ಬೆಂಗಳೂರು, ಜನವರಿ 05 : ವಿಧಾನ ಸಭೆಯಲ್ಲಿ ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೂ ಗೋಹತ್ಯೆ ನಿಷೇಧ ಕಾನೂನು ಮಸೂದೆ ಅಂಗೀಕಾರ ಮಾಡಲಾಗಿತ್ತು. ಈ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ರಾಜ್ಯ ಸಚಿವ ಸಂಪುಟ...
ಬೆಂಗಳೂರು ಡಿಸೆಂಬರ್ 28: ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾದರೂ ಗೋಮಾಂಸ ಮಾರಾಟ ನಿಷೇಧವಾಗುವುದಿಲ್ಲ ಎಂದು ರಾಜ್ಯ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು. ಸೋಮವಾರ ಸಂಪುಟ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು,...
ಕಾರ್ಕಳ ಡಿಸೆಂಬರ್ 14: ಅಕ್ರಮವಾಗಿ ದನಗಳನ್ನು ಕದ್ದು ಅದರ ಮಾಂಸ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳ ನಗರ ಠಾಣಾ ಪೊಲೀಸರು ಮಾಜಿ ಬಜರಂಗದಳದ ಮುಖಂಡರೊಬ್ಬರನ್ನು ಬಂಧಿಸಿದ್ದಾರೆ. ಬಂಧಿತನನ್ನು ಬಜರಂಗದಳ ಕಾರ್ಕಳ ನಗರ ಘಟಕದ ಮಾಜಿ ಸಂಚಾಲಕ...
ಮಂಗಳೂರು ಅಕ್ಟೋಬರ್ 7: ಮಂಗಳೂರು ನಗರ ದಕ್ಷಿಣ ಸೇರಿದಂತೆ ಜಿಲ್ಲೆಯಾದ್ಯಂತ ಸಕ್ರಿಯವಾಗಿರುವ ಅಕ್ರಮ ಗೋಸಾಗಾಟವನ್ನು ಸಂಪೂರ್ಣವಾಗಿ ಮಟ್ಟ ಹಾಕಲು ಶಾಸಕ ವೇದವ್ಯಾಸ್ ಕಾಮತ್ ಅವರು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೋ ಸಾಗಾಟದಿಂದ...
ಮಂಗಳೂರು ಅಕ್ಟೋಬರ್ 1 : ಅಕ್ರಮವಾಗಿ ದನ ಸಾಗಾಟ ನಡೆಸುತ್ತಿದ್ದ ವಾಹನವನ್ನು ಪೊಲೀಸರು ಅಡ್ಡಗಟ್ಟಿ 9 ಗೋವುಗಳನ್ನು ರಕ್ಷಣೆ ಮಾಡಿರುವ ಘಟನೆ ದೇರಳಕಟ್ಟೆಯಲ್ಲಿ ನಿನ್ನೆ ನಡೆದಿದೆ. ಕೊಣಾಜೆ ಎಸ್ ಐ ಮಲ್ಲಿಕಾರ್ಜುನ ಅವರ ತಂಡ ಮಿಂಚಿನ...
ಕುಂದಾಪುರ ಸೆಪ್ಟೆಂಬರ್ 15 :ಜಾನುವಾರುಗಳನ್ನು ಅಕ್ರಮವಾಗಿ ಎರಡು ಲಾರಿಗಳಲ್ಲಿ ಸಾಗಾಟ ಮಾಡುತ್ತಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ದಾವಣಗೆರೆಯ ಮೆಹಬೂಬ್ ಮತ್ತು ಇಮ್ರಾನ್, ಬೆಳಗಾವಿಯ ಬಾಪು ಸಾಹೇಬ್, ಆಸಿಪ್ ಎಂದು ಗುರುತಿಸಲಾಗಿದೆ. ಕುಂದಾಪುರದ ಅಮಾಸಬೈಲಿನ ಹೊಸಂಗಡಿ...
ಮುಂಬೈ: ಬಾಲಿವುಡ್ ಚಿತ್ರನಟ ಅಕ್ಷಯ್ ಕುಮಾರ್ ಒಂದಿಲ್ಲೊಂದು ಹೊಸ ವಿಷಯಕ್ಕೆ ಸುದ್ದಿಯಾಗ್ತಾರೆ , ಈ ಬಾರಿ ಆನೆ ಲದ್ದಿ ಟೀ ಸೇವಿಸ್ತಾ ಇದ್ದ ಅಕ್ಷಯ್ ಕುಮಾರ್ ಗೋಮೂತ್ರ ಸೇವನೆಯ ರಹಸ್ಯವನ್ನೂ ಇನ್ಸ್ಟಾಗ್ರಾಂ ಚಾಟ್ ಮೂಲಕ ಬೇರ್...
ಉಡುಪಿ ಸೆಪ್ಟೆಂಬರ್ 10: ಉಡುಪಿ ಜಿಲ್ಲೆಯ ಕಾಪು ತಾಲೂಕುವಿನ ಮಜೂರು ಎಂಬಲ್ಲಿ ಕೃಷ್ಣ ಜನ್ಮಾಷ್ಟಮಿಯಂದು ದನವೊಂದು ಮೂರು ಕರುಗಳಿಗೆ ಜನ್ಮ ನೀಡಿದ ಅಪರೂಪದ ಘಟನೆ ಸಂಭವಿಸಿದೆ. ಶ್ರೀಕೃಷ್ಣ ಜನ್ಮಾಷ್ಟಮಿ ಅಂದರೆ ರೋಹಿಣಿ ನಕ್ಷತ್ರ ವೃಷಭ ರಾಶಿಯ...
ಕುಂದಾಪುರ ಸೆಪ್ಟೆಂಬರ್ 05: ಲಾರಿಯೊಂದರಲ್ಲಿ ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಕೋಣಗಳನ್ನು ಸಾಗಿಸುತ್ತಿದ್ದ ನಾಲ್ವರನ್ನು ಪೋಲಿಸರು ವಶಕ್ಕೆ ಪಡೆದು ಕೋಣಗಳನ್ನು ರಕ್ಷಿಸಿದ ಘಟನೆ ಹೊಸಂಗಡಿ ಚೆಕ್ ಪೋಸ್ಟ್ ನಲ್ಲಿ ನಡೆದಿದೆ. ಹರಿಯಾಣ ಪಾತೆಬಾದ್ ಜಿಲ್ಲೆಯ ಮಂಜಿತ್ ಸಿಂಗ್...
ಪುತ್ತೂರು ಸೆಪ್ಟೆಂಬರ್ 4: ಕೇರಳಕ್ಕೆ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪುತ್ತೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಕಾಸರಗೋಡು ಬಂದಡ್ಕ ನಿವಾಸಿ ಶಿವಪ್ರಸಾದ್ ಭಟ್ ಮತ್ತು ಬಂದಡ್ಕದ ಮಾಣಿಮೂಲೆ ನಿವಾಸಿ ಚಂದ್ರನ್ ಎಂದು...