ಬೆಂಗಳೂರು, ಮೇ 13: ಅಗತ್ಯಕ್ಕನುಸಾರವಾಗಿ ಸಾಕಷ್ಟು ಪ್ರಮಾಣದಲ್ಲಿ ಕೋವಿಡ್ ವ್ಯಾಕ್ಸಿನ್ ಉತ್ಪಾದನೆಯಾಗದೇ ಹೋದರೆ ನಾವೇನು ನೇಣುಹಾಕಿಕೊಳ್ಳಲಾಗುತ್ತದೆಯೇ? ಎಂದು ಕೇಂದ್ರ ರಾಸಾಯನಿಕ ಖಾತೆ ಸಚಿವ ಡಿ.ವಿ.ಸದಾನಂದಗೌಡ ಅಸಹಾಯಕತೆಯ ಹೇಳಿಕೆ ನೀಡಿದ್ದಾರೆ. ಸುದ್ದಿಗೋಷ್ಠಿ ವೇಳೆ ಸುದ್ದಿಗಾರರು ಹೈಕೋರ್ಟ್ ಆದೇಶದಂತೆ...
ಉಡುಪಿ, ಮೇ 12: ಕರ್ನಾಟಕದ ಪತ್ರಕರ್ತರು ಮತ್ತು ಮಾಧ್ಯಮದವರನ್ನು ರಾಜ್ಯ ಸರಕಾರ ಕೊರೊನಾ ಫ್ರಂಟ್ ಲೈನ್ ವಾರಿಯರ್ಸ್ ಎಂಬುದಾಗಿ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಕೋವಿಶೀಲ್ಡ್ ಲಸಿಕೆ ನೀಡಲಾಯ್ತು....
ಉಡುಪಿ, ಮೇ.11: ನಗರದ ಬಸ್ಸು ನಿಲ್ದಾಣ ಸಾರ್ವಜನಿಕ ಸ್ಥಳಗಳಲ್ಲಿ ನೆಲೆಕಂಡಿರುವ ನಿರಾಶ್ರಿತರಿಗೆ ಲಾಕ್ ಡೌನ್ ತುರ್ತು ಸಂದರ್ಭದಲ್ಲಿ ತಾತ್ಕಾಲಿಕ ಪುರ್ನವಸತಿ ಕೇಂದ್ರ ಬೋರ್ಡ್ ಹೈಸ್ಕೂಲಿನಲ್ಲಿ ಮಂಗಳವಾರ ಆಶ್ರಯ ಒದಗಿಸಲಾಗಿದೆ. ನಿರಾಶ್ರಿತರು ಲಾಕ್ ಡೌನ್ ತುರ್ತು ಸಂದರ್ಭದಲ್ಲಿ...
ಉಡುಪಿ, ಮೇ 12; ಕೊರೊನಾ ಭೀತಿಯಿಂದಾಗಿ ಅಸೌಖ್ಯದಿಂದ ಮೃತಪಟ್ಟ ಶಿಕ್ಷಕಿಯ ಸನಿಹ ಯಾರೂ ಬಾರದೇ ಇದ್ದಾಗ, ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಆಕೆಯ ಶವವನ್ನು ತಮ್ಮ ಅಂ ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಸಾಗಿಸಿದ ಘಟನೆ ಇಂದು...
ಉಡುಪಿ, ಮೇ 11 : ಕೋವಿಡ್ ಲಾಕ್ಡೌನ್ ನಡುವೆ ನಗರದ ರಥ ಬೀದಿಯಲ್ಲಿ ರಷ್ಯನ್ ಪ್ರಜೆಯೊಬ್ಬರು ಕೋವಿಡ್ ಕುರಿತು ಜಾಗೃತಿ ಜೊತೆಗೆ ಭಗವದ್ಗೀತೆ, ರಾಮಾಯಣ ಪುಸ್ತಕಗಳನ್ನು ವಿಭಿನ್ನ ರೀತಿಯಲ್ಲಿ ಮಾರಾಟ ಮಾಡುತ್ತಿದ್ದಾರೆ. ಕೃಷ್ಣಮಠ ಮತ್ತು ಅಷ್ಟ...
ಮಂಗಳೂರು, ಮೇ 10: ಇತ್ತೀಚೆಗೆ ಬಹರೈನ್ನಿಂದ ಮಂಗಳೂರಿಗೆ 40 ಟನ್ ಆಕ್ಸಿಜನ್ ಬಂದಿರುವ ಬೆನ್ನಲ್ಲೇ ಇಂದು ಕತಾರ್ ಮತ್ತು ಕುವೈತ್ ದೇಶದಿಂದ 54 ಟನ್ ಆಕ್ಸಿಜನ್ ಬಂದಿದೆ. ಭಾರತದೊಂದಿಗಿನ ಸಧೃಡ ಅಂತರಾಷ್ಟ್ರೀಯ ಭಾಂದವ್ಯದ ದ್ಯೋತಕವಾಗಿ ಕುವೈಟ್...
ಉಡುಪಿ, ಮೇ 10: ಉಡುಪಿ ಜಿಲ್ಲೆಯಲ್ಲಿ ಆಕ್ಸಿಜನ್ ಬೆಡ್ ಗಳು ಸಾಕಷ್ಟು ಇವೆ, ಆಮ್ಲಜನಕ ಕೊಡುವುದಕ್ಕೆ ಸರಕಾರ ಬದ್ಧವಿದೆ ವೆಂಟಿಲೇಟರ್ ಚಿಕಿತ್ಸೆ ಕೊಡಲು ನಮ್ಮಲ್ಲಿ ಅವಕಾಶ ಇದೆ. ಮನೆಯಿಂದ ನೇರ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ಬರುವವರಿಗೆ...
ವಿಟ್ಲ, ಮೇ 10: ಕೋವಿಡ್ ಲಾಕ್ ಡೌನ್ ನಿಯಮ ಉಲ್ಲಂಘಿಸಿ ಬಟ್ಟೆ ಅಂಗಡಿ ತೆರೆದು ವ್ಯಾಪಾರ ಮಾಡಿದ ಆರೋಪದಲ್ಲಿ ವಿಟ್ಲದ ಎರಡು ಅಂಗಡಿ ಮಾಲಕರ ಮೇಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಟ್ಲ ಪಟ್ಟಣ...
ಬೆಂಗಳೂರು, ಮೇ 09: ರಾಜ್ಯದಲ್ಲಿ ಕೊರೊನಾ ಕೇಕೆಯ ನಡುವೆ ರಾಜ್ಯ ನಾಯಕರ ದೆಹಲಿ ಭೇಟಿ ಕುತೂಹಲ ಕೆರಳಿಸಿತ್ತು. ಆಕ್ಸಿಜನ್ & ರೆಮ್ಡೆಸಿವಿರ್ ಕೊರತೆ ನೀಗಿಸಲು ನಿನ್ನೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹಾಗೂ ರಾಜ್ಯ ಬಿಜೆಪಿ...
ಬ್ರಹ್ಮಾವರ, ಮೇ 08: ಇಂದು ಬ್ರಹ್ಮಾವರದ ಪ್ರಣವ ಆಸ್ಪತ್ರೆಯಲ್ಲಿ ಕೋವಿಡ್ ನಿಂದ ಮರಣ ಹೊಂದಿದ ಮಾಬುಕಳ ಮತ್ತು ಸಾಲಿಗ್ರಾಮದ ಇಬ್ಬರು ವ್ಯಕ್ತಿಗಳ ಅಂತ್ಯಕ್ರಿಯೆಯನ್ನು KMJ SSF SYS ಸಹಾಯ್ ಬ್ರಹ್ಮಾವರ ತಂಡವು ನಡೆಸಿ ಮಾನವೀಯತೆ ಮೆರೆದಿದೆ....