ಕೇರಳದ ತಿರುವನಂತಪುರ ಪದ್ಮನಾಭಸ್ವಾಮಿ ದೇವಸ್ಥಾನಕ್ಕೆ ಭಕ್ತರ ಪ್ರವೇಶಕ್ಕೆ ನಿಶೇಧ…. ತಿರುವನಂತಪುರ, ಅಕ್ಟೋಬರ್ 09: ದೇಶದ ಅತ್ಯಂತ ಶ್ರೀಮಂತ ದೇಗುಲಗಳಲ್ಲಿ ಒಂದಾದ ಕೇರಳ ರಾಜ್ಯದ ಪದ್ಮನಾಭ ಸ್ವಾಮಿ ದೇವಸ್ಥಾನಕ್ಕೆ ಭಕ್ತರ ಪ್ರವೇಶಕ್ಕೆ ನಿಶೇಧ ಹೇರಲಾಗಿದೆ. ದೇವಸ್ಥಾನದ ಹಲವು...
ಬೆಂಗಳೂರು, ಅಕ್ಟೋಬರ್ 8: ಕೋವಿಡ್ 19 ಸೋಂಕಿತರ ಪ್ರಥಮ ಮತ್ತು ದ್ವಿತೀಯ ಸಂಪರ್ಕಗಳನ್ನು ಪತ್ತೆ ಹಚ್ಚಿ ಗುರಿಯಾಧಾರಿತ (ಟಾರ್ಗೆಟ್) ಪರೀಕ್ಷೆಗಳನ್ನು ಮಾಡಿ ಸೂಕ್ತ ಚಿಕಿತ್ಸೆ ನೀಡುವ ಮೂಲಕ ಸಾಂಕ್ರಾಮಿಕ ರೋಗ ತಡೆ ಹಾಗೂ ಸಾವಿನ ಪ್ರಮಾಣ...
ಮಂಗಳೂರು ಅಕ್ಟೋಬರ್ 7: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 447 ಮಂದಿಗೆ ಕೊರೊನಾ ಸೊಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 25 ಸಾವಿರಕ್ಕೆ ಏರಿಕೆಯಾಗಿದೆ. ಇಂದು ದಕ್ಷಿಣಕನ್ನಡ ಜಿಲ್ಲೆಯಲ್ಲಿ 447 ಮಂದಿಗೆ ಕೊರೋನ ಸೋಂಕು...
ಬೆಂಗಳೂರು ಅಕ್ಟೋಬರ್ 05: ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್ .ಸುರೇಶ್ ಅವರಿಗೆ ಕೊರೊನಾ ಸೊಂಕು ದೃಢಪಟ್ಟಿದೆ. ಈ ಕುರಿತಂತೆ ಮಾಹಿತಿ ಟ್ವೀಟ್ ಮೂಲಕ ಮಾಹಿತಿ ನೀಡಿದ ಅವರು ಕೋವಿಡ್ 19 ಧೃಢ ಪಟ್ಟಿರುವ...
ಮಂಗಳೂರು ಸೆಪ್ಟೆಂಬರ್ 24: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಏರಿಕೆಯಲ್ಲಿರುವ ಹಿನ್ನಲೆ ಕೊರೊನಾ ನಿಯಂತ್ರಣಕ್ಕೆ ಕೊರೊನಾ ಪರೀಕ್ಷೆಗಳನ್ನು ಹೆಚ್ಚು ಮಾಡಲು ನಿರ್ಧರಿಸಿರುವ ಜಿಲ್ಲಾಡಳಿತ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಶಂಕಿತ ಕೊರೊನಾ ಲಕ್ಷಣಗಳಿರುವ ಎಲ್ಲರಿಗೂ ಕೊರೊನಾ ಪರೀಕ್ಷೆ ನಡೆಸಲು...
ಚೆನ್ನೈ: ಕಳೆದೊಂದು ತಿಂಗಳಿನಿಂದ ಚೆನ್ನೈ ಎಂಜಿಎಂ ಆಸ್ಪತ್ರೆಯಲ್ಲಿ ಕರೊನಾ ಸೋಂಕಿಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಹಿನ್ನಲೆ ಗಾಯಕ ಎಸ್ಪಿ ಬಾಲಸುಬ್ರಮಣ್ಯಂ ಆರೋಗ್ಯಕ್ಕೆ ಸಂಬಂಧಿಸಿದಂತೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ ಅವರ ಪುತ್ರ ಎಸ್ಪಿ ಚರಣ್. ತಂದೆಯ ಆರೋಗ್ಯದ ಕುರಿತು...
ಲೇಖಕರು : ಡಾ। ಕೃಷ್ಣ ಪ್ರಕಾಶ , ‘ಶಿವಂ ಚಿಕಿತ್ಸಾಲಯ‘ ,ಪುತ್ತೂರು , ಪ್ರೊ ಮತ್ತು ಕಾಯಚಿಕಿತ್ಸಾ ವಿಭಾಗ ಮುಖ್ಯಸ್ಥರು, ಕೆ. ವಿ.ಜಿ. ಆಯುರ್ವೇದ ಕಾಲೇಜು, ಸುಳ್ಯ ಸಮಾಜ ಹಾಗು ರಾಷ್ಟ್ರಪರ ಅತ್ಯಂತ ನೈಜ ಕಾಳಜಿಯುಳ್ಳ ಕೇಂದ್ರ...
ಮಂಗಳೂರು ಅಗಸ್ಟ್ 25: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 247 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 3 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 247 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 10778 ಕ್ಕೆ ಏರಿಕೆಯಾಗಿದೆ....
ಬೆಂಗಳೂರು ಅಗಸ್ಟ್ 25: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಕೊರೊನಾ ಸೊಂಕು ತಗುಲಿದೆ. ಈ ಹಿನ್ನಲೆ ಸದ್ಯ ಡಿಕೆಶಿ ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನನ್ನ ಕೋವಿಡ್ ಪರೀಕ್ಷಾ ವರದಿ ಪಾಸಿಟೀವ್ ಬಂದಿದೆ....
ಮಂಗಳೂರು ಅಗಸ್ಟ್ 24: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 201 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 6 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 201 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 10531 ಕ್ಕೆ ಏರಿಕೆಯಾಗಿದೆ....