಿ ಪಡೆದಿದೆ. ಇದರೊಂದಿಗೆ ದಕ್ಷಿಣಕನ್ನಡ ಜಿಲ್ಲೆ ಕೊರೊನಾದಿಂದ ಬಲಿಯಾದವರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. ಬಂಟ್ವಾಳ ತಾಲೂಕಿನ ಕಲ್ಲಡ್ಕದ ನಿವಾಸಿ 49ರ ಹರೆಯದ ವ್ಯಕ್ತಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಳೆದ...
ಮಂಗಳೂರು ಜೂನ್ 30: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 44 ಕೊರೊನಾ ಪ್ರಕರಣ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 741ಕ್ಕೆ ಏರಿಕೆಯಾಗಿದೆ. ಇಂದು ದಾಖಲಾದ ಪ್ರಕರಣಗಳಲ್ಲಿ 2 ಪ್ರಕರಣಗಳು ಸೌದಿ ಅರೇಬಿಯಾ, 1 ಅಂತರ್...
ಮಂಗಳೂರು, ಜೂನ್ 30: ಮಂಗಳೂರಿನಲ್ಲಿ ಕೊರೊನಾ ಹಾಹಾಕಾರ ಶುರುವಾಗಿದೆ. ಸೋಂಕು ಸಮುದಾಯಕ್ಕೆ ಹರಡಿದೆಯೋ ಅನ್ನುವಂತೆ ದಿನದಿಂದ ದಿನಕ್ಕೆ ಕೊರೊನಾ ಪಾಸಿಟಿವ್ ಹೆಚ್ಚುತ್ತಿದ್ದು ಆತಂಕಕ್ಕೆ ಕಾರಣವಾಗಿದೆ. ಮಂಗಳೂರಿನ ಹತ್ತು ಮಂದಿ ಹೆಸರಾಂತ ವೈದ್ಯರಿಗೆ ಈಗ ಕೊರೊನಾ ಪಾಸಿಟಿವ್ ಆಗಿದ್ದು...
ಮಂಗಳೂರು ಜೂನ್ 30: ಮಂಗಳೂರಿನ ಉಳ್ಳಾಲ ವ್ಯಾಪ್ತಿಯಲ್ಲಿ ಕೊರೋನಾ ಪ್ರಕರಣ ಹೆಚ್ಚಳ ಹಿನ್ನೆಲೆ ಉಳ್ಳಾಲ ನಗರಸಭಾ ವ್ಯಾಪ್ತಿಯಲ್ಲಿ ರ್ಯಾಂಡಮ್ ಟೆಸ್ಟ್ ಆರಂಭಿಸಲಾಗಿದೆ. ಮಾಜಿ ಸಚಿವ ಉಳ್ಳಾಲ ಶಾಸಕ ಯು.ಟಿ.ಖಾದರ್ ಸೂಚನೆ ಹಿನ್ನೆಲೆ ಈ ರ್ಯಾಂಡಮ್ ಟೆಸ್ಟ್...
ಬೆಂಗಳೂರು ಜೂನ್ 28: ಕರ್ನಾಟಕದಲ್ಲಿ ಕೊರೊನಾ ಕೈ ಮೀರಿ ಹೋಗಿದ್ದು ಇಂದು ಒಂದೇ ದಿನ 1267 ಕೊರೊನಾ ಪ್ರಕರಣಗಳು ದಾಖಲಾಗುವುದರೊಂದಿಗೆ ಕರ್ನಾಟಕದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 7507ಕ್ಕೆ ಏರಿಕೆಯಾಗಿದೆ. ಕರ್ನಾಟಕದಲ್ಲಿ ಬೆಂಗಳೂರು ಮತ್ತೊಂದು ಮುಂಬೈ ಆಗುವತ್ತ...
28 ಪ್ರಕರಣದ ಮೂಲ ಪತ್ತೆ ಹಚ್ಚಲಾಗುತ್ತಿದೆ. ಮಂಗಳೂರು ಜೂನ್ 28: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 97 ಕೊರೊನಾ ಪ್ರಕರಣ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 665ಕ್ಕೆ ಏರಿಕೆಯಾಗಿದೆ. ಇಂದು ದಾಖಲಾದ ಪ್ರಕರಣಗಳಲ್ಲಿ 32...