ಮಂಗಳೂರು ಜೂನ್ 27: ಕಾಂಗ್ರೇಸ್ ನೇತೃತ್ವದ ರಾಜ್ಯ ಸರಕಾರದ ಜನರ ಭಾವನೆಗಳಿಗೆ ವಿರುದ್ದವಾಗಿ ಕೆಲಸ ಮಾಡುತ್ತಿದೆ. ಹೀಗೆ ಆದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಶಾಂತಿ ನಿರ್ಮಾಣವಾಗುವುದು ಖಂಡಿತ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್...
ಉಡುಪಿ, ಜೂನ್ 27 : ಜಿಲ್ಲೆಯಾದ್ಯಂತ ಬಕ್ರೀದ್ ಹಬ್ಬದ ಆಚರಣೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಲೋಪ ಉಂಟಾಗದAತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು. ಶನಿವಾರ ವರ್ಚುವಲ್ ಮೂಲಕ ಬಕ್ರೀದ್...
ಬೆಳ್ತಂಗಡಿ ಎಪ್ರಿಲ್ 18: ಹಟ್ಟಿಗೆ ನುಗ್ಗಿದ ಚಿರತೆಯೊಂದು ದನವನ್ನು ಕೊಂದು ತಿಂದು ಹಾಕಿದ ಘಟನೆ ಧರ್ಮಸ್ಥಳ ಗ್ರಾಮದ ನೇರ್ತನೆ ಎಂಬಲ್ಲಿ ನಡೆದಿದೆ. ಇಲ್ಲಿನ ನಿವಾಸಿಯಾಗಿರುವ ತ್ರೇಸ್ಯಾಮ್ಮ ಪಿ.ಕೆ. ಎಂಬವರಿಗೆ ಸೇರಿದ ದನ ಇದಾಗಿದೆ. ತ್ರೇಸ್ಯಾಮ್ಮರ ಮನೆಯ...
ಮಂಗಳೂರು ಮಾರ್ಚ್ 09: ಸೊಪ್ಪನ್ನು ತಿಂದು ಒಂದು ದನ ಸಾವನಪ್ಪಿ ಎರಡು ದನ ಹಾಗೂ ಮೂರು ಕರುಗಳು ಗಂಭೀರ ಸ್ಥಿತಿದೆ ತಲುಪಿದ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಸೋಮೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಂಡೋಳಿ ಎಂಬಲ್ಲಿ...
ಮಂಗಳೂರು ಫೆಬ್ರವರಿ 18: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಜಾನುವಾರು ಸಾಗಾಣಿಕೆ ಸಂಬಂಧಿಸಿ ಹೇರಲಾಗಿದ್ದ ನಿಷೇಧವನ್ನು ಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿಯಾದ ರವಿಕುಮಾರ್ ಎಂ.ಆರ್. ತಿಳಿಸಿದ್ದಾರೆ. 348 ಗ್ರಾಮಗಳಲ್ಲಿನ 7,036 ಜಾನುವಾರಗಳಲ್ಲಿ ಚರ್ಮ ಗಂಟು ರೋಗ...
ಬೆಂಗಳೂರು, ನವೆಂಬರ್ 05: ಕೃಷಿ ಅಥವಾ ಪಶುಸಂಗೋಪನೆ ಉದ್ದೇಶಗಳಿಗಾಗಿ ಜಾನುವಾರುಗಳನ್ನು ಸಾಗಿಸಲು ಆನ್ ಲೈನ್ ಪಾಸ್ ಪರ್ಮಿಟ್ ಇದ್ದರೆ ಮಾತ್ರ ಅನುಮತಿಸಲಾಗುತ್ತದೆ ಹೊಸ ಕರಡು ನಿಯಮಗಳಲ್ಲಿ ಸರ್ಕಾರ ಹೇಳಿದೆ. ಕರ್ನಾಟಕ ಜಾನುವಾರುಗಳ ವಧೆ ತಡೆ ಮತ್ತು...
ಮಂಗಳೂರು ಅಕ್ಟೋಬರ್ 27: ಮಂಗಳೂರಿನಲ್ಲಿ ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಕಸಾಯಿಖಾನೆಗಳನ್ನು ಸರಕಾರ ಮುಟ್ಟುಗೋಲು ಹಾಕಿಕೊಂಡಿದ್ದು. ಗೋ ಹಂತಕರ ವಿರುದ್ಧ ರಾಜ್ಯದಲ್ಲೇ ಮೊದಲ ಬಾರಿಗೆ ಯೋಗಿ ಮಾದರಿ ಪ್ರಯೋಗ ಮಾಡಲಾಗಿದೆ. ಮಂಗಳೂರು ಉತ್ತರ ಕ್ಷೇತ್ರದಲ್ಲಿ ಮೂರು ಅಕ್ರಮ ಕಸಾಯಿಖಾನೆಗಳನ್ನು...
ಉಳ್ಳಾಲ, ಸೆಪ್ಟೆಂಬರ್ 22: ತಲವಾರು ದೊಣ್ಣೆ ತೋರಿಸಿ ಜೀವ ಬೆದರಿಕೆಯೊಡ್ಡಿ ಜಾನುವಾರು ಕಳವುಗೈದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದಾನೆ. ಬಂಧಿತರನ್ನು ಕಸಬಾ ಗ್ರಾಮದ ಜಾಬೀರ್, ಫರಂಗಿಪೇಟೆಯ ಹೈದರಾಲಿ,...
ಉಡುಪಿ, ಜುಲೈ 9 : ಜಿಲ್ಲೆಯಲ್ಲಿ ಜುಲೈ 10 ರಂದು ಆಚರಿಸಲಾಗುವ ಬಕ್ರೀದ್ ಹಬ್ಬ ಆಚರಣೆಯ ಸಂದರ್ಭದಲ್ಲಿ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆಯನ್ನು ನಿಷೇಧಿಸಲಾಗಿದ್ದು, ಗೋಹತ್ಯೆ ನಿಷೇಧ ಕಾಯ್ದೆಯಡಿ ವಿವಿಧ ತಂಡಗಳನ್ನು ರಚಿಸಿ, ಕಣ್ಗಾವಲು...
ಬೆಂಗಳೂರು, ಎಪ್ರಿಲ್ 19: ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020ರ ಸೆಕ್ಷನ್ 5 ಅಡಿಯಲ್ಲಿ ರೂಪಿಸಿರುವ ನಿಯಮಗಳನ್ನು ಜಾರಿಗೆ ತರಲು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿ ಆದೇಶಿಸಿದೆ. ಗೋಹತ್ಯೆ ನಿಷೇಧ ಕಾಯ್ದೆಯ...