ಉಡುಪಿ ಅಗಸ್ಟ್ 28: ಮಗನಿಗೆ ಕೊರೊನಾ ಸೊಂಕು ಬಂದ ಹಿನ್ನಲೆ ಮನನೊಂದು ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶಿರ್ವಾದ ಕಳತ್ತೂರು ಗ್ರಾಮದ ಜ್ಯೋತಿ ನಗರ ಎಂಬಲ್ಲಿ ನಡೆದಿದೆ. ಸುಂದರಮೂಲ್ಯ (60) ಮನನೊಂದು ಆತ್ಮಹತ್ಯೆ ಮಾಡಿಕೊಂಡವರು....
ಮಂಗಳೂರು ಅಗಸ್ಟ್ 27: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 297 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 7 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 297 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 11389 ಕ್ಕೆ ಏರಿಕೆಯಾಗಿದೆ....
ಚೆನ್ನೈ: ಕೊರೊನಾದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಖ್ಯಾತ ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯಂ ಅವರ ಕೊರೊನಾ ವರದಿ ನೆಗೆಟಿವ್ ಬಂದಿದೆ. ಕಳೆದ ಆಗಸ್ಟ್ 5 ರಂದು ಎಸ್ಪಿಬಿ ಅವರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಹೀಗಾಗಿ ಅವರು ಚೆನ್ನೈನ...
ಉಡುಪಿ ಅಗಸ್ಟ್ 23: ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 117 ಕೊರೊನಾ ಪ್ರಕರಣ ದಾಖಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 10133 ಕ್ಕೆ ಏರಿಕೆಯಾಗಿದೆ. ಉಡುಪಿಯಲ್ಲಿ ಇಂದು ಕೊರೊನಾದಿಂದಾಗಿ ಇಬ್ಬರು ಸಾವನಪ್ಪಿದ್ದಾರೆ....
ಉಡುಪಿ ಅಗಸ್ಟ್ 10: ಉಡುಪಿ ಜಿಲ್ಲೆಯಲ್ಲಿ ಕೇವಲ ಕೊರೊನಾದಿಂದಾಗಿ ಯಾರು ಸಾವನಪ್ಪಿಲ್ಲ, ಜಿಲ್ಲೆಯಲ್ಲಿ ಮರಣ ಹೊಂದಿರುವವರು ಬೇರೆ ಬೇರೆ ಕಾಯಿಲೆಯಿಂದ ಬಳಲುತಿದ್ದರು ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ತಿಂಗಳುಗಳ ಬಳಿಕ ಜಿಲ್ಲೆಗೆ ಆಗಮಿಸಿದ ಸಂಸದೆ...
ವೆಲ್ಲಿಂಗ್ಟನ್, ಜುಲೈ 14: ವಿಶ್ವದ ಬಹುತೇಕ ರಾಷ್ಟ್ರಗಳು ಕೊರೊನಾ ಮಹಾಮಾರಿಯಿಂದ ತತ್ತರಿಸುತ್ತಿದ್ದರೆ, ದೀಪ ರಾಷ್ಟ್ರ ನ್ಯೂಜಿಲ್ಯಾಂಡ್ ಇದೀಗ ಕೊರೊನಾ ದಿಂದ ಸಂಪೂರ್ಣ ಮುಕ್ತ ರಾಷ್ಟವಾಗಿ ಹೊರಹೊಮ್ಮಿದೆ. ಕಳೆದ ಎರಡು ವಾರಗಳಿಂದ ನ್ಯೂಝಿಲ್ಯಾಂಡ್ ನಲ್ಲಿ ಒಂದೇ ಒಂದು...
ಮಂಗಳೂರು ಜುಲೈ11: ದಕ್ಷಿಣಕನ್ನಡದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆಸಿದ್ದು, ಇಂದು 186 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಜಿಲ್ಲೆಯಲ್ಲಿ ಮೂವರು ಕೊರೊನಾದಿಂದ ಪ್ರಾಣ ಕಳೆದುಕೊಂಡಿದ್ದಾರೆ. ಇಂದಿನ 186 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 2034 ಕ್ಕೆ ಏರಿಕೆಯಾಗಿದೆ....
ಮಂಗಳೂರು, ಜು.10: ಕೋವಿಡ್ -19 ಟೆಸ್ಟ್ ಆರೋಗ್ಯವಂತ ಇರುವವರನ್ನು ಫ್ಲೂ , ಶೀತ, ತಲೆನೋವು ಹೊಂದಿದವರನ್ನೂ ‘ಕೋವಿಡ್ -19 ಪಾಸಿಟಿವ್’ ಎಂದು ತೋರಿಸುತ್ತದೆ. ಕೋವಿಡ್ ಪೀಡಿತರೆಂದು ತೀವ್ರ ನಿಗಾ ಘಟಕ ಸೇರುವ ವೃದ್ಧ ರೋಗಿಗಳು, ತಾವು...
ಮಂಗಳೂರು ಜುಲೈ 06: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 34 ಮಂದಿಗೆ ಕೊರೋನಾ ಪಾಸಿಟಿವ್ ಕಂಡು ಬಂದಿದೆ. ಇದರೊಂದಿಗೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 1268ಕ್ಕೆ ಏರಿಕೆಯಾಗಿದೆ. ಇಂದು ಪತ್ತೆಯಾದ ಪ್ರಕರಣಗಳಲ್ಲಿ ಕೊರೊನಾ ರೋಗಿಯ...
ಉಡುಪಿ ಜುಲೈ 4: ಉಡುಪಿ ಜಿಲ್ಲೆಯಲ್ಲಿ ಇಂದು 19 ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯ ಒಟ್ಟು ಕೊರೊನಾ ಪ್ರಕರಣ ಸಂಖ್ಯೆ 1277 ಕ್ಕೆ ಏರಿಕೆಯಾಗಿದೆ. ಇಂದು ಪತ್ತೆಯಾದ ಪ್ರಕರಣಗಳಲ್ಲಿ ಮಹಾರಾಷ್ಟ್ರ- 1, ಅನ್ಯಜಿಲ್ಲೆ- 3,...