ಮೂಲ್ಕಿ ಸೆಪ್ಟೆಂಬರ್ 18: ಎರಡು ತಲೆ ಇರುವು ಕರುವೊಂದು ಜನನವಾದ ಘಟನೆ ಕಿನ್ನಿಗೋಳಿ ಸಮೀಪದ ದಾಮಸ್ಕಟ್ಟೆ ದೂಜಲಗುರಿ ನಿವಾಸಿ ಜಯರಾಮ ಜೋಗಿ ಎಂಬವರ ಮನೆಯಲ್ಲಿ ನಡೆದಿದೆ. ಜಯರಾಮ ಜೋಗಿ ಅವರ ಮನೆಯ ಹಸು ಶನಿವಾರ ರಾತ್ರಿ...
ಉಳ್ಳಾಲ ಸೆಪ್ಟೆಂಬರ್ 11: ರೇಬಿಸ್ ಸೊಂಕು ತಗುಲಿದ ದನವೊಂದು ಸಾರ್ವಜನಿಕ ಪ್ರದೇಶದಲ್ಲಿ ದಾಂಧಲೆ ನಡೆಸಿದ ಘಟನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಕೊಲ್ಯ ಪ್ರದೇಶದಲ್ಲಿ ನಡೆದಿದೆ. ಸೋಮೇಶ್ವರ ಪರಿಸರದ ಒಬ್ಬರ ದನವೊಂದು ಮೇಯಲು ಬಿಟ್ಟ ಸಂದರ್ಭ ಇದ್ದಕ್ಕಿದ್ದ...
ಉಪ್ಪಿನಂಗಡಿ ಜುಲೈ 26: ನೇತ್ರಾವತಿ ನದಿಯಲ್ಲಿ ತೇಲಿ ಬರುತ್ತಿದ್ದ ದನವೊಂದನ್ನು ಉಪ್ಪಿನಂಗಡಿಯಲ್ಲಿರುವ ಗೃಹರಕ್ಷಕದಳದ ಸಿಬ್ಬಂದಿಗಳು ಹಾಗೂ ಪ್ರವಾಹ ರಕ್ಷಣಾ ತಂಡ ದೋಣಿಯ ಮೂಲಕ ನದಿ ಮಧ್ಯಕ್ಕೆ ಹೋಗಿ ರಕ್ಷಣೆ ಮಾಡಿ ದಡಕ್ಕೆ ಕರೆತಂದ ಘಟನೆ ಉಪ್ಪಿನಂಗಡಿಯಲ್ಲಿ...
ಮಂಗಳೂರು ಜುಲೈ 25: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಗೋಹತ್ಯೆ ನಡೆಸುವ ದೊಡ್ಡ ಗೋಮಾಂಸ ಮಾಫಿಯಾ ಕಾರ್ಯಾಚರಿಸುತ್ತಿದ್ದು ಅದನ್ನು ಮಟ್ಟ ಹಾಕಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತವನ್ನು ವಿಶ್ವ ಹಿಂದೂ ಪರಿಷತ್ ಮತ್ತು ಹಿಂದೂ ಜಾಗರಣ ವೇದಿಕ ಒತ್ತಾಯಿಸಿದೆ. ಮಂಗಳೂರಿನಲ್ಲಿ...
ಕುಂದಾಪುರ ಜೂನ್ 17: ರಸ್ತೆ ಬದಿ ಬೀಡಾಡಿ ದನಗಳನ್ನು ಕಳ್ಳತನ ಮಾಡುತ್ತಿದ್ದ ಖದೀಮರು ಇದೀಗ ದೇವಸ್ಥಾನಕ್ಕೆ ನುಗ್ಗಿ ದನಗಳನ್ನು ಕಳ್ಳತನ ಮಾಡುವ ಹಂತಕ್ಕೆ ಹೋಗಿದ್ದು, ಕುಂದಾಪುರದ ಕಮಲಶಿಲೆ ದೇವಸ್ಥಾನ ಗೋಶಾಲೆ ನುಗ್ಗಿ ಗೋಕಳ್ಳತನಕ್ಕೆ ಯತ್ನಿಸಿದ ಘಟನೆ...
ಬೆಳ್ತಂಗಡಿ ಮಾರ್ಚ್ 30: ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದವರು ಚುನಾವಣೆ ಹಿನ್ನಲೆ ತಪಾಸಣೆಯಲ್ಲಿದ್ದ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರು ಎಂಬಲ್ಲಿ ನಡೆದಿದೆ. ಆರೋಪಿಗಳು ಪಿಕಪ್ ವಾಹನದಲ್ಲಿ ನಾಲ್ಕು ದನಗಳನ್ನು ಅಕ್ರಮವಾಗಿ ಸಾಗಿಸುತ್ತಿರುವ...
ಕೊಲ್ಲೂರು ಸೆಪ್ಟೆಂಬರ್ 30 : ಜಮೀನಿಗೆ ದನಗಳು ಬರುತ್ತೆ ಅಂತ ವ್ಯಕ್ತಿಯೊಬ್ಬ ಅಕ್ಕಪಕ್ಕದ ಮನೆಯವರ ದನಗಳ ಮೇಲೆ ಕೋವಿಂದ ಗುಂಡು ಹೊಡೆದಿದ್ದು, ಅವರುಗಳಲ್ಲಿ 4 ದನಗಳ ಸಾವನಪ್ಪಿದೆ. ಬೆಳ್ಳಾಲ ಗ್ರಾಮದ ಅಂಗಡಿಜೆಡ್ಡು ಎಂಬಲ್ಲಿ ನರಸಿಂಹ ಎಂಬಾತನೇ...
ಮಂಗಳೂರು, ಸೆಪ್ಟೆಂಬರ್ 28: ಮಂಗಳೂರಿನ ಅಡ್ಯಾರ್ ಪರಿಸರದಲ್ಲಿ ಅಕ್ರಮ ದನ ಸಾಗಾಟ ಮಾಡುತ್ತಿದ್ದ ತಂಡದ ಸದಸ್ಯರ ಕೊಲೆಗೆ ಸಂಚು ರೂಪಿಸಿದ ಕುಖ್ಯಾತ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿರುತ್ತಾರೆ. ಬಂಧಿತರನ್ನು ಫರಂಗಿಪೇಟೆ ಅಮ್ಮೆಮ್ಮಾರ್ ನಿವಾಸಿಗಳಾದ...
ಉಡುಪಿ, ಸೆಪ್ಟಂಬರ್ 22 : ಕಾಲು ಬಾಯಿ ರೋಗವು ಜಾನುವಾರುಗಳಿಗೆ ಮಾರಣಾಂತಿಕ ಕಾಯಿಲೆಯಾಗಿದ್ದು, ಈ ರೋಗ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ 4 ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಸೆಪ್ಟಂಬರ್...
ಮಂಗಳೂರು ಅಗಸ್ಟ್ 08: ಕೇರಳದಲ್ಲಿ ಜಾನುವಾರುಗಳಲ್ಲಿ ಕಾಲುಬಾಯಿ ಜ್ವರ ಹೆಚ್ಚಾದ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆಗೆ ಹರಡದಂತೆ ಅಗತ್ಯ ಮುನ್ನೆಚ್ಚರಿಕೆ ತೆಗೆದುಕೊಳ್ಳಲು ಕೇರಳದಿಂದ ದಕ್ಷಿಣಕನ್ನಡ ಜಿಲ್ಲೆಗೆ ಜಾನುವಾರ ಸಾಗಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಆದೇಶ...