ಉತ್ತರಪ್ರದೇಶ, ಡಿಸೆಂಬರ್ 08: ಅಪ್ರಾಪ್ತ ಬಾಲಕಿಯೊಬ್ಬಳು ತನ್ನ ತಾಯಿ ತನ್ನನ್ನು ನಿಂದಿಸಿದಳು ಎಂದು ಮನನೊಂದು ಚಲಿಸುವ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಉತ್ತರಪ್ರದೇಶದ ಮಥುರಾದಲ್ಲಿ ವರದಿಯಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಆತ್ಯಹತ್ಯೆಗೆ...
ಬೆಂಗಳೂರು, ನವೆಂಬರ್ 28: ನಗರದಲ್ಲಿ ನಡೆದ ಭರ್ಜರಿ ಕಾರ್ಯಾಚರಣೆಯಲ್ಲಿ ಹಸುಗೂಸುಗಳ ಮಾರಾಟ ದಂಧೆಯನ್ನು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಪುಟ್ಟ ಕಂದಮ್ಮಗಳನ್ನು ಮಾರಾಟ ಮಾಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಈವರೆಗೆ ಸುಮಾರು 60ಕ್ಕೂ ಹೆಚ್ಚು ಮಕ್ಕಳನ್ನು ಮಾರಾಟ...
ಬೆಂಗಳೂರು: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಬಾಣಂತಿ ಹಾಗೂ 9 ತಿಂಗಳ ಹಸುಗೂಸು ಇಬ್ಬರೂ ಸ್ಥಳದಲ್ಲೇ ಪ್ರಾಣ ಕಳೆದುಕೊಂಡ ದಾರುಣ ಘಟನೆ ವೈಟ್ ಫೀಲ್ಡ್ ಬಳಿಯ ಕಾಡುಗೊಡಿಯಲ್ಲಿ ನಡೆದಿದೆ. ತಾಯಿ ಸೌಂದರ್ಯ(23), 9 ತಿಂಗಳ ಮಗು...
ಬೆಂಗಳೂರು: ಆನೇಕಲ್ ಮುಗಳೂರು ಹೊಳೆಯಲ್ಲಿ ಅಪರಿಚಿತ ಶವ ಪತ್ತೆಯಾಗಿದ್ದು ಪ್ರಕರಣಕ್ಕೆ ಹಿಂದೆ ಬಿದ್ದ ಖಾಕಿ ಪಡೆ್ಗೆ ಹೊಸ ಟ್ವಿಸ್ಟ್ ಸಿಕ್ಕಿದೆ. ಆಂಟಿಯ ಪ್ರೀತಿಸಲು ಹೋಗಿ ಯುವಕ ಹೆಣವಾಗಿ ಹೋಗಿದ್ದಾನೆ.. ಈ ಕೇಸ್ನಲ್ಲಿ ಮೃತನ ಪ್ರೇಯಸಿಯೇ ಆತನನ್ನು...
ಬೆಳ್ತಂಗಡಿ ಅಕ್ಟೋಬರ್ 03: ಮಹಿಳೆಯೊಬ್ಬರ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ಬೆಳಾಲು ಗ್ರಾಮದ ಮಾಚಾರುವಿನಲ್ಲಿ ನಡೆದಿದ್ದು, ಕೊಲೆ ಪ್ರಕರಣ ಎಂಬ ಅನುಮಾನ ವ್ಯಕ್ತವಾಗಿದ್ದು, ಪತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತರನ್ನು ಶಶಿಕಲಾ (27) ಎಂದು ಗುರುತಿಸಲಾಗಿದೆ....
ಬೆಂಗಳೂರು: ಗಮನ ಬೇರೆಡೆ ಸೆಳೆದು ಅಡಕೆ ವ್ಯಾಪಾರಿಯ ಕಾರಲ್ಲಿದ್ದ 1 ಕೋಟಿ ರೂ ಹಣ ಕಳವು ಮಾಡಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರಿನ ಉಪ್ಪಾರಪೇಟೆ ಠಾಣಾ ಪೊಲೀಸರು ಬಂಧಿಸಿದ್ದಾರೆ. ಸ್ವಾಮಿ (34), ಅನುಪಮಾ (38), ಪವನ್ (30)...
ಕಾಸರಗೋಡು: ಕಾಸರಗೋಡಿನಲ್ಲಿ ಕಾರಿನಲ್ಲಿ ಗಾಮಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಅಬಕಾರಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಒಂದು ಕಿಲೋ ಗಾಂಜಾ ವಶಕ್ಕೆ ಪಡೆದಿದ್ದಾರೆ. ಸೀತಾಂಗೋಳಿಯ ಹನೀಫ್ ಬಿ . (40) ಮತ್ತು ಫೈಝಲ್ (38) ಬಂಧಿತ ಆರೋಪಿಗಳಾಗಿದ್ದಾರೆ....
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಹೈಸ್ಕೂಲ್ನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಯುವಕನನ್ನು ಬೆಂಗಳೂರಲ್ಲಿ ಬಂಧಿಸಿದ್ದಾರೆ. ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಹೈಸ್ಕೂಲ್ನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ...
ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಬಂಟ್ವಾಳ: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ...
ಉತ್ತರಪ್ರದೇಶ ಅಕ್ಟೋಬರ್ 10: ಅಕ್ಕನೆ ತನ್ನ ಸ್ವಂತ ಇಬ್ಬರು ತಂಗಿಯರ ತಲೆ ಕಡಿದು ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಇಟಾವಾ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಬಲರಾಯ ಪೊಲೀಸ್ ಠಾಣೆ ವ್ಯಾಪ್ತಿಯ ಬಹದ್ದೂರ್ಪುರ ಗ್ರಾಮದಲ್ಲಿ ಭಾನುವಾರ...