ಉತ್ತರ ಪ್ರದೇಶ, ಜೂನ್ 29: ಇಂಡಿಯನ್ ಪ್ರೀಮಿಯರ್ ಲೀಗ್ನಿಂದ ಪ್ರಸಿದ್ಧರಾದ ಭಾರತೀಯ ಕ್ರಿಕೆಟಿಗ ಯಶ್ ದಯಾಳ್ ದೊಡ್ಡ ವಿವಾದಕ್ಕೆ ಸಿಲುಕಿದ್ದಾರೆ. ಇತ್ತೀಚೆಗೆ ಐಪಿಎಲ್ 2025ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ...
ಹೈದರಾಬಾದ್: ತೆಲಂಗಾಣ ಸರ್ಕಾರದ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮೊಹಮ್ಮದ್ ಸಿರಾಜ್ ಅಧಿಕಾರ ವಹಿಸಿಕೊಂಡರು. ಶುಕ್ರವಾರ ತೆಲಂಗಾಣದ ಪೊಲೀಸ್ ಮಹಾನಿರ್ದೇಶಕ(ಡಿಜಿಪಿ) ಜಿತೇಂದರ್ ಅವರಿಗೆ ವರದಿ ಮಾಡಿದ ನಂತರ ಭಾರತದ ಸ್ಟಾರ್ ಸ್ಪೀಡ್ಸ್ಟರ್ ಮೊಹಮ್ಮದ್ ಸಿರಾಜ್ ಅವರನ್ನು ಉಪ ಪೊಲೀಸ್...
ದೆಹಲಿ ಅಕ್ಟೋಬರ್ 05: ಕ್ರಿಕೆಟಿಗ ಶಿಖರ್ ಧವನ್ ಅವರು ಪತ್ನಿ ಆಯಿಷಾ ಮುಖರ್ಜಿಗೆ ವಿಚ್ಚೇದನ ನೀಡಿದ್ದಾರೆ. ದೆಹಲಿಯ ಕೌಟುಂಬಿಕ ನ್ಯಾಯಾಲಯವು ಬುಧವಾರ ಕ್ರಿಕೆಟಿಗ ಶಿಖರ್ ಧವನ್ಗೆ ವಿಚ್ಛೇದನ ನೀಡಿದ್ದು, ಪತ್ನಿ ಆಯಿಷಾ ಮುಖರ್ಜಿ ಅವರನ್ನು ಮಾನಸಿಕ...
ಕಟಕ್, ಜನವರಿ 14: ಒಡಿಶಾದ ಮಹಿಳಾ ಕ್ರಿಕೆಟರ್ ರಾಜಶ್ರೀ ಸ್ವೈನ್ ಶುಕ್ರವಾರ ಕಟಕ್ ಹೊರವಲಯದ ದಟ್ಟ ಅರಣ್ಯದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜನವರಿ 11 ರಿಂದ ರಾಜಶ್ರೀ ನಾಪತ್ತೆಯಾಗಿದ್ದರು. ಅಥಗಢ ಪ್ರದೇಶದ ಗುರುಡಿಜಾಟಿಯಾ...
ಮಂಗಳೂರು ಜನವರಿ 07: ಕಾಸರಗೋಡಿನಲ್ಲಿ ನಡೆಯಲಿರುವ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಭಾರತ ತಂಡದ ಮಾಜಿ ನಾಯಕ ಎಮ್ ಎಸ್ ಧೋನಿ ಅವರು ಇಂದು ಮುಂಬೈನಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಮಂಗಳೂರಿಗೆ ಆಗಮಿಸಿದ ಅವರನ್ನು...
ಹೊಸದಿಲ್ಲಿ, ಡಿಸೆಂಬರ್ 30: ಭೀಕರ ರಸ್ತೆ ಅಪಘಾತದಲ್ಲಿ ಭಾರತದ ತಂಡದ ವಿಕೆಟ್ ಕೀಪರ್ ರಿಷಭ್ ಪಂತ್ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಿಷಭ್ ಪಂತ್ ಶುಕ್ರವಾರ ಬೆಳಗ್ಗೆ ಉತ್ತರಾಖಂಡದಿಂದ ದೆಹಲಿಗೆ ಹಿಂದಿರುಗುತ್ತಿದ್ದಾಗ ಅವರ ಕಾರು ಡಿವೈಡರ್ಗೆ ಡಿಕ್ಕಿ...
ಸುಬ್ರಮಣ್ಯ, ನವೆಂಬರ್ 23: ಭಾರತೀಯ ಕ್ರಿಕೆಟ್ ತಂಡದ ಆಟಗಾರ ಕ್ರಿಕೆಟಿಗ ಕೆ.ಎಲ್.ರಾಹುಲ್ ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿದ್ದಾರೆ. 20-20 ವಿಶ್ವಕಪ್ ನಲ್ಲಿ ಕೆ.ಎಲ್.ರಾಹುಲ್ ಕಳಪೆ ಪ್ರದರ್ಶನ ತೋರಿದ್ದರು, ಈ ಹಿನ್ನಲೆಯಲ್ಲಿ ದೇವರ ದರ್ಶನಕ್ಕೆ ಆಗಮಿಸಿರುವ ಸಾಧ್ಯತೆ ಇದೆ....
ಲಾಹೋರ್ : ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರ ಪತಿ ಕ್ರಿಕೆಟರ್ ಶೋಯೆಬ್ ಮಲ್ಲಿಕ್ ಭೀಕರ ರಸ್ತೆ ಅಪಘಾತದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪಾಕಿಸ್ತಾನದ ಮಾಜಿ ಕಪ್ತಾನ ಶೋಯೆಬ್ ಮಲ್ಲಿಕ್ ನಿನ್ನೆ ಲಾಹೋರ್ ನ ಪಾಕಿಸ್ತಾನ...
ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನೂ ಮಾತ್ರ ವಿಚಾರಣೆ ನಡೆಸಿದ್ದು, ನಟ ಲೂಸ್ ಮಾದ ಯೋಗಿ ಹಾಗೂ ಕ್ರಿಕೆಟಿಗ ಅಯ್ಯಪ್ಪನನ್ನು ವಿಚಾರಣೆ ನಡೆಸಿದ್ದೇವೆ ಎಂದು ಐಎಸ್ಡಿ (ಆಂತರಿಕ ಭದ್ರತಾ ಪಡೆ) ವಿಭಾಗದ ಎಡಿಜಿಪಿ ಭಾಸ್ಕರ್ ರಾವ್ ಸ್ಪಷ್ಟಪಡಿಸಿದ್ದಾರೆ....
ಕ್ರಿಕೆಟಿಗ ಕೆ.ಎಲ್ ರಾಹುಲ್ ಸುಬ್ರಹ್ಮಣ್ಯ ದೇವಸ್ಥಾನ ಭೇಟಿ ಮಂಗಳೂರು ಅಕ್ಟೋಬರ್ 3: ಭಾರತೀಯ ಕ್ರಿಕೆಟ್ ತಂಡದ ಉದಯೋನ್ಮುಖ ತಾರೆ ಕೆ.ಎಲ್ ರಾಹುಲ್ ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿದರು. ಬೆಳಿಗ್ಗೆ ಸುಮಾರು...