ಮುಂಬಯಿ, ಮಾರ್ಚ್ 24: ಖ್ಯಾತ ಕ್ರಿಕೆಟಿಗ ಕೆ.ಎಲ್ ರಾಹುಲ್ ಮತ್ತು ಅತಿಯಾ ಶೆಟ್ಟಿ ದಂಪತಿ ಸೋಮವಾರ (ಮಾರ್ಚ್ 24) ಹೆಣ್ಣು ಮಗುವಿನ ಪೋಷಕರಾಗಿದ್ದಾರೆ. ಸಂತಸದ ಸುದ್ದಿಯನ್ನು ಅತಿಯಾ ಮತ್ತು ರಾಹುಲ್ ದಂಪತಿ ಇನ್ ಸ್ಮಾಗ್ರಾಮ್ ಪೋಸ್ಟ್...
ಢಾಕಾ ಮಾರ್ಚ್ 24: ಢಾಕಾ ಪ್ರೀಮಿಯರ್ ಲೀಗ್ 2025 ಪಂದ್ಯದ ವೇಳೆ ಎದೆನೋವು ಕಾಣಿಸಿಕೊಂಡ ಹಿನ್ನಲೆ ಬಾಂಗ್ಲಾದೇಶದ ಮಾಜಿ ಕ್ರಿಕೆಟಿಗ ತಮೀಮ್ ಇಕ್ಬಾಲ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ....
ಅಲಪ್ಪುಳ ಮಾರ್ಚ್ 17: ಕ್ರಿಕೆಟ್ ಆಟ ಆಡುತ್ತಿದ್ದ ವೇಳೆ ಸಿಡಿಲು ಬಡಿದ ಪರಿಣಾಮ 28 ವರ್ಷ ಪ್ರಾಯದ ಯುವಕನೊಬ್ಬ ಸಾವನಪ್ಪಿದ ಘಟನೆ ಕೇರಳದ ಕರಾವಳಿ ಜಿಲ್ಲೆ ಅಲಪ್ಪುಳದಲ್ಲಿ ನಡೆದಿದೆ. ಮೃತ ಯುವಕನನ್ನು ಅಲಪ್ಪುಳದ ಕೊಡುಪ್ಪುನ್ನ ಮೂಲದ...
ಪಾಕಿಸ್ತಾನದಲ್ಲಿ ಆಯೋಜನೆಗೊಂಡಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭದ್ರತಾ ಕರ್ತವ್ಯಗಳನ್ನು ನಿರ್ವಹಿಸಲು ನಿರಾಕರಿಸಿದ್ದಕ್ಕೆ ಪಾಕಿಸ್ತಾನದ 100ಕ್ಕೂ ಅಧಿಕ ಪೊಲೀಸರನ್ನು ಸೇವೆಯಿಂದಲೇ ವಜಾಗೊಳಿಸಿರುವುದಾಗಿ ಅಲ್ಲಿನ ಉನ್ನತ ಪೊಲೀಸ್ ಮೂಲಗಳು ಮಂಗಳವಾರ ಮಾಧ್ಯಮಗಳಿಗೆ (ಫೆ.25) ತಿಳಿಸಿವೆ. ಸದ್ಯ ವಜಾಗೊಂಡಿರುವ 100ಕ್ಕೂ...
ಪುತ್ತೂರು ಫೆಬ್ರವರಿ 22: ರನ್ ಓಡುವ ಬರದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಜಾರಿ ಬಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪುತ್ತೂರಿನ ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆದ ಕ್ರಿಕೆಟ್ ಪಂದ್ಯಾಟದ ವೇಳೆ ಈ ಘಟನೆ...
ಕಾಸರಗೋಡು ಫೆಬ್ರವರಿ 22: ನಾನು ಜನಿಸಿದ ಮುಂಬೈನಲ್ಲೆ ನನ್ನ ಹೆಸರಿನ ರಸ್ತೆ ಇಲ್ಲ ಆದರೆ ಕೇರಳದ ಕಾಸರಗೋಡಿನಲ್ಲಿ ನನ್ನ ಹೆಸರಿನಲ್ಲಿ ರಸ್ತೆ ಇದೆ ಎಂದು ಮಾಜಿ ಕ್ರಿಕೆಟಿಗ ಸುನಿಲ್ ಗಾವಸ್ಕರ್ ಹೇಳಿದ್ದಾರೆ. ಕಾಸರಗೋಡಿನ ವಿದ್ಯಾನಗರದ ನಗರಸಭೆ...
ದೆಹಲಿ ಜನವರಿ 31: ಬರೋಬ್ಬರಿ 13 ವರ್ಷಗಳ ರಣಜಿ ಆಡದೇ ಕೇವಲ ಅಂತರಾಷ್ಟ್ರೀಯ ಪಂದ್ಯಗಳನ್ನಾಡಿದ್ದ ವಿರಾಟ್ ಕೊಹ್ಲಿ ರಣಜಿಯಲ್ಲಿ ಕೇವಲ 9 ರನ್ ಗಳಿಸಿ ಕ್ಲಿನ್ ಬೌಲ್ಡ್ ಆಗಿದ್ದಾರೆ. ಡೆಲ್ಲಿ ತಂಡದ ಪರ ವಿರಾಟ್ ಕೊಹ್ಲಿ...
ತಿರುಮಲ ಜನವರಿ 14: ಭಾರತದ ಉದಯೋನ್ಮುಖ ಕ್ರಿಕೆಟಿಗ ನಿತೀಶ್ ಕುಮಾರ್ ರೆಡ್ಡಿ ತಿರುಪತಿ ತಿಮ್ಮಪ್ಪನಿಗೆ ಕಠಿಣ ಹರಕೆ ತೀರಿಸಿದ್ದಾರೆ. ಮೊಣಕಾಲಿನಲ್ಲೇ ತಿರುಪತಿ ಮೆಟ್ಟಿಲು ಹತ್ತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯಲ್ಲಿ ಆಸ್ಟ್ರೇಲಿಯಾ...
ಮುಂಬೈ ಡಿಸೆಂಬರ್ 23: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಸ್ಥಿತಿ ಗಂಭೀರ ಎಂದು ವರದಿಯಾಗಿದೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಕಾಂಬ್ಳಿ ಸ್ಥಿತಿ ಗಂಭೀರವಾಗಿದ್ದು, ಇಂದು ಅವರು ಠಾಣೆಯ ಆಕೃತಿ...
ಮಹಾರಾಷ್ಟ್ರ ನವೆಂಬರ್ 29: ಕ್ರಿಕೆಟ್ ಪಂದ್ಯಾಟ ನಡೆಯುತ್ತಿರುವ ವೇಳೆಯೇ ಆಟಗಾರನೊಬ್ಬ ಹೃದಯಾಘಾತದಿಂದ ನಿಧನರಾದ ಘಟನೆ ಮಹಾರಾಷ್ಟ್ರದ ಛತ್ರಪತಿ ಸಂಭಾಜಿ ನಗರ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಇಮ್ರಾನ್ ಸಿಕಂದರ್ ಪಟೇಲ್ ಎಂದು ಗುರುತಿಸಲಾಗಿದೆ. ಗರವಾಡೆ ಕ್ರಿಕೆಟ್ ಸ್ಟೇಡಿಯಂನಲ್ಲಿ...