ನವದೆಹಲಿ:ಕೊರೊನಾ ಸೊಂಕಿನ ಮೂರನೇ ಅಲೆಗೆ ಭಾರತ ತತ್ತರಿಸಿದ್ದು, ನಿನ್ನೆ ಒಂದೇ ದಿನ ಭಾರತದಲ್ಲಿ 2,47,417 ಕೊರೋನಾ ವೈರಸ್ ಪ್ರಕರಣಗಳು ದಾಖಲಾಗಿದೆ. ಅಲ್ಲದೆ, 442 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,63,17,927ಕ್ಕೆ...
ಮಂಗಳೂರು ಜನವರಿ 10: ಸಂಸದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಎರಡನೇ ಬಾರಿ ಕೊರೊನಾ ಸೊಂಕು ಕಾಣಿಸಿಕೊಂಡಿದೆ. ಈ ಕುರಿತಂತೆ ಸಾಮಾಜಿಕ ಜಾಲತಾಣದ ಟ್ವಿಟರ್ ನಲ್ಲಿ ಮಾಹಿತಿ ನೀಡಿರುವ ಅವರು ನನಗೆ ಕೋವಿಡ್...
ಚೆನ್ನೈ : ರಾಷ್ಟ್ರ ಪ್ರಶಸ್ತಿ ವಿಜೇತ ಖ್ಯಾತ ನೃತ್ಯ ನಿರ್ದೇಶಕ ಶಿವಶಂಕರ್ ಕೊರೊನಾಗೆ ಬಲಿಯಾಗಿದ್ದಾರೆ. ತೆಲುಗು, ತಮಿಳಿ ಸೇರಿ 800ಕ್ಕೂ ಹೆಚ್ಚು ಚಿತ್ರಗಳಿಗೆ ನೃತ್ಯ ನಿರ್ದೇಶನ ಮಾಡಿದ್ದರು. ಶಿವಶಂಕರ್ ಮಾಸ್ಟರ್ ಅವರಿಗೆ 73 ವರ್ಷ ವಯಸ್ಸಾಗಿತ್ತು....
ಹುಬ್ಬಳ್ಳಿ, ನವೆಂಬರ್ 28: ಕರೊನಾ ಲಸಿಕೆಯಿಂದ ಏನಾದರೂ ಆದರೆ ಜಿಲ್ಲಾಧಿಕಾರಿಯೇ ಹೊಣೆ ಎಂಬ ಪತ್ರಕ್ಕೆ ಸ್ವತಃ ಡಿಸಿಯೇ ಸಹಿ ಮಾಡಿದ ಘಟನೆ ಹುಬ್ಬಳಿಯಲ್ಲಿ ನಡೆದಿದೆ. ಇಲ್ಲೊಬ್ಬ ವ್ಯಕ್ತಿ ಲಸಿಕೆ ಹಾಕಿಸಿಕೊಂಡು ನನಗೇನಾದ್ರೂ ಆದ್ರೆ ಏನ್ ಗತಿ?...
ಮಂಗಳೂರು, ನವೆಂಬರ್ 28: ಕೇರಳ ಭಾಗದಲ್ಲಿ ದಿನದ 24 ಗಂಟೆಯೂ ಕಟ್ಟುನಿಟ್ಟಿನ ನಿಗಾ ವಹಿಸುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ ವಿ ಅವರಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿಗಳೊಂದಿಗೆ ನಡೆದ...
ಬೆಂಗಳೂರು, ಸೆಪ್ಟೆಂಬರ್ 25: ಕೋವಿಡ್ ಎರಡನೇ ಅಲೆಯ ತೀವ್ರತೆ ತಗ್ಗಿದ್ದು, ಸೋಂಕಿನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ. ಸದ್ಯ ಕರ್ನಾಟಕದಲ್ಲಿ ಕೋವಿಡ್ ಪಾಸಿಟಿವಿಟಿ ರೇಟ್ 0.66 ಇದ್ದು, ಚಿತ್ರಮಂದಿರಗಳಲ್ಲಿ 100% ಆಸನ ಭರ್ತಿಗೆ ಕರ್ನಾಟಕ ಸರ್ಕಾರ ಗ್ರೀನ್ ಸಿಗ್ನಲ್...
ಮಂಗಳೂರು, ಅಗಸ್ಟ್, 29: ದ.ಕ ಜಿಲ್ಲೆಯಲ್ಲಿ ಸೆ.1ರಿಂದ ದ್ವಿತೀಯ ಪಿಯು ಕಾಲೇಜುಗಳನ್ನು ಪುನರಾರಂಭಿಸಲು ದ. ಕ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಪೂರ್ವಾನುಮತಿಯೊಂದಿಗೆ ಪ್ರಥಮ ಪಿಯುಸಿ ಹಾಗೂ ಕಾಲೇಜು ಜಂಟಿ ನಿರ್ದೇಶಕ ಪೂರ್ವಾನುಮತಿ...
ಉಡುಪಿ, ಆಗಸ್ಟ್. 19: ಕೊರೊನಾ ಪ್ರಕರಣಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಉಡುಪಿಯಲ್ಲಿ ಇನ್ನು ಮಾಸ್ಕ್ ಧರಿಸದೇ ಓಡಾಟ ನಡೆಸುವವರಿಗೆ ಕಡ್ಡಾಯ ಕೋವಿಡ್ ಪರೀಕ್ಷೆ ನಡೆಸಲು ಉಡುಪಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಕೋವಿಡ್19 ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು, ಸಾರ್ವಜನಿಕ ಸ್ಥಳಗಳಲ್ಲಿ...
ಮಂಗಳೂರು, ಅಗಸ್ಟ್ 17: ಕೊರೊನಾ ಪೀಡಿತ ದಂಪತಿ ನಗರ ಪೊಲೀಸ್ ಕಮೀಷನರ್ಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಸುರತ್ಕಲ್ನ ಚಿತ್ರಾಪುರದ ರಹೆಜಾ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ರಮೇಶ್ ಕುಮಾರ್ ಮತ್ತು ಗುಣ ಆತ್ಮಹತ್ಯೆ ಮಾಡಿಕೊಂಡ...
ಬೆಂಗಳೂರು, ಜುಲೈ 03: ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಇಳಿಕೆಯಾಗಿರುವ ಬೆನ್ನಲ್ಲೇ ಮೂರನೇ ಹಂತದ ಲಾಕ್ಡೌನ್ ಸಡಿಲಿಕೆಯಾಗಿದ್ದು, ವಾರಾಂತ್ಯ ಕರ್ಫ್ಯೂವನ್ನು ತೆಗೆದು ಹಾಕಲಾಗಿದೆ. ಈ ಕುರಿತು ಅಧಿಕಾರಿಗಳು, ತಜ್ಞರೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಸಿಎಂ...