ಬೀಜಿಂಗ್ ಜನವರಿ 03: ಕೊರೊನಾ ವೈರಸ್ ನ್ನು ಜಗತ್ತಿಗೆ ಹರಡಿದ್ದ ಚೀನಾದಲ್ಲಿ ಇದೀಗ ಮತ್ತೊಂದು ವೈರಸ್ ಆತಂಕ ಎದುರಾಗಿದೆ. ಚೀನಾದಲ್ಲಿ ಹ್ಯೂಮನ್ ಮೆಟಾಪ್ನ್ಯೂಮೊವೈರಸ್ ಕಾಣಿಸಿಕೊಂಡಿರುವ ಹೊಸ ವೈರಾಣು ಆಗಿದ್ದು, ನೆರೆಯ ರಾಷ್ಟ್ರ ಮತ್ತೊಮ್ಮೆ ಹೊಸ ವೈರಾಣುವಿನಿಂದ...
ಮಡಿಕೇರಿ : ನೆರೆಯ ಕೇರಳಲ್ಲಿ ತಾಂಡವ ಆರಂಭಿಸಿದ್ದ ಕೊರೊನಾ ರೂಪಾಂತರಿ ವೈರಸ್ ಕರ್ನಾಟಕ ರಾಜ್ಯದಲ್ಲೂ ಕಂಡುಬಂದಿರುವ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸಲು ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕೊಡಗಿನ ಕುಶಲನಗರದಲ್ಲಿ ಸುದ್ದಿಗಾರರೊಂದಿಗೆ...
ನವದೆಹಲಿ ಮೇ 02: ದೇಶದ ಯಾವುದೇ ವ್ಯಕ್ತಿಗೆ ಕೊರೊನಾ ಲಸಿಕೆ ಹಾಕಿಸಿಕೊಳ್ಳಲು ಬಲವಂತ ಮಾಡಬಾರದು ಎಂದು ಸುಪ್ರೀಂಕೋರ್ಟ್ ಇಂದು ತಿಳಿಸಿದೆ. ಲಸಿಕೆ ಹಾಕಿಸಿಕೊಳ್ಳದ ವ್ಯಕ್ತಿಗಳಿಗೆ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶ ನಿರ್ಬಂಧಿಸುವ ಕುರಿತಂತೆ ಕೆಲವು ರಾಜ್ಯ ಸರ್ಕಾರಗಳು,...
ಬೆಂಗಳೂರು ಎಪ್ರಿಲ್ 25: ಕೊರೊನಾದ ನಾಲ್ಕನೇ ಅಲೆ ಭೀತಿ ಹಿನ್ನಲೆ ರಾಜ್ಯ ಸರಕಾರ ಇಂದು ಸಿಎಂ ನೇತೃತ್ವದಲ್ಲಿ ಪರಿಶೀಲನಾ ಸಭೆ ನಡೆಸಿದೆ. ಸಭೆಯ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿ ಆರೋಗ್ಯ ಸಚಿವ ಸುಧಾಕರ ಸದ್ಯ ರಾಜ್ಯದಲ್ಲಿ...
ಮುಂಬೈ ಎಪ್ರಿಲ್ 07: ಕೊರೊನಾ ಸೊಂಕಿನ ಹೊಸ ರೂಪಾಂತರಿ ಪತ್ತೆಯಾಗಿಲ್ಲ ಎಂದು ಕೇಂದ್ರ ಸರಕಾರ ಮಾಹಿತಿ ನೀಡಿದ್ದು, ಕೊರೊನಾ ಸೋಂಕಿನ ಹೊಸ ರೂಪಾಂತರಿಯಾಗಿರುವ ಎಕ್ಸ್ಇ ತಳಿ ಪತ್ತೆಯಾಗಿದೆ ಎಂದು ಬೃಹನ್ ಮುಂಬೈ ಮಹಾನಗರಪಾಲಿಕೆ (BMC) ವರದಿ...
ಬೆಂಗಳೂರು ಜನವರಿ 29: ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆ ಹಿನ್ನಲೆ ರಾಜ್ಯಸರಕಾರ ಮತ್ತು ನಿರ್ಬಂಧಗಳನ್ನು ಸಡಿಲಗೊಳಿಸಿದ್ದು, ರಾಜ್ಯಾದ್ಯಂತ ಜನವರಿ 31 ರಿಂದ ನೈಟ್ ಕರ್ಪ್ಯೂ ನ್ನು ತೆಗೆದು ಹಾಕಿದೆ. ಈ ಕುರಿತಂತೆ ಮಾಹಿತಿ ನೀಡಿದ ಕಂದಾಯ...
ಬೆಂಗಳೂರು ಜನವರಿ 20: ರಾಕಿಂಗ್ ಸ್ಟಾರ್ ಯಶ್ ಗೆ ಬ್ರೇಕ್ ಕೊಟ್ಟ ಕಿರಾತಕ ಚಿತ್ರವನ್ನು ನಿರ್ದೇಶಿಸಿದ್ದ ಪ್ರದೀಪ್ ರಾಜ್ ಕೊರೊನಾಗೆ ಬಲಿಯಾಗಿದ್ದಾರೆ. ಡಯಾಬಿಟಿಸ್ ನಿಂದ ಹಲವು ವರ್ಷಗಳಿಂದ ಬಳಲುತ್ತಿದ್ದ ಪ್ರದೀಪ್ ರಾಜ್ ಗೆ ಕೊರೊನಾ ಸೋಂಕು ತಗುಲಿತ್ತು....
ನವದೆಹಲಿ : ದೇಶದಲ್ಲಿ ಕೊರೊನಾ ಲಸಿಕಾ ಅಭಿಯಾನ ಒಂದು ವರ್ಷ ಕಳೆದಿದ್ದು, ಹೈಕೋರ್ಟ್ ಗಳು ಕಡ್ಡಾಯ ಲಸಿಕೆ ವಿರೋಧಿಸಿ ಸಲ್ಲಿಕೆಯಾದ ಪಿಐಎಲ್ ಗಳನ್ನು ತಿರಸ್ಕರಿಸುತ್ತಿರುವ ಬೆನ್ನಲ್ಲೆ ಕೇಂದ್ರ ಸರಕಾರ ಸುಪ್ರೀಂ ಕೋರ್ಟ್ ಗೆ ದೇಶದಲ್ಲಿ ಒತ್ತಾಯದಿಂದ...
ತಿರುವನಂತಪುರಂ: ಮಲೆಯಾಳಂ ನ ಸೂಪರ್ ಸ್ಟಾರ್ ನಟ ಮಮ್ಮುಟ್ಟಿಗೆ ಕೊರೊನಾ ಸೊಂಕು ದೃಢಪಟ್ಟಿದೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು ಎಲ್ಲಾ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೂ ನಾನು ನಿನ್ನೆ ಕೋವಿಡ್ ಪಾಸಿಟಿವ್ ಪರೀಕ್ಷೆ...
ಉಡುಪಿ ಜನವರಿ 12: ಕೊರೊನಾ ಸೊಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನಲೆ ಕಾರ್ಕಳ ಸಂತ ಲಾರೆನ್ಸ್ ಬಸಿಲಿಕದ ವಾರ್ಷಿಕ ನವೇನ ಪ್ರಾರ್ಥನೆ ಹಾಗೂ ಮಹೋತ್ಸವವನ್ನು ಅನಿರ್ಧಿಷ್ಟಾವಧಿಗೆ ಮುಂದೂಡಲಾಗಿದೆ. ಜನವರಿ 16 ರಿಂದ 27 ರವರೆಗೆ ಕಾರ್ಕಳದ...