ಮಂಗಳೂರು ಅಗಸ್ಟ್ 1: ಕೇರಳದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಠಿಣ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಈ ಹಿನ್ನಲೆ ಅಗಸ್ಟ್ 10 ರವರೆಗೆ ಜಿಲ್ಲೆಯಲ್ಲಿ ಯಾವುದೇ ಸಭೆ ಸಮಾರಂಭ ನಡೆಸದಂತೆ ಜಿಲ್ಲಾಡಳಿತ ನಿಷೇಧ...
ಕಾಸರಗೋಡು ಜುಲೈ 30: ಕೇರಳದಲ್ಲಿ ಕೊರೊನಾ ಪ್ರಕರಣಗಳು ಏರಿಕೆ ಹಿನ್ನಲೆ ಗಡಿ ಜಿಲ್ಲೆ ದಕ್ಷಿಣಕನ್ನಡದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಕಟ್ಟುನಿಟ್ಟಿನ ತಪಾಸಣೆ ನಡೆಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಇಂದು ಕೇರಳ ಗಡಿಭಾಗವಾದ ತಲಪಾಡಿಗೆ ಚೆಕ್ ಪೋಸ್ಟ್...
ಮಂಗಳೂರು ಜುಲೈ 18: ಕೊರೊನಾ ಅನ್ಲಾಕ್ ಪ್ರಕ್ರಿಯೆಯ ಹಂತವಾಗಿ ಕೆಲವು ಷರತ್ತುಗಳೊಂದಿಗೆ ನಾಳೆಯಿಂದ ಕಾಸರಗೋಡು – ಮಂಗಳೂರು ಬಸ್ ಸಂಚಾರಕ್ಕೆ ದಕ್ಷಿಣಕನ್ನಡ ಜಿಲ್ಲಾಡಳಿತ ಅವಕಾಶ ಕಲ್ಪಿಸಿದೆ. ಪ್ರಸ್ತುತ ರಾಜ್ಯ ಸರ್ಕಾರವು ಕೇರಳ ರಾಜ್ಯದಲ್ಲಿನ ಕೋವಿಡ್-19 ಪರಿಸ್ಥಿತಿಯನ್ನು...
ಕೊಡಗು ಜುಲೈ 9: ಕೊರೊನಾ ಪ್ರಕರಣಗಳು ಇಳಿಮುಖವಾದ ಹಿನ್ನಲೆ ಕೊಡಗು ಜಿಲ್ಲೆಯಲ್ಲಿ ಇಂದಿನಿಂದ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದ್ದು, ಅನ್ಲಾಕ್ 3.0ದ ಎಲ್ಲಾ ಮಾರ್ಗಸೂಚಿಗಳು ಈಗ ಕೊಡಗು ಜಿಲ್ಲೆಗೂ ಅನ್ವಯವಾಗಲಿದೆ. ಜುಲೈ3 ರಂದು ಸಭೆ ನಡೆಸಿದ್ದ...
ಲಂಡನ್: ಕೊರೊನಾ ಮಾರ್ಗದರ್ಶಿ ನಿಯಮಗಳನ್ನು ಉಲ್ಲಂಘಿಸಿ ತಮ್ಮ ಸಹದ್ಯೋಗಿಯೊಬ್ಬರಿಗೆ ಮುತ್ತು ನೀಡಿದ್ದಕ್ಕೆ ಬ್ರಿಟನ್ ನ ಆರೋಗ್ಯ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬ್ರಿಟನ್ ನ ಸಂಪುಟ ಸಚಿವ ಮ್ಯಾಟ್ ಹಾನ್ಕಾಕ್ ಆರೋಗ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ....
ನವದೆಹಲಿ ಜೂನ್ 26: ಗರ್ಭಿಣಿ ಮಹಿಳೆಯರಿಗೆ ಕೊರೊನಾ ಲಸಿಕೆ ನೀಡುವ ಕುರಿತಂತೆ ಇರುವ ಗೊಂದಲಗಳಿಗೆ ಕೇಂದ್ರ ಆರೋಗ್ಯ ಇಲಾಖೆ ತಿಲಾಂಜಲಿ ಇಟ್ಟಿದ್ದು, ಗರ್ಭಿಣಿ ಮಹಿಳೆಯರಿಗೆ ಅಗತ್ಯವಾಗಿ ಕೊರೊನಾ ಲಸಿಕೆ ನೀಡಬೆಕೆಂದು ತಿಳಿಸಿದೆ. ಗರ್ಭಿಣಿ (ಮತ್ತು ಮಗು)...
ಬೆಳ್ತಂಗಡಿ ಜೂನ್ 24 : ಕೊರೊನಾ ಸೊಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ಪತಿ ಪತ್ನಿ ಇಬ್ಬರೂ 24 ಗಂಟೆಗಳ ಅಂತರದಲ್ಲಿ ಮೃತಪಟ್ಟಿರುವ ಘಟನೆ ನೆರಿಯ ಗ್ರಾಮದಲ್ಲಿ ನಡೆದಿದೆ. ಮತರನ್ನು ನೆರಿಯ ಗ್ರಾಮದ ಪರಂದಾಡಿ ನಿವಾಸಿ ಸಾರಮ್ಮ (58)...
ಮಂಗಳೂರು ಜೂನ್ 22: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅನ್ ಲಾಕ್ ಕುರಿತಂತೆ ನಾಳೆಯಿಂದಲೇ ಹೊಸ ಮಾರ್ಗಸೂಚಿ ಜಾರಿಗೆ ಬರಲಿದ್ದು, ಅದರಂತೆ ಬೆಳಿಗ್ಗೆ 7 ರಿಂದ ಮಧ್ಯಾಹ್ನ 1 ರ ತನಗ ಬಸ್ ಸಂಚಾರಕ್ಕೆ ಅವಕಾಶ ನೀಡಿ ಜಿಲ್ಲಾಡಳಿತ...
ಉಡುಪಿ ಜೂನ್ 21: ಕೊರೊನಾ ಪ್ರಕರಣಗಳು ಇಳಿಕೆಯಲ್ಲಿರುವ ಹಿನ್ನಲೆ ಅನ್ ಲಾಕ್ 2.0 ನ ಸಡಿಲಿಕೆಗಳು ಈಗ ಉಡುಪಿ ಜಿಲ್ಲೆಗೆ ದೊರೆಯಲಿದೆ. ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆ ಇರುವ 6 ಜಿಲ್ಲೆಗಳನ್ನು ಅನ್ಲಾಕ್ ಮಾಡಿ ರಾಜ್ಯ...
ಉಡುಪಿ ಜೂನ್ 12: ಮಹಾಮಾರಿ ಕೊರೋನಾದಿಂದಾಗಿ ಲಾಕ್ ಡೌನ್ ನಲ್ಲಿರುವ ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ನೆಲಕಚ್ಚಿದೆ. ಯಾವಾಗಲು ಪ್ರವಾಸಿಗರಿಂದ ತುಂಬಿರುತ್ತಿದ್ದ ಮಲ್ಪೆ ಬೀಚ್ ಈಗ ಅನ್ನುತ್ತಿದೆ. ಕೊರೊನಾ ಸಂಕಷ್ಟದ ಕಾಲದಲ್ಲಿ ಸರಕಾರ ಬಡ ಮತ್ತು ಶ್ರಮಿಕ...