ಚಿತ್ರದುರ್ಗ. ಎಪ್ರಿಲ್ 04: ಒಂಬತ್ತು ತಿಂಗಳ ಕರು ಗರ್ಭ ಧರಿಸದೇ ಹಾಲು ನೀಡುವ ಮೂಲಕ ಗ್ರಾಮಸ್ಥರಲ್ಲಿ ಅಚ್ಚರಿ ಮೂಡಿಸಿದೆ. ಭರಮಸಾಗರ ತಾಲ್ಲೂಕಿನ ಚಿಕ್ಕಕಬ್ಬಿಗೆರೆ ಗ್ರಾಮದ ದೇವರಾಜು ಎಂಬುವರು ಸಾಕಿದ್ದ ಎಚ್.ಎಫ್. ತಳಿಯ ಹಸು 9 ತಿಂಗಳ...
ಪುತ್ತೂರು ಮಾರ್ಚ್ 26: ಪ್ರಖ್ಯಾತ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಗೋ ಕಳ್ಳರು ಗೊಕಳ್ಳನಕ್ಕೆ ಯತ್ನಿಸಿದ ಘಟನೆ ನಡೆದಿದ್ದು, ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ದಾಖಲಾಗಿದೆ. ಇನ್ನೊವಾ ಕಾರಿನಲ್ಲಿ ಬಂದ ಗೋ ಕಳ್ಳರು ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನದ ಪಾರ್ಕಿಂಗ್...
ಮಂಗಳೂರು : ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ವಾಹನದ ಮೇಲೆ ವಿಶ್ವಹಿಂದೂ ಪರಿಷತ್ ಬಜರಂಗದಳ ಉಜಿರೆ ಕಾರ್ಯಕರ್ತರು ದಾಳಿ ನಡೆಸಿ ಆರೋಪಿಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಮಾಹಿತಿ ಪಡೆದ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ ಹೀನಾಯ ಸ್ಥಿತಿಯಲ್ಲಿದ್ದ ಎರಡು...
ಸುಳ್ಯ – ದನದ ಆಹಾರ ಸಾಗಾಟದ ಲಾರಿಯೊಂದರಲ್ಲಿ ಅಕ್ರಮವಾಗಿ 25 ದನಗಳನ್ನು ಸಾಗಾಟಕ್ಕೆ ಯತ್ನಿಸಿದ ಘಟನೆ ನಡೆದಿದ್ದು, ಪೊಲೀಸ್ ತಪಾಸಣೆ ವೇಳೆ ಲಾರಿ ಬಿಟ್ಟು ಆರೋಪಿಗಳು ಪರಾರಿಯಾಗಿದ್ದಾರೆ. ರಾತ್ರಿ ಮಡಿಕೇರಿ ಕಡೆಯಿಂದ ಈಚರ್ ಲಾರಿಯಲ್ಲಿ ದನಗಳನ್ನು...
ಉಡುಪಿ ಜನವರಿ 12: ಬಿಜೆಪಿಯ ಭದ್ರಕೋಟೆ ಉಡುಪಿಯಲ್ಲಿ ಎಗ್ಗಿಲ್ಲದೆ ದನಕಳ್ಳತನ ನಡೆಯುತ್ತಿದ್ದು, ಮದುವೆ ವಾಹನವನ್ನು ಎಸ್ಕಾರ್ಟ್ ಮಾಡಿಕೊಂಡು ಪಿಕಪ್ ಒಂದರಲ್ಲಿ ಅಕ್ರಮವಾಗಿ ದನ ಸಾಗಿಸುತ್ತಿದ್ದ ಪ್ರಕರಣ ನಡೆದಿದ್ದು, ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿದ...
ಬೈಂದೂರು: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಪಘಾತದಲ್ಲಿ ಸತ್ತು ಹೋಗಿದ್ದ ದನವೊಂದನ್ನು ಐಆರ್ ಬಿ ಸಂಸ್ಥೆಯ ಸಿಬ್ಬಂದಿಗಳು ವಾಹನಕ್ಕೆ ಕಟ್ಟಿ ರಸ್ತೆ ಮೇಲೆ ಎಳೆದೊಯ್ಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ರಾಷ್ಟ್ರೀಯ...
ಉಡುಪಿ : ಗೋವು ಹಂತಕರಿಗೆ ಭಯ ಹುಟ್ಟಿಸಲು ಗೋಹತ್ಯಾ ನಿಯಂತ್ರಣದ ಕಾನೂನು ಜಾರಿಗೆ ತಂದಿದ್ದೇವೆ. ಜಾರಿಗೆ ತಂದಿರುವ ಕಾನೂನು ಭಯ ಹುಟ್ಟಿಸಲು ಸಮರ್ಥವಾಗಿದೆ. ಅಕ್ರಮ ಮುಂದುವರೆಸಿದರೆ ಅಂಥವರನ್ನು ನಾವು ಬಲಿತಗೆದುಕೊಳ್ಳುತ್ತೇವೆ ಎಂದು ಸಚಿವ ಈಶ್ವರಪ್ಪ ಎಚ್ಚರಿಕೆ...
ಉಡುಪಿ ಸೆಪ್ಟೆಂಬರ್ 25: ಉಡುಪಿ ಜಿಲ್ಲೆಯಲ್ಲಿ ಹಟ್ಟಿ ಪ್ರದೇಶಗಳಿಗೆ ನುಗ್ಗಿ ದನ ಕದಿಯುತ್ತಿದ್ದ ಕುಖ್ಯಾತ ದನಗಳ್ಳರ ನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಮೂಡಬಿದ್ರಿ ಗಂಟಾಲ್ಕಟ್ಟೆಯ ಝುಬೈರ್,ಸಲೀಂ, ಹನಿಫ್ ಎಂದು ಗುರುತಿಸಲಾಗಿದ್ದು, ಆರೋಪಿಗಳು ಕಾರ್ಕಳದ ಶಿರ್ಲಾಲು...
ಉಡುಪಿ:ಗೋ ಕಳ್ಳತನ ವಿರುದ್ದ ನಡೆಯುತ್ತಿರುವ ಜಾಗೃತಿ ಸಭೆ ಸಂದರ್ಭದಲ್ಲೇ ಗೋವು ಅಕ್ರಮ ಸಾಗಾಟ ನಡೆದ ಘಟನೆ ನಡೆದಿದ್ದು, ಹಿಂದೂ ಸಂಘಟನೆಗಳ ಕೈಗೆ ಸಿಕ್ಕಿ ಬೀಳುವ ಹೆದರಿಕೆಯಿಂದ ಕಳ್ಳರು ಕಾರು ಬಿಟ್ಟು ಪರಾರಿಯಾಗಿದ್ದಾರೆ. ಈ ಘಟನೆ ನಡೆದಿದ್ದು...
ಕಡಬ ಅಗಸ್ಟ್ 27: ಅಕ್ರಮವಾಗಿ ನಡೆಸುತ್ತಿದ್ದ ಕಸಾಯಿಖಾನೆಗೆ ಕಡಬ ಠಾಣಾ ಉಪನಿರೀಕ್ಷಕ ರುಕ್ಮ ನಾಯ್ಕ್ ನೇತೃತ್ವದ ಪೊಲೀಸರು ದಾಳಿ ನಡೆಸಿದ್ದು, ಓರ್ವ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಅಬ್ದುಲ್ ರಹಿಮಾನ್ ಎಂದು ಗುರುತಿಸಲಾಗಿದೆ. ಕಡಬ ಗ್ರಾಮದ...