ಮಂಗಳೂರು, ಏಪ್ರಿಲ್ 27: ಕೊರೊನಾ ಎರಡನೇ ಅಲೆ ಹಿನ್ನಲೆ ಯಾವುದೇ ರೀತಿಯ ಧಾರ್ಮಿಕರ ಕಾರ್ಯಕ್ರಮಗಳಿಗೆ ಅವಕಾಶ ಇಲ್ಲ ಎಂದು ರಾಜ್ಯಸರಕಾರ ಆದೇಶ ಹೊರಡಿಸಿದ್ದರೂ ಕೂಡ ಕೋವಿಡ್ ನಿಯಮ ಉಲ್ಲಂಘಿಸಿ ಬ್ರಹ್ಮರಥೋತ್ಸವ ನಡೆಸಿದ ಮಂಗಳೂರಿನ ಸೋಮೇಶ್ವರ ಸೋಮನಾಥೇಶ್ವರ...
ಚೆನ್ನೈ: ಕೋವಿಡ್-19 ರ ಮಾರಕ ಎರಡನೇ ಅಲೆಯೊಂದಿಗೆ ದೇಶವು ಹೋರಾಡುತ್ತಿರುವಾಗಲೂ ರಾಜಕೀಯ ರಾಲಿಗಳಿಗೆ ಅವಕಾಶ ನೀಡಿದ್ದ ಭಾರತದ ಚುನಾವಣಾ ಆಯೋಗದ ನಿರ್ಧಾರವನ್ನು ಮದ್ರಾಸ್ ಹೈಕೋರ್ಟ್ ಬಲವಾಗಿ ಖಂಡಿಸಿದೆ. ಅಲ್ಲದೆ ಜನರ ಸಾವಿಗೆ ಚುನಾವಣಾ ಆಯೋಗವೇ ಕಾರಣ. ಅದರ...
ಉಡುಪಿ ಎಪ್ರಿಲ್ 25: ಕೊರೊನಾ ಎರಡನೇ ಅಲೆ ಹೆಚ್ಚುತ್ತಿರುವ ಆತಂಕದಿಂದ ಮಾನಸಿಕವಾಗಿ ನೊಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಮೃತ ಯುವಕನನ್ನು ಕೆಳಾರ್ಕಳಬೆಟ್ಟು ಶ್ಯಾಮಿಲಿ ಗ್ಯಾಸ್ ಗೋಡೌನ್ ರಸ್ತೆ ನಿವಾಸಿ ಪ್ರಸನ್ನ ಡಿ...
ಉಡುಪಿ ಎಪ್ರಿಲ್ 25: ವೀಕೆಂಡ್ ಕರ್ಫ್ಯೂನಿಂದಾಗಿ ರಸ್ತೆ ಬದಿಗಳಲ್ಲಿ ಮಲಗುವ ಅಸಹಾಯಕರಿಗೆ ಊಟ ನೀಡುವ ಮೂಲಕ ಮುಸ್ಲೀಂ ಮಹಿಳೆಯೊಬ್ಬರು ಮಾನವೀಯತೆ ಮೆರೆದಿದ್ದಾರೆ. ಕೊರೊನಾ ಎರಡನೇ ಅಲೆ ಹಿನ್ನಲೆ ರಾಜ್ಯ ಸರಕಾರ ವಿಕೇಂಡ್ ಲಾಕ್ ಡೌನ್ ಘೋಷಿಸಿದೆ....
ಮಂಗಳೂರು ಎಪ್ರಿಲ್ 23: ಕೊರೊನಾ ಎರಡನೇ ಅಲೆ ಭೀತಿಗೆ ರಾಜ್ಯ ಸರಕಾರ ಮಾಸ್ಕ್ ಜಾಗೃತಿ ನಡೆಸುತ್ತಿದ್ದರೆ, ಇಲ್ಲೊಬ್ಬಳು ಮಾಸ್ಕ್ ಹಾಕಿಕೊಳ್ಳಿ ಅಂದರೆ ನಾನು ಯಮನ ಹತ್ತಿರ ಹೋಗಿ ಬಂದಿದ್ದೇನೆ ಎಂದು ಅಧಿಕಾರಿಗಳಿಗೆ ಕಥೆ ಹೇಳಿದ್ದಾಳೆ. ಮಂಗಳೂರು...
ಕುಂದಾಪುರ ಎಪ್ರಿಲ್ 23: ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರಿಗೆ ಕೊರೊನಾ ಸೊಂಕು ಕಾಣಿಸಿಕೊಂಡಿದ್ದು, ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋವಿಡ್ ಸೊಂಕಿನ ಲಕ್ಷಣ ಕಂಡುಬಂದ ಹಿನ್ನೆಲೆಯಲ್ಲಿ ಶಾಸಕ ಹಾಲಾಡಿಯವರಿಗೆ ಕೊರೋನಾ ಪರೀಕ್ಷೆ...
ಮಂಗಳೂರು/ಉಡುಪಿ ಎಪ್ರಿಲ್ 22: ರಾಜ್ಯ ಸರಕಾರ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆಗೊಳಿಸಿದ ಬೆನ್ನಲ್ಲೆ ಅಧಿಕಾರಿಗಳು ಫೀಲ್ಡ್ ಗೆ ಇಳಿದಿದ್ದು, ಅಗತ್ಯ ಸೇವೆಗಳ ಅಂಗಡಿಗಳನ್ನು ಬಿಟ್ಟು ಮತ್ತೆಲ್ಲಾ ಅಂಗಡಿಗಳನ್ನು ಬಾಗಿಲು ಹಾಕಿಸುತ್ತಿದ್ದಾರೆ. ಕಂದಾಯ ಇಲಾಖೆ ಡೆಪ್ಯುಟಿ ಕಮೀಷನರ್ ಬಿನೋಯ್...
ಉಡುಪಿ ಎಪ್ರಿಲ್ 22: ಕೊರೊನಾ ಸೊಂಕಿಗೆ ತುತ್ತಾಗಿದ್ದ ಮುಜರಾಯಿ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಹದಿನಾಲ್ಕು ದಿನಗಳ ಹಿಂದೆ ಸಚಿವರಿಗೆ ಕೊರೋನಾ ಪಾಸಿಟಿವ್ ಬಂದಿತ್ತು.ಉಡುಪಿಯ ಆದರ್ಶ್ ಆಸ್ಪತ್ರೆಯಲ್ಲಿ ಎರಡು ವಾರಗಳ...
ನವದೆಹಲಿ ಎಪ್ರಿಲ್ 22: ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರ ಮಗ ಕೊರೊನಾದಿಂದ ಸಾವನಪ್ಪಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಅವರು ಕೊರೊನಾದಿಂದ ನಾನು ನನ್ನ ಮಗನನ್ನು ಕಳೆದುಕೊಂಡೆ ಎಂದು ತಿಳಿಸಿದ್ದಾರೆ. ಜೂನ್ 9...
ಮಂಗಳೂರು ಎಪ್ರಿಲ್ 20: ಕೊರೊನಾ ಎರಡನೇ ಅಲೆ ಹಿನ್ನಲೆ ರಾಜ್ಯ ಸರಕಾರ ಯಾವುದೇ ರೀತಿಯ ಜಾತ್ರೆ ಹಾಗೂ ಸಂತೆಗಳನ್ನು ನಡೆಸದಂತೆ ಆದೇಶ ಹೊರಡಿಸಿದ್ದು, ಈ ನಡುವೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ...