ಉಡುಪಿ ಜೂನ್ 30: ಆರೂರು ಗ್ರಾಮದ ಕುಂಜಾಲ್ ಜಂಕ್ಷನ್ ಬಳಿ ಹಸುವಿನ ತಲೆ ಮತ್ತು ಚರ್ಮ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಬ್ರಹ್ಮಾವರ ಪೊಲೀಸ್ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಕೇಶವ, ರಾಮಣ್ಣ,...
ಮಂಗಳೂರು ಜೂನ್ 22: 10 ದಿನಗಳ ಅವಧಿಯಲ್ಲಿ 7 ದನಗಳು ಅನುಮಾನಾಸ್ಪದವಾಗಿ ಸಾವನಪ್ಪಿದ ಘಟನೆ ನೀರುಮಾರ್ಗದ ಕೆಲರಾಯಿ ಚರ್ಚ್ ಬಳಿಯ ನಿವಾಸಿ ಹೈನುಗಾರರಾಗಿರುವ ಜೋಸೆಫ್ ಸ್ಟಾ ನಿ ಪ್ರಕಾಶ್ ಎಂಬವರ ಮನೆಯಲ್ಲಿ ನಡೆದಿದೆ. ಸುಮಾರು 50...
ಉಡುಪಿ, ಜೂನ್ 04 : ಬಕ್ರೀದ್ ಹಬ್ಬದ ಆಚರಣೆಯ ಸಂದರ್ಭದಲ್ಲಿ ಅನಧೀಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆಯನ್ನು ಮಾಡುವುದನ್ನು ತಡೆಗಟ್ಟಲು ಜಿಲ್ಲಾ ಹಾಗೂ ತಾಲೂಕು ಮಟ್ಟದ ಸಮಿತಿಗಳು ಸಕ್ರೀಯವಾಗಿ ಕಾರ್ಯನಿರ್ವಹಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ....
ಮಂಗಳೂರು ಜೂನ್ 02: ಕೇರಳದಿಂದ ಕರ್ನಾಟಕಕ್ಕೆ ಕಂಟೈನರ್ ಲಾರಿಯಲ್ಲಿ ಅಕ್ರಮವಾಗಿ ಜಾನುವಾರುಗಳ ಸಾಗಾಟವನ್ನು ಮಂಗಳೂರು ಪೊಲೀಸರು ಪತ್ತೆ ಹಚ್ಚಿ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಕೇರಳದಿಂದ ಕರ್ನಾಟಕ ರಾಜ್ಯದ ಕಡೆಗೆ ಜಾನುವಾರುಗಳನ್ನು ಕಂಟೈನರ್ ವಾಹನದಲ್ಲಿ ಅಕ್ರಮವಾಗಿ ಸಾಗಾಟ...
ಉಪ್ಪಿನಂಗಡಿ ಮೇ 05: ಮಿನಿ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಉರುವಾಲು ಗ್ರಾಮದ ಕುಪ್ಪೆಟ್ಟಿಯಲ್ಲಿ ಮಿನಿ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಒಂದು ದನ, ಮೂರು ಕರುಗಳು...
ಮಂಗಳೂರು ಮಾರ್ಚ್ 29: ಅಕ್ರಮ ಗೋಸಾಗಾಟ ಮಾಡುತ್ತಿದ್ದಾರೆ ಎಂಬ ತಪ್ಪು ಮಾಹಿತಿಯಿಂದ ಕೃಷಿ ಕಾರ್ಯಕ್ಕೆ ಹೋರಿ ಸಾಗಿಸುತ್ತಿದ್ದ ವಾಹನವನ್ನು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಅಡ್ಡಗಟ್ಟಿ ವಾಹನದಲ್ಲಿದ್ದ ರೈತನ ಮೇಲೆ ಮೇಲೆ ಮನಸೋಇಚ್ಛೆ ಹಲ್ಲೆ ನಡೆಸಿರುವ ಅಮಾನವೀಯ...
ಮಂಗಳೂರು ಮಾರ್ಚ್ 28: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಗೋ ಹತ್ಯೆ, ಗೋ ಸಾಗಾಟ ಪ್ರಕರಣಗಳು ಹೆಚ್ಚುತ್ತಿದ್ದು, ಗೋಕಳ್ಳರು ರಿವಾಲ್ವರ್ ಹಿಡಿದುಕೊಂಡು ಓಡಾಡುತ್ತಿದ್ದಾರೆ. ಪೊಲೀಸ್ ಇಲಾಖೆಯ ಬದಲು ಬಜರಂಗದಳ ಸಂಘಟನೆ ಪತ್ತೆ ಮಾಡಿ ಕೊಡುವಂತಹ ಪರಿಸ್ಥಿತಿ...
ಮಂಗಳೂರು ಮಾರ್ಚ್ 28: ಅಕ್ರಮವಾಗಿ ಗೋ ಸಾಗಾಟ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಬಜರಂಗದಳದ ಕಾರ್ಯಕರ್ತರು ದಾಳಿ ನಡೆಸಿ ಅಕ್ರಮ ಗೋಸಾಗಾಟದ ವಾಹನವನ್ನು ತಡೆದ ಘಟನೆ ನಗರದ ಹೊರವಲಯದ ಬಜಪೆ ಸುರಲ್ಪಾಡಿಯಲ್ಲಿ ಶುಕ್ರವಾರ ನಡೆದಿದೆ. ಅಕ್ರಮವಾಗಿ...
ಮಂಗಳೂರು ಮಾರ್ಚ್ 26: ಜಿಲ್ಲೆಯಲ್ಲಿ ಪ್ರತಿದಿನ ಕಾನೂನೂ ಮೀರಿ ಗೋವುಗಳ ಹಿಂಸಾತ್ಮಕ ಸಾಗಾಟ ಮತ್ತು ಗೋಹತ್ಯೆ ನಡೆಯುತ್ತಿದ್ದು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳದಿದ್ದರೆ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ವಿಶ್ವಹಿಂದೂ ಪರಿಷತ್ ಎಚ್ಚರಿಕೆ...
ಪುತ್ತೂರು ಜನವರಿ 20: ಅಕ್ರಮ ಗೋಸಾಗಾಟ ಮತ್ತು ಚಾಮರಾಜನಗರದಲ್ಲಿ ಗೋವಿನ ಮೇಲೆ ನಡೆದ ವಿಕೃತಿ ಖಂಡಿಸಿ ಗೋ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯನ್ನು ಉದ್ಧೇಶಿಸಿ ಮಾತನಾಡಿದ...