ಹೈದರಾಬಾದ್ ಮೇ 11: ಹೈದರಾಬಾದ್ನಲ್ಲಿ ಐದು ಲಕ್ಷ ರೂಪಾಯಿ ಮೌಲ್ಯದ ಕೊಕೇನ್ ಖರೀದಿಸುವಾಗ ಸಿಕ್ಕಿಬಿದ್ದ ವೈದ್ಯೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರು ತಿಂಗಳ ಹಿಂದೆ ಒಮೆಗಾ ಆಸ್ಪತ್ರೆಗಳ ಸಿಇಒ ಹುದ್ದೆಗೆ ರಾಜೀನಾಮೆ ನೀಡಿದ ನಮ್ರತಾ...
ಮಂಗಳೂರು ಮೇ 08: ಸುಹಾಸ್ ಶೆಟ್ಟಿ ಹತ್ಯೆ ಬಳಿಕ ಜಾರಿಯಲ್ಲಿದ್ದ ನಿಷೇಧಾಜ್ಞೆ ಸಂದರ್ಭ ಪಂಜಿಮೊಗರು ಹಾಗೂ ಶಾಂತಿನಗರ ಪ್ರದೇಶದಲ್ಲಿ ಮೇ 2ರಂದು ನಿಷೇಧಾಜ್ಞೆ ಜಾರಿಯಲ್ಲಿದ್ದ ಸಮಯದಲ್ಲಿ ಕೈಯಲ್ಲಿ ತಲವಾರು ಬೀಸುತ್ತಾ ದ್ವಿಚಕ್ರ ವಾಹನದಲ್ಲಿ ತಿರುಗಾಡಿ ಸಾರ್ವಜನಿಕರಲ್ಲಿ...
ಮಂಗಳೂರು ಮೇ 02; ನಿನ್ನೆ ರಾತ್ರಿ ಬಜಪೆಯ ಜನಸಂದಣಿಯ ಪ್ರದೇಶದಲ್ಲಿ ಬಿಜೆಪಿ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಿಂದ ಉಂಟಾದ ಅಶಾಂತಿ ಜಿಲ್ಲೆಯ ಇತರ ಭಾಗಗಳಿಗೂ ಹರಡಿದೆ. ಹತ್ಯೆಯ ನಂತರ ಪೊಲೀಸ್ ಇಲಾಖೆ ಪರಿಸ್ಥಿತಿ ಹತೋಟಿಗೆ ಕೈಗೆತ್ತಿಕ್ಕೊಳ್ಳುವಲ್ಲಿ...
ಮಂಗಳೂರು ಎಪ್ರಿಲ್ 27: ಅಪರಿಚಿತ ವ್ಯಕ್ತಿಯ ಶವ ಕೊಲೆಯಾದ ಸ್ಥಿತಿಯಲ್ಲಿ ಕುಡುಪು ಸೇತುವೆ ಬಳಿ ಪತ್ತೆಯಾಗಿದೆ. ಕೂಲಿ ಕಾರ್ಮಿಕ ಎಂದು ತಿಳಿದು ಬಂದಿದ್ದು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಕೊಲೆಯಾದ ವ್ಯಕ್ತಿಯ...
ಬೆಂಗಳೂರು, ಏಪ್ರಿಲ್ 19: ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುತ್ತಪ್ಪ ರೈನ 2ನೇ ಪತ್ನಿ ಅನುರಾಧಾ ಸೇರಿದಂತೆ ನಾಲ್ವರ ವಿರುದ್ಧ...
ಹೈದರಾಬಾದ್ ಎಪ್ರಿಲ್ 18: ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಗುರುವಾರ ತನ್ನ ಇಬ್ಬರು ಗಂಡು ಮಕ್ಕಳನ್ನು ಕೊಂದು ನಂತರ ತಾನೂ ಐದನೆ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗಜುಲರಾಮರಂನ ಬಾಲಾಜಿ ಲೇಔಟ್ ಸಂಭವಿಸಿದೆ. 33 ವರ್ಷದ...
ಬೆಂಗಳೂರು ಎಪ್ರಿಲ್ 18: ರೀಲ್ಸ್ ಹುಚ್ಚಿಗೆ ನಡು ರಸ್ತೆಯಲ್ಲಿ ಚೇರ್ ಹಾಕಿ ಟೀ ಕುಡಿಯಲು ಹೋದ ಯುವಕನನ್ನು ಪೊಲೀಸರು ಅರೆಸ್ಟ್ ಮಾಡಿ ಟೀ ಜೊತೆ ಕಾನೂನಿನ ರುಚಿ ತೋರಿಸಿದ್ದಾರೆ. ರಾಮಣ್ಣ ಗಾರ್ಡನ್ ನಿವಾಸಿ ಪ್ರಶಾಂತ್ ಅಲಿಯಾಸ್...
ಉಳ್ಳಾಲ ಎಪ್ರಿಲ್ 17: ಹೊರ ರಾಜ್ಯದ ಯುವತಿಯೊಬ್ಬಳು ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ತಡರಾತ್ರಿ ನೀರು ಕೇಳಿಕೊಂಡು...
ಪುಣೆ ಎಪ್ರಿಲ್ 17: ತನ್ನ ಅನೈತಿಕ ಸಂಬಂಧದ ಬಗ್ಗೆ ಮಗಳು ಬಹಿರಂಗಪಡಿಸುತ್ತಾಳೆ ಎಂದು ಮಹಿಳೆಯೊಬ್ಬರು ತನ್ನ ಮಗಳು ಸ್ನಾನ ಮಾಡುವ ಬಟ್ಟೆ ಬದಲಾಯಿಸುವ ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ ಘಟನೆ ಪುಣೆಯಲ್ಲಿ...
ಮಂಗಳೂರು ಎಪ್ರಿಲ್ 12: ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಬೆಂಗಳೂರಿನಿಂದ ಖರೀದಿಸಿಕೊಂಡು ಸುರತ್ಕಲ್ ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಮೂವರನ್ನು ಮಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿ ಅವರಿಂದ 10 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಂಡಿದ್ದಾರೆ....